ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ಹಗ್ಗ ಜಗ್ಗಾಟ ಪಂದ್ಯಾಟ
ಕಳೆಂಜ: ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ಇದರ ಪ್ರಾಯೋಜಕತ್ವದಲ್ಲಿ ಸಿಬಿಕೆ ಕಪ್-2025 ರಾಷ್ಟ್ರಮಟ್ಟದ ಮುಕ್ತ ಹೊನಲು ಬೆಳಕಿನ ವಾಲಿಬಾಲ್ ಹಾಗೂ ರಾಷ್ಟ್ರಮಟ್ಟದ ಮುಕ್ತ ಹಗ್ಗ ಜಗ್ಗಾಟ ಪಂದ್ಯಾಟವು ಸ.ಹಿ.ಪ್ರಾ. ಶಾಲಾ ಮೈದಾನ ಕಾಯರ್ತಡ್ಕದಲ್ಲಿ ಎ.20ರಂದು ನಡೆಯಿತು....
