26.1 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾಳ ದೇವಸ್ಥಾನದಲ್ಲಿ ವಿಷು ಪ್ರಯುಕ್ತ ಸೀಯಾಳಭೀಷೇಕ

Suddi Udaya
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೌರಮಾನ ಯುಗಾದಿ (ವಿಷು) ಪ್ರಯುಕ್ತಶ್ರೀ ಕ್ಷೇತ್ರದಲ್ಲಿ ವಾರ್ಷಿಕ ಸಂಪ್ರದಾಯದಂತೆ ಸೀಯಾಳ ಅಭಿಷೇಕ ಎ.14 ರಂದು ಪ್ರಧಾನ ಅರ್ಚಕರಾದ ವೇ.ಮೂ.ರಾಘವೇಂದ್ರ ಅಸ್ರಣ್ಣರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೆಚ್ಚಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಅಂಬೇಡ್ಕರ್ ಭವನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ಬೆಳ್ತಂಗಡಿ: ಡಾ. ಬಿ.ಆರ್ ಅಂಬೇಡ್ಕರ್ ಅವರು ವಿಶ್ವಕಂಡ ಧೀಮಂತ ವ್ಯಕ್ತಿಗಳಲ್ಲಿ ಅಗ್ರಗಣ್ಯರಾಗಿದ್ದಾರೆ, ಇವರ ವಿಚಾರಧಾರೆಗಳಿಗೆ, ಜ್ಞಾನ ಭಂಡಾರಕ್ಕೆ ವಿಶ್ವದಾದ್ಯಂತ ಅನುಯಾಯಿಗಳನ್ನು ಹೊಂದಿದ್ದಾರೆ. ಸಮಾಜದ ಕಟ್ಟೆ ಕಡೆಯ ವ್ಯಕ್ತಿಯ ಆರ್ಥಿಕ, ಸಾಮಾಜಿಕ, ರಾಜಕೀಯ ಸಮಾನತೆಯನ್ನು ಗಮನದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ : ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಕಳೆದ 13 ವರ್ಷಗಳಿಂದ ನಿರಂತರವಾಗಿ ಸಮಾಜದಿಂದ ಸಮಾಜಕ್ಕೆ ಕೊಡುಗೆಗಳನ್ನು ನೀಡುತ್ತಿರುವ ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ನೂತನ ಪದಾಧಿಕಾರಿಗಳ ಆಯ್ಕೆಯು ಅಖಿಲ ಕರ್ನಾಟಕ ರಾಜ ಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ...
Uncategorized

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya
ಬೆಳ್ತಂಗಡಿ: ಅಂಗನವಾಡಿ ಕೇಂದ್ರ ಸುದೇಮುಗೇರುನಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ 134ನೇ ವರ್ಷದ ಜನ್ಮದಿನಾಚರಣೆಯನ್ನು ವಾರ್ಡ್ ಸದಸ್ಯ ಜಗದೀಶ್ ಡಿ. ಅವರ ಅಧ್ಯಕ್ಷತೆಯಲ್ಲಿ ಆಚರಿಸಲಾಯಿತು. ದೀಪ ಬೆಳಗಿಸುವುದರ ಮೂಲಕ ದಲಿತ ಸಂಘರ್ಷ ಸಮಿತಿಯ ಮೈಸೂರು ವಿಭಾಗದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಮಡಂತ್ಯಾರು ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ ಹಾಗೂ ಸದಸ್ಯರು ಭೇಟಿ

Suddi Udaya
ಬೆಳ್ತಂಗಡಿ: ಕೋಟಿ ಚೆನ್ನಯ ದೇಯಿ ಬೈದೇತಿ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ಗ್ರಾಮದ ಬಿಲ್ಲವ ಸಂಘದ ಗೌರವಾಧ್ಯಕ್ಷ ಯೋಗೀಶ್ ಪೂಜಾರಿ ಕಡ್ತಿಲ, ಸಂಘದ ಅಧ್ಯಕ್ಷ ವೆಂಕಪ್ಪ ಪೂಜಾರಿ ಕೊಡ್ಲಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಭಗವದ್ಗೀತೆಯ ಕಂಠಪಾಠ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯನ್ನು ಪಡೆದ ಕುಮಾರಿ ಅದ್ವಿತಿ ರಾವ್ ರವರಿಗೆ ಸುರ್ಯ ಶ್ರೀ ಸದಾಶಿವರುದ್ರ ದೇವಸ್ಥಾನದ ವತಿಯಿಂದ ಸನ್ಮಾನ

Suddi Udaya
ಕನ್ಯಾಡಿ I ಗ್ರಾಮದ ಪಡ್ಪು ಶ್ರೀಮತಿ ಅಖಿಲ ಮತ್ತು ಅಶ್ವಥ್ ದಂಪತಿಗಳ ಪುತ್ರಿಯಾದ ಕುಮಾರಿ ಅದ್ವಿತಿ ರಾವ್ ಇವರು 2024 ಡಿ.1-ರಂದು ದಕ್ಷಿನಾಮ್ನಾಯ ಶ್ರೀ ಶಾರದಾ ಪೀಠಮ್ ಶೃಂಗೇರಿ ಇಲ್ಲಿ ಜಗದ್ಗುರುಗಳ ಸನ್ನಿಧಿಯಲ್ಲಿ ನಡೆದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕೊಕ್ಕಡ ಮಾಸ್ತಿಕಲ್ಲುಮಜಲುನಲ್ಲಿ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ದೈವಗಳ ನೇಮೋತ್ಸವ

Suddi Udaya
ಕೊಕ್ಕಡ: ಇಲ್ಲಿಯ ಮಾಸ್ತಿಕಲ್ಲುಮಜಲು ಶ್ರೀ ಪಿಲಿಚಾಮುಂಡಿ ಹಾಗೂ ಸಹ ಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಪಿಲಿಚಾಮುಂಡಿ ಮತ್ತು ಸಹ ಪರಿವಾರ ಗ್ರಾಮ ದೈವಗಳ ನೇಮೋತ್ಸವವು ಎ.12 ರಂದು ನಡೆಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya
ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಡಾ| ಬಿ.ಆರ್ ಅಂಬೇಡ್ಕರ್ ರವರ 134 ನೇ ವರ್ಷದ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ನಡೆಸಲಾಯಿತು. ಪಂಚಾಯತ್ ಅಧ್ಯಕ್ಷೆ ಜಯಂತಿ ಎಮ್.ಕೆ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಶುಭ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಪುನರಾರಂಭ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಪಟ್ಟಣ ಪಂಚಾಯತ್ ಬಳಿ ಹಳೆ ರಸ್ತೆಯಲ್ಲಿ ಜಯಲಕ್ಷ್ಮಿ ಲೇತ್ ಅಂಡ್ ಇಂಜಿನಿಯರಿಂಗ್ ವರ್ಕ್ ಶಾಪ್ ಎ.14ರಂದು ಪುನರಾರಂಭಗೊಂಡಿತು. ಬಂದಂತ ಅತಿಥಿ ಗಣ್ಯ ರನ್ನು ಮಾಲಕರಾದ ರೂಪೇಶ್ ಶೆಟ್ಟಿ ಸ್ವಾಗತಿಸಿ ವಂದಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೂಡುಕೋಡಿ ಕೊಪ್ಪದಬಾಕಿ ಮಾರು ಸತ್ಯ ಸಾರಮಾನಿ ದೈವಸ್ಥಾನದಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya
ವೇಣೂರು: ಶ್ರೀ ಸತ್ಯ ಸಾರಮಾನಿ ದೈವಸ್ಥಾನ ಟ್ರಸ್ಟ್ (ರಿ.)ಕೊಪ್ಪದಬಾಕಿಮಾರು ಮೂಡುಕೋಡಿ ಇದರ ಆಶ್ರಯದಲ್ಲಿ ಸ೦ವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯನ್ನು ಸತ್ಯ ಸಾರ ಮಾನಿ ದೈವಸ್ಥಾನದಲ್ಲಿ ಆಚರಿಸಲಾಯಿತು. ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಮಾತನಾಡಿದ...
error: Content is protected !!