ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ
ಮೂಡಬಿದಿರೆ: ಎನ್‌ಟಿಎ ನಡೆಸುವ ರಾಷ್ಟ್ರ ಮಟ್ಟದ ಇಂಜಿನಿಯರ್ ಪ್ರವೇಶ ಪರೀಕ್ಷೆಯ ಜೆಇಇ ಮೈನ್-2 ಇದರ ಫಲಿತಾಂಶ ಪ್ರಕಟವಾಗಿದ್ದು ಮೂಡುಬಿದಿರೆ ಕಲ್ಲಬೆಟ್ಟು ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆ ಮಾಡಿದ್ದಾರೆ....
