October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಕುಕ್ಕೆ ಲಿಂಗ ವಂಶಸ್ಥರಾದ ಮಲೆಕುಡಿಯ ಜನಾಂಗದವರಿಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಶಾಶ್ವತ ಮೂಲನಿವಾಸಿ ಸ್ಥಾನಮಾನ ನೀಡುವಂತೆ ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಗಂಗಾಧರ ಗೌಡ ಆಗ್ರಹ

Suddi Udaya
ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಮಲೆಕುಡಿಯ ಸಮುದಾಯಕ್ಕೆ ಅವಿನಾಭಾವ ಸಂಬಂಧ ಇದೆ. ಕುಕ್ಕೆ ಶ್ರೀ ಕ್ಷೇತ್ರದ ಸ್ಥಾಪನೆಗೆ ಮೂಲ ಕಾರಣೀಭೂತರಾದ ಕುಕ್ಕೆ ಲಿಂಗ ದೈವಿಕ ಪುರುಷರು ಮಲೆಕುಡಿಯ ಜನಾಂಗಕ್ಕೆ ಸೇರಿದವರು. ವ್ಯವಸ್ಥಾಪನಾ ಸಮಿತಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕನ್ಯಾಡಿ 2: ಸ.ಉ. ಹಿ.ಪ್ರಾ. ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಪ್ರಿಂಟರ್ ಕೊಡುಗೆ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ 2 ಶಾಲೆಗೆ ಕನ್ಯಾಡಿ ಫ್ರೆಂಡ್ಸ್ ಕ್ಲಬ್ (ಕೆ ಎಫ್ ಸಿ) ಕನ್ಯಾಡಿ 2, ಇದರ ಅಧ್ಯಕ್ಷರು, ಕಾರ್ಯದರ್ಶಿ, ಪ್ರಧಾನ ಕ್ರೀಡಾ ಆಯೋಜಕರು, ಸರ್ವ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya
ರೆಖ್ಯ: ಇಲ್ಲಿಯ ಗ್ರಾಮೀಣ ಪ್ರದೇಶವಾದ ನೇಲ್ಯಡ್ಕದಲ್ಲಿರುವ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡ ವತಿಯಿಂದ ಶಾಲಾ ಕಚೇರಿಯ ಬಳಕೆಗೆ ಒಂದು ಕಪಾಟನ್ನು ಕೊಡುಗೆಯಾಗಿ ನೀಡಲಾಯಿತು. ಬ್ಯಾಂಕ್ ಆಫ್ ಬರೋಡಾದ ಉದನೆ ಶಾಖೆಯ ಮ್ಯಾನೇಜರ್ ನಿತಿನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯಲ್ಲಿ ಮಲೆಕುಡಿಯರಿಗೆ ಅವಕಾಶ ನೀಡದೆ ಇದ್ದಲ್ಲಿ ಕ್ಷೇತ್ರದಲ್ಲಿ ಚಾಕರಿ ಕೆಲಸ ಮತ್ತು ರಥ ಕಟ್ಟುವ ಕೆಲಸವನ್ನು ನಿಲ್ಲಿಸ ಬೇಕಾದೀತು: ಜಿಲ್ಲಾ ಮಲೆಕುಡಿಯ ಸಂಘ

Suddi Udaya
ಮಲೆಕುಡಿಯ ಸಮುದಾಯ ಕುಕ್ಕೆ ಮತ್ತು ಲಿಂಗ ಎಂಬ ದೈವಿ ಪುರುಷರಿಂದ ಸ್ಥಾಪಿಸಲ್ಪಟ್ಟ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಬ್ರಹ್ಮರಥ ಕಟ್ಟುವುದರಿಂದ ಹಿಡಿದು ಪಂಚ ಪರ್ವ ಸೇವೆಗಳಲ್ಲಿ ಕೂಡ ಮಲೆಕುಡಿಯ ಸಮುದಾಯದವರು ಭಕ್ತಿ ಶ್ರದ್ಧೆಯಿಂದ ಸೇವೆಯನ್ನು ಮಾಡುತ್ತಿದ್ದು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲಗುತ್ತು ಕೊಡಮಣಿತ್ತಾಯ ಮತ್ತು ಪರಿವಾರ ದೈವಗಳ ದೊಂಪದಬಲಿ ಉತ್ಸವ: ಶಾಸಕ ಹರಿಶ್ ಪೂಂಜರಿಂದ ದೈವಕ್ಕೆ ತಲೆಮುಡಿ ಅರ್ಪಣೆ

Suddi Udaya
ಬೆಳ್ತಂಗಡಿ: ಲಾಯಿಲ ಗ್ರಾಮದ ಶ್ರೀ ಕೊಡಮಣಿತ್ತಾಯ ದೈವದ ದೊಂಪದ ಬಲಿ ಉತ್ಸವ ಮಾ 22 ರಂದು ಅಜೆಕಲ ಸ್ಥಾನದ ಬಳಿ ನಡೆಯಿತು. ಸಂಜೆ ಲಾಯಿಲಗುತ್ತುವಿನಿಂದ ದೈವಗಳ ಭಂಡಾರ ಅಜೆಕಲ ಸ್ಥಾನದ ಬಳಿಗೆ ಬಂದು ,ಅಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya
ಕನ್ಯಾಡಿ: ಯುವವಾಹಿನಿ ಬೆಳ್ತಂಗಡಿ ಘಟಕದ ವತಿಯಿಂದ ಶ್ರೀ ರಾಮಕ್ಷೇತ್ರ ಕನ್ಯಾಡಿಗೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳಾದ ಮಹಾಮಂಡಲೇಶ್ವರ ೧೦೦೮ ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ಇವರನ್ನು ಭೇಟಿಯಾಗಿ ಆಶೀರ್ವಾದ ಪಡೆಯಲಾಯಿತು. ಪೂಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya
ನೆರಿಯ: ಇಲ್ಲಿಯ ಬಯಲು ನಿವಾಸಿ ತನಿಯಪ್ಪ ನಲಿಕೆ(69 ವರ್ಷ)ರವರು ಅಲ್ಪಕಾಲದ ಅಸೌಖ್ಯದಿಂದ ಮಾ.23 ರಂದು ತಮ್ಮ ಸ್ವ ಗೃಹದಲ್ಲಿ ನಿಧನ ಹೊಂದಿದರು. ಇವರು ಮಾಕಳ, ಓಣ್ಯಾಯ, ಬಯಲು ದೊಂಪದ ಬಲಿ, ಹಾರಗಂಡಿ ನೇರೋಳ್ದಡಿ ಮುಂತಾದ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಯ್ಯೂರು: ಜೀಪು ಮತ್ತು ಸರಕಾರಿ ಬಸ್ ನಡುವೆ ಅಪಘಾತ

Suddi Udaya
ಬೆಳ್ತಂಗಡಿ : ಕೊಯ್ಯೂರು ರಸ್ತೆ ಬಸಮೆ ಎಂಬಲ್ಲಿ ಬೆಳ್ತಂಗಡಿಯಿಂದ ಕೊಯ್ಯೂರು ಕಡೆಗೆ ಹೋಗುವ ಜೀಪು ಮತ್ತು ಕೊಯ್ಯೂರು ನಿಂದ ಬೆಳ್ತಂಗಡಿಗೆ ಬರುವ ಸರಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಮಾ.23ರಂದು ನಡೆದಿದೆ. ಜೀಪು ಚಾಲಕ...
ಗ್ರಾಮಾಂತರ ಸುದ್ದಿ

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya
ಬೆಳ್ತಂಗಡಿ : ಮಾ.22ರಂದು ಸರ್ಕಾರಿ ನೌಕರರ ಭವನದ ಏಕತಾಸೌಧದಲ್ಲಿ ನಡೆದಕರ್ನಾಟಕ ರಾಜ್ಯ (೬-೮) ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ (ರಿ) ಬೆಂಗಳೂರು ತಾಲೂಕು ಘಟಕ ಬೆಳ್ತಂಗಡಿ, ಇದರ ವಾರ್ಷಿಕ ಮಹಾಸಭೆಯಅಧ್ಯಕ್ಷತೆ ವಹಿಸಿ ಮಾತನಾಡಿದ...
ಆಯ್ಕೆ

ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆ

Suddi Udaya
ನಿಡ್ಲೆ : ವಿಶ್ವ ಹಿಂದೂ ಪರಿಷತ್ ಬಜರಂಗದಳ ಪುತ್ತೂರು ಇದರ ಜಿಲ್ಲಾ ಬೈಠಕ್ ಮಾ. 19ರಂದು ನಡೆದಿದ್ದು, ವಿಶ್ವ ಹಿಂದೂ ಪರಿಷತ್ತು ಬೆಳ್ತಂಗಡಿ ಪ್ರಖಂಡದ ನೂತನ ಅಧ್ಯಕ್ಷರಾಗಿ ವಿಷ್ಣು ಮರಾಠೆ ನಿಡ್ಲೆ ಆಯ್ಕೆಯಾಗಿದ್ದಾರೆ. ಸಂಘದಲ್ಲಿ...
error: Content is protected !!