ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರ ಬಿಡುಗಡೆ
ಉಜಿರೆ: ದಕ್ಷಿಣ ಕನ್ನಡ ಜಿಲ್ಲಾ ಇಪ್ಪತ್ತೇಳನೆ ಕನ್ನಡ ಸಾಹಿತ್ಯ ಸಮ್ಮೇಳನವು ಫೆ. 21 ಮತ್ತು 22 ರಂದು ಮಂಗಳೂರಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮಂಗಳಸಭಾಂಗಣದಲ್ಲಿ ನಡೆಯಲಿದ್ದು ಆಮಂತ್ರಣ ಪತ್ರವನ್ನು ಫೆ.12ರಂದು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ...
