ಶಿಬಾಜೆ ದಲಿತ ಯುವಕ ಶ್ರೀಧರ ಕೊಲೆ ಪ್ರಕರಣ: ಎಸ್‌ಐಟಿ ನಿಷ್ಪಕ್ಷಫಾತ ತನಿಖೆ ನಡೆಸಿ ಕುಟುಂಬಕ್ಕೆ ನ್ಯಾಯ ಒದಗಿಸಬೇಕು: ಪತ್ರಿಕಾ ಗೋಷ್ಠಿಯಲ್ಲಿ ಬಿ.ಕೆ ವಸಂತ್
ಬೆಳ್ತಂಗಡಿ: , ಶಿಬಾಜೆ ಗ್ರಾಮದ ಕುರುಂಜ ಎಂಬಲ್ಲಿ ಮೂರು ವರ್ಷಗಳ ಹಿಂದೆ ನಡೆದ ಶ್ರೀಧರ ಎಂಬ ದಲಿತ ಯುವಕನ ಕೊಲೆ ಪ್ರಕರಣದಲ್ಲಿ ಈ ಹಿಂದಿನ ತನಿಖೆಯಲ್ಲಿ ಅನೇಕ ಲೋಪಗಳಾಗಿದ್ದು, ಈಗ ಸರ್ಕಾರ ರಚಿಸಿರುವ ಎಸ್‌ಐಟಿ...
