ಸೌತಡ್ಕ ದೇವಸ್ಥಾನ: ಗಂಟೆ ಹಗರಣ ಮತ್ತು ಹುಂಡಿ ಹಗರಣದ ಮರು ತನಿಖೆ ನಡೆಸಿ ವರದಿ ನೀಡಲು ಸೂಚನೆ
ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ದೇವಾಲಯದ ಹರಕೆ ಗಂಟೆ ಹಗರಣ ಮತ್ತು ಹುಂಡಿ ಹಣದ ಅವ್ಯವಹಾರ ಬಗ್ಗೆ ಮರು ತನಿಖೆ ಮಾಡುವಂತೆ ಪ್ರಶಾಂತ್ ಪೂವಾಜೆಯವರು ಧಾರ್ಮಿಕ ದತ್ತಿ ಆಯುಕ್ತರು ಬೆಂಗಳೂರು ಇವರಿಗೆ ಸಲ್ಲಿಸಿರುವ ಮನವಿಯನ್ನು...
