ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಲಾಯಿಲ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಏ. 20ರಿಂದ 23ರ ವರೆಗೆ, ನಡೆಯುವ ಮೂರನೇ ಪ್ರತಿಷ್ಠಾ ಬ್ರಹ್ಮ ಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರದ ರಾಘವೇಂದ್ರ ಮಂಟಪದಲ್ಲಿ ಬಿಡುಗಡೆಗೊಳಿಸಲಾಯಿತು. 2000 ಇಸವಿಯಿಂದ ಪ್ರಾರಂಭವಾದ ಬೆಳ್ತಂಗಡಿಯ...