23.4 C
ಪುತ್ತೂರು, ಬೆಳ್ತಂಗಡಿ
October 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ವೃತ್ತಿ ಮಾರ್ಗದರ್ಶನ, ಉದ್ಯೋಗ ನೋಂದಣಿ ಕಾರ್ಯಕ್ರಮ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯ ಮಂಗಳೂರು ಇದರ ಸಹಯೋಗದೊಂದಿಗೆ ‘ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ನೋಂದಣಿ ಕಾರ್ಯಕ್ರಮ ಇಂದು (ಮಾ.21) ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳೆಂಜ: ಪಲ್ಲದಂಗಡಿ, ಕಾಂತ್ರೇಲು ಹಾಗೂ ಹತ್ಯಡ್ಕದ ಮುದ್ದಿಗೆ, ಕುಂಟಾಲಪಳಿಕೆ ಕೆಎಸ್ ಆರ್ ಟಿಸಿ ಬಸ್ಸು ಸಂಚಾರಕ್ಕೆ ಚಾಲನೆ: ಬಸ್ ನ್ನು ಸ್ವಾಗತಿಸಿದ ಮುದ್ದಿಗೆಯ ಗ್ರಾಮಸ್ಥರು

Suddi Udaya
ಕಳೆಂಜ : ಇಲ್ಲಿಯ ಪಲ್ಲದಂಗಡಿ ಕಾಂತ್ರೇಲು ಹಾಗೂ ಹತ್ಯಡ್ಕ ಗ್ರಾಮದ ಮುದ್ದಿಗೆ, ಕುಂಟಾಲಪಳಿಕೆ ವಿದ್ಯಾರ್ಥಿಗಳಿಗೆ ಮತ್ತು ಗ್ರಾಮಸ್ಥರ ಅನುಕೂಲಕ್ಕಾಗಿ ಮಾ.19 ರಂದು ಕೆಎಸ್ ಆರ್ ಟಿಸಿ ಬಸ್ಸು ಸಂಚಾರ ಪ್ರಾರಂಭವಾಗಿದ್ದು ಇಂದು(ಮಾ.21) ಮುದ್ದಿಗೆ ಎಂಬಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕಿನ ಕಲಾವಿದರೇ ನಟಿಸಿ- ನಿರ್ಮಾಣ ಮಾಡಿರುವ ಧರ್ಮಸ್ಥಳ ಕಾತ್ಯಾಯಣಿ ಕ್ರಿಯೆಷನ್‌ನವರ “ತೀರ್ಪು” ಟೆಲಿಫಿಲ್ಮ್ ಯೂಟ್ಯೂಬ್ ನಲ್ಲಿ ಬಿಡುಗಡೆ

Suddi Udaya
ಬೆಳ್ತಂಗಡಿ : ಸಮಾಜದಲ್ಲಿ ಹೆಣ್ಣಿಗೆ ಗೌರವ ನೀಡಬೇಕು ಹಾಗೂ ಪ್ರಾಣಿ, ಪಕ್ಷಿಗಳಿಗೂ ಬದುಕುವ ಹಕ್ಕಿದೆ ಎಂದು ಸಮಾಜಕ್ಕೆ ಎರಡು ಸಂದೇಶಗಳನ್ನು ನೀಡುವ ಕಥೆಯ ಸುತ್ತ ಹೆಣೆದಿರುವ ಹಾಗೂ ಬೆಳ್ತಂಗಡಿ ಪರಿಸರದ ಕಲಾವಿದರೇ ನಟಿಸಿರುವ “ತೀರ್ಪು”...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya
ಬೆಳ್ತಂಗಡಿ: ಕರಾವಳಿ ಭಾಗದಲ್ಲಿ ಕೃಷಿಕರಿಗೆ ಅತಿ ಹೆಚ್ಚು ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ರೈತರ ಹಿತಾಸಕ್ತಿಯ ದೃಷ್ಟಿಯಿಂದ ನಿಯಂತ್ರಿಸಬೇಕಾಗಿ ಶಾಸಕ ಹರೀಶ್ ಪೂಂಜರಿಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ರಿಗೆ ಮನವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಬೆಳ್ತಂಗಡಿವರದಿ

ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚನೆ

Suddi Udaya
ಬೆಳ್ತಂಗಡಿ: ಬ್ಯಾಂಕ್ ಅಧಿಕಾರಿ ಎಂದು ನಂಬಿಸಿ ಒಟಿಪಿ ಪಡೆದು ಇಂದಬೆಟ್ಟು ನಿವಾಸಿಗೆ ರೂ.35 ಸಾವಿರ ವಂಚಿಸಿದ ಘಟನೆ ಮಾ.19ರಂದು ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕಜೆ ಶಾಂತಿನಗರ ನಿವಾಸಿ ಪುರುಷೋತ್ತಮ ರವರು ಮಡಂತ್ಯಾರು ಗ್ರೀನ್ ಪ್ರಾಲೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸಬ್ ಸ್ಟೇಷನ್ಗಳನ್ನು ನಿರ್ಮಿಸಿ ಬೆಳ್ತಂಗಡಿ ತಾಲೂಕಿನ ಜನರಿಗೆ ನಿರಂತರವಾಗಿ ವಿದ್ಯುತ್ ಪೂರೈಸಲು ಸಮಸ್ಯೆಯಾಗದಂತೆ ಅಭಿವೃದ್ದಿ ಪಡಿಸಬೇಕೆಂದು ಶಾಸಕ ಹರೀಶ್ ಪೂಂಜರಿಂದ ಇಂಧನ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ ತಾಲೂಕಿನ ವಿದ್ಯುತ್ ಸಮಸ್ಯೆಯನ್ನು ಬಗೆಹರಿಸಲು ತಾಲೂಕಿನ ವಿವಿಧ ಭಾಗಗಳಾದ ಕುತ್ಲೂರು, ಸೋಮಂತಡ್ಕ, ಉಜಿರೆ ಹಾಗೂ ಅರಸಿನಮಕ್ಕಿಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಿದ್ಯುತ್ ಸಬ್ ಸ್ಟೇಷನ್ ಗಳಿಗೆ ಅಗತ್ಯವಿರುವ ಜಾಗಗಳನ್ನು ಇಂಧನ ಇಲಾಖೆಗೆ ಹಸ್ತಾಂತರಿಸಿದ್ದು ಸರ್ಕಾರ...
ತಾಲೂಕು ಸುದ್ದಿರಾಜ್ಯ ಸುದ್ದಿವರದಿ

ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಧ್ವನಿ ಎತ್ತಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆ ಹಾಗೂ ರಾಜ್ಯದ ಇನ್ನೂ ಅನೇಕ ಭಾಗಗಳ ರೈತರ ಬಹುಮುಖ್ಯ ಬೇಡಿಕೆಯಾಗಿರುವ ಕುಮ್ಕಿ ಜಮೀನಿನ ಹಕ್ಕನ್ನು ರೈತರಿಗೆ ನೀಡುವ ಕುರಿತಾಗಿ ಸದನದಲ್ಲಿ ಕಂದಾಯ ಸಚಿವರಿಗೆ ಪ್ರಶ್ನೆಯನ್ನು ಕೇಳಿ ರೈತರಿಗೆ ಅನುಕೂಲವಾಗುವಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya
ಬೆಳ್ತಂಗಡಿ: ಕೆರೆಗಳು ಊರಿನ ಜಲಪಾತ್ರೆಗಳು. ಮಳೆಗಾಲ ಬಂತೆಂದರೆ ಹಿಂದೆ ಕೆರೆ ಕೋಡಿ ಹರಿಯವುದೇ ಆ ಊರಿನ ಮಳೆ ಪ್ರಮಾಣದ ಲೆಕ್ಕಾಚಾರವಾಗಿತ್ತಲ್ಲದೇ, ಇದೇ ಮುಂದಿನ ವರ್ಷದ ಊರಿನ ಸಮೃದ್ಧಿಯ ಸಂಕೇತವಾಗಿರುತ್ತಿತ್ತು. ಆದರೆ ಕಾಲಕ್ರಮೇಣ ಊರಿಗೆ ನೀರುಣಿಸುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್.

Suddi Udaya
ಬೆಳ್ತಂಗಡಿ : ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ , ಖಿಲರ್ ಜುಮ್ಮಾ ಮಸೀದಿ ಬೆಳ್ತಂಗಡಿಯಲ್ಲಿ ಇಫ್ತಾರ್ ಮೀಟ್ ಕಾರ್ಯಕ್ರಮವು ಮಾ.20 ರಂದು ನಡೆಯಿತು. ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ಅಧ್ಯಕ್ಷ ರಶೀದ್ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಬಸ್ ತಂಗುದಾಣ ಉದ್ಘಾಟನೆ

Suddi Udaya
ನಡ: ಇಲ್ಲಿಯ ಕನ್ಯಾಡಿ ಗ್ರಾಮದ ಪಾರ್ನಡ್ಕ ದಲ್ಲಿ ದಿ| ರಾಜೇಂದ್ರ ಎಸ್ ಸುರಕ್ಕ್ಯೆಗುತ್ತು ಇವರ ಸ್ಮರಣಾರ್ಥ ಧನ್ಯ ಕುಮಾರಿ ಮತ್ತು ಮಕ್ಕಳಿಂದ ಕೊಡುಗೆಯಾಗಿ ಬಸ್ ತಂಗುದಾಣವನ್ನು ಲೋಕಾರ್ಪಣೆಗೊಳಿಸಲಾಯಿತು. ನೂತನ ಬಸ್ ತಂಗುದಾಣನ್ನು ಡಾ| ಪ್ರದೀಪ್...
error: Content is protected !!