ಸರಳಿಕಟ್ಟೆ ಗೈಸ್ ವತಿಯಿಂದ 175 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ.
ಸ್ಥಳೀಯ ಜುಮ್ಮಾ ಮಸೀದಿಯ ಖತೀಬ್ ಬಹು. ಅಬ್ದುರ್ರಹೀಂ ಅಝ್ಹರಿ ಸಖಾಫಿಯವರು ದುವಾ ನೆರವೇರಿಸುವ ಮೂಲಕ ಸರಳಿಕಟ್ಟೆ ಮಸೀದಿ ವಠಾರದಲ್ಲಿ ನಡೆದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸರಳಿಕಟ್ಟೆ ಜಮಾಅತ್ ವ್ಯಾಪ್ತಿಯಲ್ಲಿರುವ ಬಡ ಹಾಗೂ ಮಧ್ಯಮ ಕುಟುಂಬಗಳು...
