23.8 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದಲ್ಲಿ ಶಿವರಾತ್ರಿಯ ರಥೋತ್ಸವ

Suddi Udaya
ಧರ್ಮಸ್ಥಳ: ಶಿವರಾತ್ರಿ ಆಚರಣೆ ಅಂಗವಾಗಿ ಫೆ.27 ರಂದು ಬೆಳಗ್ಗಿನ ಜಾವ “ರಥೋತ್ಸವ” ನಡೆಯಿತು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಉಪಸ್ಥಿತರಿದ್ದರು.ನಾಡಿನೆಲ್ಲೆಡೆಯಿಂದ ಬಂದ ಸಾವಿರಾರು ಮಂದಿ ಭಕ್ತರು ರಥೋತ್ಸವ ವೀಕ್ಷಿಸಿ ಧನ್ಯತೆಯನ್ನು ಹೊಂದಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ, ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ರಕ್ಷಿತ್ ಪಣೆಕ್ಕರ ಹಾಗೂ ಉಪಾಧ್ಯಕ್ಷರಾಗಿ ಅಶೋಕ ಪಿ ಆಯ್ಕೆಯಾಗಿದ್ದಾರೆ. ನಿರ್ದೇಶಕರಾಗಿ ನಾರಾಯಣ ಗೌಡ, ಉದಯ ಭಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಳದಂಗಡಿ ಬೆಟ್ಟದ ಬಸದಿ ಅಭಿವೃದ್ಧಿಯ ಕಾರ್ಯಕ್ಕೆ ಸರಕಾರದಿಂದ ರೂ. 50ಲಕ್ಷ ಮಂಜೂರು ಸಹಕರಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರವರಿಗೆ ಆಡಳಿತ ಮಂಡಳಿಯಿಂದ ಗೌರವ

Suddi Udaya
ಬೆಳ್ತಂಗಡಿ:ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿಯ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.50 ಲಕ್ಷ ಅನುದಾನ ಮಂಜೂರುಗೊಳಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರನ್ನು ಬೆಟ್ಟದ ಬಸದಿ ಆಡಳಿತ...
Uncategorized

ಪಾಡ್ದನ,ಸಂಧೀ ಮುಂತಾದ ಅನೇಕ ಜನಪದೀಯ ಸಾಂಸ್ಕೃತಿಕ ಬೇರುಗಳು ಮುಂದಿನ ತಲೆಮಾರಿಗೆ ತಿಳಿಸುವ ನಿಟ್ಟಿನಲ್ಲಿ ಹೆಗ್ಗೋಡಿನ ನೀನಾಸಂ ,ರಂಗಾಯಣದಂತಹ ರಂಗ ಶಾಲೆ ತೆರೆಯುವ ಯೋಚನೆ: ಸಂಪತ್ ಬಿ ಸುವರ್ಣ

Suddi Udaya
ಬೆಳ್ತಂಗಡಿ:ಅಭಿವೃದ್ಧಿ ಎಂದರೆ ಬರೀ ರಸ್ತೆ ನಿರ್ಮಾಣ, ಕಟ್ಟಡ ನಿರ್ಮಾಣ ಅಲ್ಲ.ವ್ಯಕ್ತಿಯೋರ್ವನ ಸಾಂಸ್ಕೃತಿಕ ಮನಸ್ಸು ಕಟ್ಟುವ ಕೆಲಸವು ಕೂಡ ಆಂತರಿಕ ಅಭಿವೃದ್ಧಿಯೇ. ಯುವ ಮನಸ್ಸುಗಳನ್ನು ಸಾಂಸ್ಕೃತಿಕವಾಗಿ ಕಟ್ಟದೆ ಹೋದಲ್ಲಿ ಭಾರತದ ನೈಜ ಸಾಂಸ್ಕೃತಿಕ ವಿಶ್ವರೂಪ ದರ್ಶನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ಸಿನ ಸ್ಟೇರಿಂಗ್ ಜಾಯಿಂಟ್ ಕಟ್

Suddi Udaya
ಬೆಳ್ತಂಗಡಿ: ಚಾರ್ಮಾಡಿ ಘಾಟ್ ರಸ್ತೆಯ ತಿರುವಿನಲ್ಲೇ ಕೆಎಸ್​ಆರ್​ಟಿಸಿ ಬಸ್ಸೊಂದರ ಸ್ಟೇರಿಂಗ್ ಜಾಯಿಂಟ್ ತುಂಡಾದ ಘಟನೆ ಫೆ.27ರಂದು ನಡೆದಿದೆ,. ಧರ್ಮಸ್ಥಳದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ KA 17-F-1487 ಶಿವಮೊಗ್ಗ ವಿಭಾಗದ ಬಸ್, ಚಾರ್ಮಾಡಿ ಘಾಟ್​ನಲ್ಲಿ ಸಂಚರಿಸುತ್ತಿದ್ದಾಗ ಸ್ಟೇರಿಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ-ಪೆರಿಯಶಾಂತಿ ಹೆದ್ದಾರಿ ಅಭಿವೃದ್ಧಿ ಖಾಸಗಿ ಜಾಗದ ಮರಗಳ ಸಮೀಕ್ಷೆ

Suddi Udaya
ಸ್ಪರ್ ರಸ್ತೆಯಾಗಿ ಮೇಲ್ದರ್ಜೆಗೆ ಏರಿದ್ದು ಅಭಿವೃದ್ಧಿ ಹೊಂದಲಿರುವ ಉಜಿರೆ- ಪೆರಿಯಶಾಂತಿ ನಡುವಿನ ರಸ್ತೆಯ ನಿರ್ಮಾಣಕ್ಕೆ ಕೇಂದ್ರ ಸರಕಾರ ಅನುದಾನ ಮೀಸಲಿರಿಸಿದ್ದು ಇದರ ಒಂದೊಂದೇ ಹಂತದ ಸಮೀಕ್ಷೆಗಳು ನಡೆಯುತ್ತಿದ್ದು, ಉಜಿರೆಯಿಂದ ಧರ್ಮಸ್ಥಳ ತನಕ ರಸ್ತೆ ಅಭಿವೃದ್ಧಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ನಿರ್ಮಾಣ ಹಂತದಲ್ಲಿರುವ ಗುಂಡೇರಿ ಲಯನ್ಸ್ ಬಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿ ಪ್ರತ್ಯಕ್ಷ: ಮೂರ್ತಿಗೆ ಹೂ ಹಾಕಿ, ಪ್ರಾರ್ಥಿಸಿ ಹೋದ ಅನಾಮಿಕ,

Suddi Udaya
ತೆಂಕಕಾರಂದೂರು: ರಾಜ್ಯ ಹೆದ್ದಾರಿ ರಸ್ತೆಯ ಗುಂಡೇರಿ ಪರಿಸರದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ನೂತನವಾಗಿ ನಿರ್ಮಾಣಗೊಳ್ಳುತ್ತಿರುವ ಲಯನ್ಸ್ ತಂಗುದಾನದಲ್ಲಿ ಭಗವಾನ್ ಶ್ರೀ ಕೃಷ್ಣನ ಮೂರ್ತಿಯನ್ನು ಯಾರೋ ಇಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ಪ್ರಯಾಣಿಕರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

103 ವರ್ಷದ ಪಾರ್ವತಮ್ಮ ರಿಂದ ಧಮ೯ಸ್ಥಳಕ್ಕೆ ಪಾದಯಾತ್ರೆ: ಅಜ್ಜಿಯ ದೈವಭಕ್ತಿ ಮತ್ತು ದೇಶಭಕ್ತಿಗೆ ‌ಸಾವ೯ಜನಿಕರ ಮೆಚ್ಚುಗೆ

Suddi Udaya
ಬೆಳ್ತಂಗಡಿ : ತುಮಕೂರು ಜಿಲ್ಲೆಯ ತಿಪಟೂರು ಮೂಲದ 103 ವರ್ಷದ ಪಾರ್ವತಮ್ಮ ಎಕ್ಸ ಅಜ್ಜಿ, ತಮ್ಮ ಅದ್ಭುತ ಧೈರ್ಯ ಮತ್ತು ಭಕ್ತಿಯಿಂದ ಇಡೀ ದೇಶದ ಗಮನ ಸೆಳೆದಿದ್ದಾರೆ. ದೇಶದ ಸೈನಿಕರ ಸುಖ-ಶಾಂತಿಯಿಗಾಗಿ ಅವರು ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳಿಂದ ಭಜನಾ ಕಾರ್ಯಕ್ರಮ

Suddi Udaya
ಚಾರ್ಮಾಡಿ : ಚಾರ್ಮಾಡಿ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವಿವಿಧ ಭಜನಾ ಮಂಡಳಿಗಳ ಕೂಡುವಿಕೆಯಿಂದ ಮಹಾ ಶಿವರಾತ್ರಿ ಪ್ರಯುಕ್ತ ವಿಶೇಷ ಏಕಾಹ ಭಜನಾ ಕಾರ್ಯಕ್ರಮ ದೇವಳದ ವಠಾರದಲ್ಲಿ ಜರುಗಿತು. ಈ ಭಜನಾ ಕಾರ್ಯಕ್ರಮದಲ್ಲಿ ಚಾರ್ಮಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ಭೇಟಿ

Suddi Udaya
ಧರ್ಮಸ್ಥಳ : ಬಿಜೆಪಿ ಯುವಮೋರ್ಚಾ ರಾಜ್ಯಾಧ್ಯಕ್ಷ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜ್ ರವರು ಕುಟುಂಬ ಸಮೇತರಾಗಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಬೆಳ್ತಂಗಡಿ...
error: Content is protected !!