22.8 C
ಪುತ್ತೂರು, ಬೆಳ್ತಂಗಡಿ
October 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya
ಹತ್ಯಡ್ಕ: ಅಖಿಲ ಕರ್ನಾಟಕ ರಾಣಿಯಾರ್ ಸಮಾಜ ಸೇವಾ ಸಂಘ ವಲಯ ಶಾಖೆ ತುಂಬೆತಡ್ಕ ಇದರ ವತಿಯಿಂದ ಎ.10 ರಂದು “ಸ್ವಚ್ಛ ಭಾರತ ಅಭಿಯಾನ “ಕಾರ್ಯಕ್ರಮದ ಪ್ರಯುಕ್ತ “ರಾಣಿಯಾರ್ “ಜಾತಿ ಭಾಂದವರು ಮುದ್ದಿಗೆಯಿಂದ ಕಾಂತ್ರೆಲ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ: ನೂತನ ನಿರ್ದೇಶಕರ ಪದಗ್ರಹಣ ಮತ್ತು 2025ರ ಸಾಧಕರ ಪ್ರತಿಭಾ ಪುರಸ್ಕಾರ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ವಾರ್ಷಿಕ ಮಹಾಸಭೆ ಮತ್ತು ನೂತನ ನಿರ್ದೇಶಕರ ಪದಗ್ರಹಣ ಮತ್ತು 2025 ರ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಎ.11 ರಂದು ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಎಲ್ ಐ ಸಿ ನಿವೃತ್ತ ಎಂ.ಡಿ. ಸುಶೀಲ್ ಕುಮಾರ್ ಭೇಟಿ

Suddi Udaya
ಕೊಕ್ಕಡ: ಭಾರತೀಯ ಜೀವವಿಮಾ ನಿಗಮದ ನಿವೃತ್ತ ಆಡಳಿತ ನಿರ್ದೇಶಕ ಸುಶೀಲ್ ಕುಮಾರ್ ಸಪತ್ನಿಕರಾಗಿ ಇಂದು(ಎ.11) ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಮಾಡಿದರು. ದೇವಸ್ಥಾನದ ಪರವಾಗಿ ಅರ್ಚಕ ಸುಬ್ರಮಣ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಾಲು: ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ : ಬೆಳಾಲು ಗ್ರಾಮದ ಮಾಯ ನೆಕ್ಕಿಲಾಡಿ ನಿವಾಸಿ ಕೊರಗಪ್ಪ (48) ಮನೆಯ ಬಾತ್ ರೂಂ ನಲ್ಲಿ ಏ.10 ರಂದು ರಾತ್ರಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೆಯಲ್ಲಿ ಪತ್ನಿ ಮಕ್ಕಳು ಕಾರ್ಯಕ್ರಮ ಹೋಗಿದ್ದ ವೇಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಭಟ್ರಬೈಲ್ ಶ್ರೀ ಕ್ಷೇತ್ರದಲ್ಲಿ ಎ.25 ರಿಂದ ಮೇ.3 ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಎ.11 ರಂದು ಭಟ್ರಬೈಲ್ ನಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಸಂಚಾಲಕರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು. ಈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya
ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು. ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya
ಮಿತ್ತಬಾಗಿಲು: ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವವು ಏ.10ರಂದು ನಡೆಯಿತು. ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರಕ್ಕೆ 2022ನೇ ಸಾಲಿನ ಕಾರ್ಯದಕ್ಷತೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
ಕೊಕ್ಕಡ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಇವರ ಸಹಯೋಗದಲ್ಲಿ 5ನೇ ತರಗತಿಯಿಂದ 9ನೇ ತರಗತಿಯ ಮಕ್ಕಳ ಬೇಸಿಗೆ ಶಿಬಿರವು ಕೊಕ್ಕಡದ ಶ್ರೀರಾಮ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಈ ವೇಳೆ ಬೆಳ್ತ೦ಗಡಿ ತಾಲೂಕು...
Uncategorized

ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ. ಹಿ. ಪ್ರಾ. ಶಾಲೆಯಲ್ಲಿ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆ

Suddi Udaya
ಅರಸಿನಮಕ್ಕಿ: ನವ ಭಾರತ’ ಸಂಘಟನೆಯ ಆಶ್ರಯದಲ್ಲಿ ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅನುದಾನಿತ ಹಿ. ಪ್ರಾ. ಶಾಲೆಯಲ್ಲಿ 5ರಿಂದ 9ನೇ ತರಗತಿ ಮಕ್ಕಳಿಗೆ ಮಕ್ಕಳ ಸಂಸ್ಕಾರ ಶಿಬಿರದ ಉದ್ಘಾಟನೆಯು ಎ.10ರಂದು ನಡೆಯಿತು. ಕಾರ್ಯಕ್ರಮವನ್ನು ಅರಿಕೆಗುಡ್ಡೆ ಶ್ರೀ...
error: Content is protected !!