ಬೆಳ್ತಂಗಡಿ: ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಅವರ ನೇತೃತ್ವದಲ್ಲಿ ಮೆಸ್ಕಾಂ ಶಾಖಾ ವಿಭಾಗದ ಮಟ್ಟದ ಜನ ಸಂಪರ್ಕ ಸಭೆಯು ಫೆ.24 ಮತ್ತು ಫೆ.27ರಂದು ಆಯಾ ಶಾಖಾ ವಿಭಾಗದ ಕಛೇರಿಯಲ್ಲಿ ಹಾಗೂ ದೂರವಾಣಿ ಮುಖಾಂತರ ನಡೆಯಲಿದೆ....
ಬೆಳ್ತಂಗಡಿ: ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ದ.ಕ, ಟೀಮ್ ದೇವನಾರಿ ಇಂದಬೆಟ್ಟು ಮತ್ತು ಮನಾರುಲ್ ಹುದಾ ಯಂಗ್‌ಮೆನ್ಸ್ ಇಂದಬೆಟ್ಟು ಇದರ ಸಹಕಾರದೊಂದಿಗೆ ಮಹೂಂ೯ ಇಬ್ರಾಹಿಂ (ಕಾರ್ ಮೋನಾಕ) ಇಂದಬೆಟ್ಟು ಹಾಗೂ ಮಹೂಂ೯ ಮುಹಮ್ಮದ್...
ಬೆಳ್ತಂಗಡಿ: ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಫೆ.25 ರಿಂದ ಮಾ. 1 ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಹಾಗೂ ಕಾರ್ಯಕ್ರಮವನ್ನು ಯಶಸ್ಸುಗೊಳಿಸುವ...
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ “ಶ್ರೀ ಮನ್ಮಹಾರಥೋತ್ಸವ” ದ ಪ್ರಯುಕ್ತ ಫೆ.19 ರಂದು ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕ್ರತಿಕ ಕಾರ್ಯಕ್ರಮ ನಡೆಯಿತು. ಕುತ್ಯಾರು...
ಲಾಯಿಲ: ಇಲ್ಲಿಯ ಕಕ್ಕೆಜಾಲು ನಿವಾಸಿ ದೂಜ ಕುಮಾರ್(65ವ) ರವರು ಹೃದಯಾಘಾತದಿಂದ ಫೆ.21ರಂದು ನಿಧನರಾಗಿದ್ದಾರೆ. ಇವರು ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು, ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದರು....
ಲಾಯಿಲ: ರಾಷ್ಟ್ರೀಯ ಹೆದ್ದಾರಿ ಲಾಯಿಲ ಪ್ರಸನ್ನ ಕಾಲೇಜು ಬಳಿ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಗಂಭಿರ ಗಾಯಗೊಂಡ ಘಟನೆ ಇಂದು (ಫೆ.21) ಬೆಳಿಗ್ಗೆ ನಡೆದಿದೆ. ಬೈಕ್ ಸವಾರ ಬೆಳಾಲಿನ ಮಾಯಾ ನಿವಾಸಿ ಎಂದು...
ಬೆಳ್ತಂಗಡಿ:ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ ವೇಗವಾಗಿ...
ಬೆಳ್ತಂಗಡಿ :ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡಿದೆ. ಪಶ್ಚಿಮ ಘಟ್ಟಗಳ ಸೂಕ್ಷ್ಮ ಪರಿಸರ ವಲಯವಾಗಿ ಗುರುತಿಸಿಕೊಂಡಿರುವ ಪ್ರದೇಶದಲ್ಲಿ ಸಂಜೆಯ ಬಳಿಕ ಬೆಂಕಿ ಕಾಣಿಸಿಕೊಂಡಿದ್ದು, ಗಾಳಿಯ ರಭಸದಿಂದ ಬೆಂಕಿ...
ಉರುವಾಲು : ಉರುವಾಲು ಗ್ರಾಮದ ಕಾರಿಂಜ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಪುನರ್‌ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಪ್ರಯುಕ್ತ ಮೊದಲ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಫೆ. 20 ರಂದು ದೇವಾಲಯದ ವಠಾರದಲ್ಲಿ ನಡೆಯಿತು....
ಉರುವಾಲು: ಸುಮಾರು 70 ಲಕ್ಷ ರೂ. ವೆಚ್ಚದಲ್ಲಿ ಜೀರ್ಣೋದ್ದಾರಗೊಂಡಿರುವ ಬೆಳ್ತಂಗಡಿ ತಾಲೂಕು ಉರುವಾಲು ಗ್ರಾಮದ ಕಾರಿಂಜದಲ್ಲಿರುವ ಶ್ರೀ ವನಶಾಸ್ತಾರ ಶ್ರೀ ವೀರಭದ್ರ ಸ್ವಾಮಿ ದೇವರ ಸಾನಿಧ್ಯದಲ್ಲಿ ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಕೃಪಾಶಿರ್ವಾದಗಳೊಂದಿಗೆ ಫೆ.20ರಿಂದ...