26.1 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕನ್ಯಾಡಿ -I : ಮೇರ್‍ಲ ನಿವಾಸಿ ಕೃಷಿಕ ಸಾಂತಪ್ಪ ಗೌಡ ನಿಧನ

Suddi Udaya
ಕನ್ಯಾಡಿ -I : ಇಲ್ಲಿಯ ಮೇರ್‍ಲ (ನಡುಮನೆ) ನಿವಾಸಿ ಪ್ರಗತಿಪರ ಕೃಷಿಕ ಸಾಂತಪ್ಪ ಗೌಡ (80ವ) ರವರು ಅಸೌಖ್ಯದಿಂದ ಎ.14 ರಂದು ನಿಧನರಾಗಿದ್ದಾರೆ. ಮೃತರು ಓರ್ವ ಪುತ್ರ ಪುರುಷೋತ್ತಮ, ಐವರು ಪುತ್ರಿಯರಾದ ಕುಶಾಲವತಿ, ಶಾರದ,...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದ್ವಿತೀಯ ಪಿಯುಸಿ ಪರೀಕ್ಷೆ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಜೋಶನ್‌ ರಫಾಯೆಲ್‌ ಡಿಸೋಜ ರಿಗೆ ಮಡಂತ್ಯಾರು ಸೇಕ್ರೆಡ್‌ ಹಾಟ್‌೯ ವಿದ್ಯಾಸಂಸ್ಥೆಯ ವತಿಯಿಂದ ಸನ್ಮಾನ

Suddi Udaya
ಮಡಂತ್ಯಾರು: ಇತ್ತೀಚೆಗೆ ನಡೆದ ದ್ವಿತೀಯ ಪಿಯುಸಿ ಪರೀಕ್ಷೆ 2025 ರಲ್ಲಿ ವಾಣಿಜ್ಯ ವಿಭಾಗದಲ್ಲಿ 593 ಸಾಧನೆಗೈದು ರಾಜ್ಯ ಮಟ್ಟದಲ್ಲಿ 7ನೇ ಸ್ಥಾನ, ಜಿಲ್ಲಾ ಮಟ್ಟದಲ್ಲಿ 6ನೇ ಸ್ಥಾನ ಮತ್ತು ತಾಲೂಕು ಮಟ್ಟದಲ್ಲಿ ಮೊದಲ ಸ್ಥಾನ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿಯ ಹೇರಾಜೆಯಲ್ಲಿ ಸತ್ಯನಾರಾಯಣ ಪೂಜೆ ಮತ್ತು ದೈವಗಳಿಗೆ ನರ್ತನ ಸೇವೆ: ನಟ ವಿಜಯರಾಘವೇಂದ್ರ ಭಾಗಿ

Suddi Udaya
ಬೆಳ್ತಂಗಡಿ: ಹೇರಾಜೆ ಕುಟುಂಬದ ವತಿಯಿಂದ ಮನೆಯಲ್ಲಿ ನಡೆಯುವ ಸತ್ಯನಾರಾಯಣ ಪೂಜೆ ಮತ್ತು ಕುಟುಂಬದ ಪರಿವಾರ ದೈವಗಳ ನರ್ತನ ಸೇವೆಯು ಎ.11 ರಂದು ಹೇರಾಜೆ ಗುತ್ತು ಮನೆಯಲ್ಲಿ ವಿಜೃಂಭಣೆಯಿಂದ ನಡೆಯಿತು. ವಿಶೇಷವಾಗಿ ಮಾಜಿ ಸಚಿವ ಬಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya
ಗುರುವಾಯನಕೆರೆ: ಭಗವಾನ್ ಶ್ರೀ ೧೦೦೮ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿ ಕಾರ್ಮಣ್ಣು ಸಂಸೆ ಇದರ ಪಂಚಕಲ್ಯಾಣದ ಪ್ರಯುಕ್ತ ಕಾರ್ಮಣ್ಣು ಕುಟುಂಬದವರ ಪ್ರಾಯೋಜಕತ್ಚದಲ್ಲಿ ನಿರ್ಮಾಣಗೊಂಡ, ಶ್ರೀಮತಿ ಕಾವ್ಯಶ್ರೀ ಆಜೇರು ಇವರು ಹಾಡಿರುವ “ಮಲೆನಾಡ ಮಡಿಲಿನಲ್ಲಿ. ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆ ಸಮಿತಿ ರಚನೆ

Suddi Udaya
ಕನ್ಯಾಡಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಕನ್ಯಾಡಿ ಗ್ರಾಮ ಸಮಿತಿ ಹಾಗೂ ಯುವ ವೇದಿಕೆಯ ಸಮಿತಿ ರಚನೆಯು ಇತ್ತೀಚೆಗೆ ನಡೆಯಿತು. ಕನ್ಯಾಡಿ ಗ್ರಾಮ ಸಮಿತಿಯ ಗೌರವಾಧ್ಯಕ್ಷರಾಗಿ ಅಣ್ಣು ಗೌಡ ಪಾದೆ, ಅಧ್ಯಕ್ಷರಾಗಿ ಜನಾರ್ದನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪೆರಾಡಿಯಲ್ಲಿ ‘ಸರಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏ. 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ರವರ ಉಪಸ್ಥಿಯಲ್ಲಿ ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೆರಾಡಿ ಗ್ರಾಮದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲ್ಮಂಜ: ಅಪಘಾತದಲ್ಲಿ ಗಾಯವಾದ ಉಲ್ಲಾಸ್ ರವರ ಚಿಕಿತ್ಸೆಗೆ ನೆರವಾಗಿ

Suddi Udaya
ಕಲ್ಮಂಜ: ಇಲ್ಲಿಯ ಕಡಂಬು ನಿವಾಸಿ ರವಿ ಪೂಜಾರಿರವರ ಪುತ್ರ ಉಲ್ಲಾಸ್ ರವರು ಎ. 13ರಂದು ಮಂಗಳೂರಿನಲ್ಲಿ ಬೈಕ್‌ ಅಪಘಾತಕ್ಕೆ ಒಳಗಾಗಿದ್ದು ತೀವ್ರ ಗಾಯವಾಗಿದ್ದು, ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತೀರ ಬಡ ಕುಟುಂಬದವರಾದ್ದರಿಂದ ಆರ್ಥಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಅಂಬೇಡ್ಕರ್ ಜಯಂತಿ

Suddi Udaya
ವೇಣೂರು: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ ಕಾಲೇಜಿನಲ್ಲಿ ಎ.14 ರಂದು ಅಂಬೇಡ್ಕರ್ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲಾ ಸಂಸ್ಥಾಪಕರಾದ ಗಿರೀಶ್ ಕೆ ಹೆಚ್ ಉಪಸ್ಥಿತರಿದ್ದು, ಪ್ರಾಥಮಿಕ ವಿಭಾಗದ ಶಿಕ್ಷಕಿ ಅಕ್ಷತಾ, ಈ ದಿನದ ಮಹತ್ವವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯಲ್ಲಿ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಪೂರ್ವಭಾವಿ ಸಭೆ

Suddi Udaya
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಾಪ್ತಿಯ ಗುರುವಾಯನಕೆರೆ ಶಕ್ತಿ ನಗರ ಮೈದಾನದಲ್ಲಿ ಏಪ್ರಿಲ್ 20ರಂದು ನಡೆಯುವ ಕೆಪಿಸಿಸಿ ಅಧ್ಯಕ್ಷರದ ಡಿ.ಕೆ ಶಿವಕುಮಾರ್ ಅವರ ಉಪಸ್ಥಿಯಲ್ಲಿ. ಸರಕಾರದ ನಡೆ ಕಾರ್ಯಕರ್ತರ ಕಡೆ ಸಮಾವೇಶದ ಪೂರ್ವಭಾವಿ ಸಭೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ: ಇಲ್ಲಿಯ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಏ.12ರಂದು ನಡೆಯಿತು. ದಯಾನಂದ ರೈ ಅಧ್ಯಕ್ಷತೆ ವಹಿಸಿದರು. ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಸವಣಾಲು ಶಾಲೆಯ ಹಿರಿಯ...
error: Content is protected !!