23.8 C
ಪುತ್ತೂರು, ಬೆಳ್ತಂಗಡಿ
October 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಬೆಂಗಳೂರಿನ ಯಸ್ಕಾವ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ರಮೇಶ್ ಶೆಟ್ಟಿ ಕುಮಂಗಿಲ ಇವರು ತಮ್ಮ ಕಂಪೆನಿಯ ಸಿಎಸ್ಆರ್ ನಿಧಿ ಮೂಲಕ ಕೊಡುಗೆಯಾಗಿ ನೀಡಿದ ಉಪಕರಣಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು...
ನಿಧನ

ಬೆಳ್ತಂಗಡಿಯ ಸಂಜಯನಗರ ನಿವಾಸಿ ಹಿದಾಯತ್ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ :ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದ ಬೆಳ್ತಂಗಡಿಯ ಹಿದಾಯತ್ ಸೌದಿ ಅರೇಬಿಯಾದಲ್ಲಿ ಸಾವು ಬೆಳ್ತಂಗಡಿ: ಶುಕ್ರವಾರ ಊರಿಗೆ ಮರಳುವ ಸಂತೋಷದಲ್ಲಿದ್ದು ಬೆಳಗ್ಗೆ ವಿಮಾನ ನಿಲ್ದಾಣಕ್ಕೆ ತನ್ನನ್ನು ಕರೆತರಲು ಮಿತ್ರನಿಗೆ ಕರೆ ಮಾಡಿ ಹೇಳಿದ್ದ ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಚಾರ್ಮಾಡಿ: ಅರೆ ಪ್ರಜ್ಞಾ ಸ್ಥಿತಿಯಲ್ಲಿ ಪತ್ತೆಯಾದ ಕಾಡಾನೆ

Suddi Udaya
ಬೆಳ್ತಂಗಡಿ : ಕಾಡಾನೆಯೊಂದು ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿರುವ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು. ಸ್ಥಳಕ್ಕೆ ಪಶು ವೈದ್ಯರು ಹೋಗಿ ಚಿಕಿತ್ಸೆ ನೀಡುತ್ತಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ...
Uncategorized

ಚಾರ್ಮಾಡಿ ಗ್ರಾಮದ ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆ ಪತ್ತೆ

Suddi Udaya
ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕತ್ತರಿಗುಡ್ಡೆ ಅನ್ನಾರು ಸಮೀಪ ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಾಡಾನೆಯೊಂದು .ಫೆ.13ರಂದು ಗುರುವಾರ ಪತ್ತೆಯಾಗಿದೆ.ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು ಎಂಬಲ್ಲಿ ರಸ್ತೆಯಿಂದ ಸುಮಾರು 30 ಮೀ ದೂರದ ಕಾಡಿನಲ್ಲಿ ಅಂದಾಜು 25...
ಆರೋಗ್ಯ

ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾ ಶ್ರಮದಲ್ಲಿ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ವೈದ್ಯರ ಕೊಠಡಿಯ ಉದ್ಘಾಟನೆ

Suddi Udaya
ಗುಂಡೂರಿ‌ : ಹಿರಿಯ ವೈದ್ಯ ಬಡಕೋಡಿ ಗುತ್ತು ಮನೆತನದ ವೇಣೂರಿನ ಡಾ| ಕೆ.ರವೀಂದ್ರ ಪ್ರಸಾದ್ ಇವರಿಂದ ಗುಂಡೂರಿಯ ‌ಶ್ರೀಗುರುಚೈತನ್ಯ ಸೇವಾಶ್ರಮದ ವೈದ್ಯರ ಕೊಠಡಿಯ ಉದ್ಘಾಟನೆ ಫೆ.9ರಂದು ನಡೆಯಿತು.ಕರಿಮಣೇಲಿನ ಮೂಂಕಾಡಿಯ ರಾಮಚಂದ್ರ ನಾಯಕ್ ಮತ್ತು ಗೀತಾರವರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya
ಕೊಕ್ಕಡ: ಹಳ್ಳಿಂಗೇರಿ ರಕ್ತೇಶ್ವರಿ ಸಾನಿಧ್ಯದ ರಕ್ತೇಶ್ವರಿ ತಾಯಿಯ ‘ಅಭಯೋದ ಸಿರಿ ಅಪ್ಪೆ ರಕ್ತೇಶ್ವರಿ’ ತುಳು ಭಕ್ತಿ ಗೀತೆ ಸೌತಡ್ಕ ಮಹಾಗಣಪತಿ ದೇವಸ್ಥಾನದಲ್ಲಿಫೆ.13 ರಂದು ಅರ್ಚಕ ಸತ್ಯಪ್ರಿಯ ಕಲ್ಲೂರಾಯ ಬಿಡುಗಡೆಗೊಳಿಸಿದರು. ತುಳು ಭಕ್ತಿಗೀತೆಯು ಸಂಗೀತ್ ಮ್ಯೂಸಿಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.14: ಧರ್ಮಸ್ಥಳ ಕಲ್ಲೇರಿಯಲ್ಲಿ ನೂತನ ಸುನಿಲ್ ರೆಡಿವೇರ್ಸ್ ಶುಭಾರಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಳ್ಳಲಿದೆ. ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ ಉದ್ಘಾಟಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ನಿಡ್ಲೆ: ಬರೆಂಗಾಯದಲ್ಲಿ ವನದುರ್ಗಾರಾಧನೆ, ವರ್ಷಾವಧಿ ನೇಮೋತ್ಸವ

Suddi Udaya
ನಿಡ್ಲೆ: ಬರೆಂಗಾಯ-ನಿಡ್ಲೆ ವನದುರ್ಗಾರಾಧನೆ, ವರ್ಷಾವಧಿ ನೇಮ ಮತ್ತು ದೊಂಪದ ಬಲಿ ಉತ್ಸವವು ಫೆ.12 ಮತ್ತು ಫೆ.13ರಂದು ವಿಜೃಂಭಣೆಯಿಂದ ಜರುಗಲಿರುವುದು. ಫೆ.12ರಂದು ವನದುರ್ಗಾರಾಧನೆ, ಬ್ರಾಹ್ಮಣ ಸಂತರ್ಪಣೆ ಮತ್ತು ವನ ಭೋಜನ ಹಾಗೂ ರಾತ್ರಿ ಪಾಂಡೀಲು ಮನೆಯಿಂದ...
error: Content is protected !!