26.6 C
ಪುತ್ತೂರು, ಬೆಳ್ತಂಗಡಿ
October 26, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ನಲ್ಲಿ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಧರ್ಮಸ್ಥಳ ಗ್ರಾಮ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಧರ್ಮಸ್ಥಳ ಒಕ್ಕೂಟದ ತ್ರೈಮಾಸಿಕ ಸಭೆಯನ್ನು ಶ್ರೀಮತಿ ಸುನೀತಾ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಈ ವೇಳೆ ಅನುಗ್ರಹ ತಂಡಕ್ಕೆ ಜವಾಬ್ದಾರಿ ನೀಡಲಾಗಿತ್ತು, ಕೃಷಿ ಅಧಿಕಾರಿ ರಾಮ್ ಕುಮಾರ್,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ 554 ನೇ ಸಹಾಯಧನ ವಿತರಣೆ

Suddi Udaya
ಬೆಳ್ತಂಗಡಿ: ಸಾಮಾಜಿಕ ಸೇವೆಯಲ್ಲಿ ಸದಾಮುಂದಿರುವ ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ 554 ಸೇವಯೋಜನೆಯಾಗಿ ಮೇಲಂತಬೆಟ್ಟು ಕಬ್ಬಿಣಹಿತ್ತಿಲು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿರುವ ನೇತ್ರಾವತಿ ಎಂಬುವರು 4 ತಿಂಗಳ ಹಿಂದೆ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಬೆಳ್ತಂಗಡಿ

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya
ಬೆಳ್ತಂಗಡಿ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಮಧ್ಯಾಹ್ನ ತಡೆದು ನಿಲ್ಲಿಸಿ...
Uncategorized

ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿಚೂರಿ ಇರಿತ: ಗಾಯಾಳು ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲು

Suddi Udaya
ಅಳದಂಗಡಿ :ಅಳದಂಗಡಿ ಸಂತೆ ಮಾರುಕಟ್ಟೆಯಲ್ಲಿ ವ್ಯಕ್ತಿಯೊಬ್ಬನಿಗೆ. ಚೂರಿಯಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ವರದಿಯಾಗಿದೆ.ಚೂರಿ ಇರಿತ ಒಳಗಾದ ಡೆನ್ನಿಸ್ ಪಿಂಟೋ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಳದಂಗಡಿ ಸಂತೆ ಮಾರುಕಟ್ಟೆಯ ಒಳಗೆ ಎ. 26 ರಂದು ರಾತ್ರಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya
ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ...
Uncategorized

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ-ಮೆರವಣಿಗೆ

Suddi Udaya
ತೆಕ್ಕಾರು: ತೆಕ್ಕಾರು ದೇವರಗುಡ್ಡೆ ಭಟ್ರಬೈಲು ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಹಸಿರು ಹೊರೆ ಕಾಣಿಕೆ ಸಮರ್ಪಣೆ ಮೆರವಣಿಗೆ ಎ. 27 ರಂದು ನಡೆಯಿತು. ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಾಸ್ಥಾನದ ಮುಂಭಾಗದಲ್ಲಿ ಉದ್ಯಮಿ ಧಾರ್ಮಿಕ ಮುಖಂಡ ಕಿರಣ್ ಚಂದ್ರ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ಪ್ರಮುಖ ಸುದ್ದಿವರದಿಶಾಲಾ ಕಾಲೇಜು

ಉಜಿರೆ: ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಕಿರುಕುಳ ಆರೋಪಿ ಸಯ್ಯದ್ ಬಂಧನ; ಪೋಕ್ಸೋ ಪ್ರಕರಣ ದಾಖಲು

Suddi Udaya
ಉಜಿರೆ: ಖಾಸಗಿ ಕಾಲೇಜ್ ವಿದ್ಯಾರ್ಥಿನಿಗೆ ವಾಲಿಬಾಲ್ ತರಬೇತಿದಾರ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಗೆ ಮೊಬೈಲ್ ಮೂಲಕ ಮೆಸೇಜ್ ಕಳುಹಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಏ.26 ರಂದು...
Uncategorized

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya
ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಅರಿಕೋಡಿಯ ನಿವಾಸಿ ಬೊಮ್ಮ ಗೌಡ ಅವರ ಮನೆ ಸಮೀಪದ ಕೊಟ್ಟಿಗೆಗೆ ಸಿಡಿಲು ಬಡಿದು ದನವೊಂದು ಸಾವನ್ನಪ್ಪಿದ ಘಟನೆ ಎ.26ರಂದು ಸಂಜೆ ಸಂಭವಿಸಿದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ನಾಲ್ಕು ವರ್ಷದ ದನ ಸಾವನ್ನಪ್ಪಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ: ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ ಉಜಿರೆ ಗ್ರಾ.ಪಂ. ನಿಂದ ತೆರವು ಕಾರ್ಯ

Suddi Udaya
ಉಜಿರೆ: ಎ.26ರಂದು ಸಂಜೆ ಸುರಿದ ಬಾರಿ ಮಳೆಗೆ ಎಸ್.ಡಿ.ಎಂ ಕಾಲೇಜು ಮುಂಭಾಗದ ಉಜಿರೆ-ಧರ್ಮಸ್ಥಳ ರಸ್ತೆಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಉಜಿರೆ ಗ್ರಾಮ ಪಂಚಾಯತ್ ನಿಂದ ತೆರವು ಕಾರ್ಯ ನಡೆದಿದೆ. ಈ ಸಂದರ್ಭದಲ್ಲಿ ಉಜಿರೆ...
ತಾಲೂಕು ಸುದ್ದಿ

ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಉದಯ್ ಆಚಾರ್ಯರ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Suddi Udaya
ಬೆಳ್ತಂಗಡಿ :ಕಾಶ್ಮೀರದ ಪಹಲ್ಲಾಮ್ ನಲ್ಲಿ ಭಯೋತ್ಪಾದಕರು ಹಿಂದೂಗಳ ಮೇಲೆ ನಡೆಸಿದ ಹೇಯ ಕೃತ್ಯವನ್ನು ಸಹ ರಾಜಕೀಯಗೊಳಿಸಿ ಮಾತನಾಡಿದ ಉದಯ್ ಆಚಾರ್ಯ ಎಂಬವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕುರಿತು ಬೆಳ್ತಂಗಡಿ ಮಂಡಲ ಬಿಜೆಪಿ ಯುವ...
error: Content is protected !!