28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya
ಲಾಯಿಲ : ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿದ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ ನಡೆಯಿತು. ಈ ವೇಳೆ ಮಾಜಿ ಸದಸ್ಯರಾದ ಅರವಿಂದ್ ಕುಮಾರ್, ಗಣೇಶ್ ಲಾಯಿಲ, ಹರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಭಗವದ್ಭಕ್ತರ ಸಭೆ: ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚೆ

Suddi Udaya
ಕಲ್ಮಂಜ : ಇತಿಹಾಸ ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ನಿಡಿಗಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದ ಅಭಿವೃದ್ಧಿ ಕಾರ್ಯಗಳು ಹಾಗೂ ಮುಂಬರುವ ಧಾರ್ಮಿಕ ಕಾರ್ಯಕ್ರಮಗಳ ಕುರಿತು ಭಗವದ್ಭಕ್ತರ ಸಭೆಯು ಆ 2ರಂದು ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಪೆರ್ಲ ಬೈಪಾಡಿ ಸ.ಹಿ. ಪ್ರಾ. ಶಾಲೆಯ ಮಕ್ಕಳಿಗೆ ಬ್ಯಾಗ್ ವಿತರಣೆ

Suddi Udaya
ಬಂದಾರು : ಪೆರ್ಲ ಬೈಪಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದರಿಂದ ನಾಲ್ಕನೇ ತರಗತಿ ಮಕ್ಕಳಿಗೆ ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ಸಂಸ್ಥೆಯಿಂದ ಉಚಿತವಾಗಿ ಸ್ಕೂಲ್ ಬ್ಯಾಗ್ ನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಮುಳಿಯ ಸಂಸ್ಥೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುಕ್ಕಳ ಮಾಣಿಂಜ ಗೆಳೆಯರ ಬಳಗದಿಂದ ಆಟಿಡೊಂಜಿ ಕೆಸರ್ದ ಗೊಬ್ಬು : ನಿವೃತ್ತ ಶಿಕ್ಷಕಿ ಉಮಾ ಡಿ. ಗೌಡ ಹಟ್ಟತ್ತೋಡಿ ಇವರಿಗೆ ಸನ್ಮಾನ ಗೌರವ

Suddi Udaya
ಮಡಂತ್ಯಾರು: ಗೆಳೆಯರ ಬಳಗ ಮಾಣಿಂಜ ಕುಕ್ಕಳ ಊರ ಪರವೂರ ಹಿಂದೂ ಬಾಂಧವರ ಕೂಡುವಿಕೆಯಲ್ಲಿ ಆಟಿಡೊಂಜಿ ಕೆಸರ್ದ ಗೊಬ್ಬು ಗ್ರಾಮೀಣ ಕ್ರೀಡೋತ್ಸವವು ಆ.2 ರಂದು ಮಾಣಿಂಜ ನಿರ್ಪಾರಿ ಗದ್ದೆಯಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ನಿವೃತ್ತ ಮುಖ್ಯಶಿಕ್ಷಕಿ ಉಮಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿ

Suddi Udaya
ಕೊಕ್ಕಡ : ಜೆಸಿಐ ಕೊಕ್ಕಡ ಕಪಿಲಾ ಘಟಕದ ಜುಲೈ ತಿಂಗಳ ಸಾಮಾನ್ಯ ಸಭೆ ಹಾಗೂ ವಲಯ ಉಪಾಧ್ಯಕ್ಷರ ಎರಡನೇ ಅಧಿಕೃತ ಭೇಟಿಯು ಗ್ರಾಮಾಭ್ಯುದಯ ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಪಾದೆ ಕಚೇರಿಯಲ್ಲಿ ನಡೆಯಿತು. ಸಭೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಡಾನೆ ದಾಳಿಯಿಂದ ಮೃತಪಟ್ಟ ಬಾಲಕೃಷ್ಣ ಗೌಡರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ. ಪುಷ್ಪಗಿರಿ ಭೇಟಿ, ಆರ್ಥಿಕ ನೆರವು

Suddi Udaya
ಬೆಳ್ತಂಗಡಿ: ಕಾಡಾನೆ ದಾಳಿಗೆ ಬಲಿಯಾದ ರೆಖ್ಯ ಗ್ರಾಮದ ಇಡ್ಯಾಲು ನಿವಾಸಿ ಬಾಲಕೃಷ್ಣ ಗೌಡ ಅವರ ಮನೆಗೆ ಧಾರ್ಮಿಕ ಮುಖಂಡರಾದ ಕಿರಣ್ ಚಂದ್ರ ಡಿ. ಪುಷ್ಪಗಿರಿ ಅವರು ಭೇಟಿ ನೀಡಿ, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರುಡ್‌ಸೆಟ್ ಉಜಿರೆಯ 1000ನೇ ತರಬೇತಿ ಕಾರ್ಯಕ್ರಮಕ್ಕೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya
ಧರ್ಮಸ್ಥಳ: ರುಡ್‌ಸೆಟ್ ಸಂಸ್ಥೆ, ಉಜಿರೆಯ 44 ವರ್ಷಗಳ ಸಾಧನೆಯ ಮೈಲಿಗಲ್ಲಾದ 1000ನೇ ತರಬೇತಿ ಕಾರ್ಯಕ್ರಮವಾದ ಛಾಯಾಗ್ರಹಣ ಮತ್ತು ವೀಡಿಯೋಗ್ರಾಫಿ ತರಬೇತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕ್ಯಾಮೆರಾದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿ ಸ್ವಚ್ಛತೆ

Suddi Udaya
ಬೆಳ್ತಂಗಡಿ: ಆಟಿ ಅಮಾವಾಸ್ಯೆ ಪ್ರಯುಕ್ತ ಮುಗುಳಿ ಹಾಗೂ ಶ್ರವಣ ಗುಂಡ ಬಸದಿಯ ಸ್ವಚ್ಛತೆ ಕಾರ್ಯಕ್ರಮ ನಡೆಯಿತು. ಅವಿಭಜಿತಾ ದ ಕ ಜಿಲ್ಲೆ 8 ವರ್ಷದಿಂದ ನಿರಂತರ ಬಸದಿ ಸ್ವಚ್ಛತೆಯಲ್ಲಿ ತೊಡಗಿರುವ ಯಾವುದೇ ಅಧ್ಯಕ್ಷರು ಇಲ್ಲದೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ರಾಷ್ಟ್ರಮಟ್ಟದ ಸಾಧನೆ

Suddi Udaya
ಬೆಳ್ತಂಗಡಿ: 2025–26ನೇ ಸಾಲಿನ ರಾಷ್ಟ್ರಮಟ್ಟದ ಗಾಂಧಿ ವಿಚಾರ ಸಂಸ್ಕಾರ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಂಗ್ಲ ಮಾಧ್ಯಮ ಶಾಲೆ, ಬೆಳ್ತಂಗಡಿಯ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಹಿಂದೂ ಸೇವಾ ಸಮಿತಿ ವತಿಯಿಂದ ಲೋಕ ಕಲ್ಯಾಣಾರ್ಥವಾಗಿ 108 ತೆಂಗಿನಕಾಯಿ ಗಣಹೋಮ : ಶಾಸಕ ಹರೀಶ್ ಪೂಂಜ ಭಾಗಿ

Suddi Udaya
ಪುದುವೆಟ್ಟು : ಹಿಂದೂ ಸೇವಾ ಸಮಿತಿ ಪುದುವೆಟ್ಟು ವತಿಯಿಂದ ಶ್ರೀ ಓಂ ಶಕ್ತಿ ಭಜನಾ ಮಂದಿರ ಪುದುವೆಟ್ಟುನಲ್ಲಿ ಲೋಕ ಕಲ್ಯಾಣಾರ್ಥವಾಗಿ ನಡೆದ 108 ತೆಂಗಿನಕಾಯಿ ಗಣಹೋಮ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿ,...
error: Content is protected !!