22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) ಬೆಳ್ತಂಗಡಿ ಕೇಂದ್ರಕ್ಕೆ “ಎಕ್ಸಲೆನ್ಸ್ ಇಂಪ್ಯಾಕ್ಟ್ ಅವಾರ್ಡ್ 2026” ಗೌರವ

Suddi Udaya
ಬೆಳ್ತಂಗಡಿ: ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ (ಇಂಡಿಯಾ) (ACCE(I)) ವತಿಯಿಂದ 2025–26ನೇ ಸಾಲಿನ ಕೇಂದ್ರದ ಅತ್ಯುತ್ತಮ ಚಟುವಟಿಕೆಗಳು, ತಾಂತ್ರಿಕ ಕಾರ್ಯಕ್ರಮಗಳು ಹಾಗೂ ವೃತ್ತಿಪರ ಸೇವೆಗಳನ್ನು ಪರಿಗಣಿಸಿ, ACCE(I) ಬೆಳ್ತಂಗಡಿ ಕೇಂದ್ರಕ್ಕೆ ಪ್ರತಿಷ್ಠಿತ “ಎಕ್ಸಲೆನ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಶಾಲಾ ವಿದ್ಯಾರ್ಥಿನಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ನಡ : ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬೆಳ್ತಂಗಡಿ ಹಾಗೂ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಂಗಾಡಿ ಇವರ ಸಹಯೋಗದೊಂದಿಗೆ ನಡೆದ ಬೆಳ್ತಂಗಡಿ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾವೂರು ನವೋದಯ ಯುವಕ ಮಂಡಲ ಅಧ್ಯಕ್ಷರಾಗಿ ಸ್ವರೂಪ್ ಶೇಖರ್

Suddi Udaya
ನಾವೂರು: ನವೋದಯ ಯುವಕ ಮಂಡಲದ ಮಾಸಿಕ ಸಭೆಯು ಗೌರವ ಅಧ್ಯಕ್ಷ ಹರೀಶ್ ಕಾರಿಂಜಾ ರವರ ಅಧ್ಯಕ್ಷತೆಯಲ್ಲಿ ಜು.28 ರಂದು ಯುವಕ ಮಂಡಲದ ಕಟ್ಟಡದಲ್ಲಿ ಜರುಗಿ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಗೌರವ ಅಧ್ಯಕ್ಷರಾಗಿ ಹರೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

6300 ಕಿ.ಮೀ. ಕಾರು ಚಾಲನೆ ಮಾಡಿ ಚಾರ್‌ಧಾಮ ಯಾತ್ರೆ ಪೂರ್ಣಗೊಳಿಸಿದ ಬೆಳ್ತಂಗಡಿಯ ರತೀಶ್–ಪ್ರೀತಿ ರಾವ್ ಉದ್ಯಮಿ ದಂಪತಿ

Suddi Udaya
ಬೆಳ್ತಂಗಡಿ: ಭಕ್ತಿ, ಸಾಹಸ ಹಾಗೂ ಪ್ರಕೃತಿ ಪ್ರೇಮವನ್ನು ಒಂದೇ ಪ್ರವಾಸದಲ್ಲಿ ಬೆಸೆದು ಬೆಳ್ತಂಗಡಿಯ ಉದ್ಯಮಿ ರತೀಶ್ ರಾವ್ ಹಾಗೂ ಅವರ ಪತ್ನಿ ಪ್ರೀತಿ ರಾವ್ ದಂಪತಿ ಸುಮಾರು 15 ದಿನಗಳ ಅವಧಿಯಲ್ಲಿ 6,300 ಕಿಲೋಮೀಟರ್‌ಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಬಂಗ್ಲೆಗುಡ್ಡೆಯಲ್ಲಿ ದೊರೆತ ಅಸ್ಥಿಪಂಜರ ಪ್ರಕರಣ; ಮೂರು ಅಸ್ಥಿಪಂಜರದ ಡಿಎನ್ಎ ಮೂಲಕ ಗುರುತು ದೃಢ

Suddi Udaya
ಬೆಳ್ತಂಗಡಿ : ಬಂಗ್ಲೆಗುಡ್ಡೆಯಲ್ಲಿ ಎಸ್ಐಟಿ ಅಧಿಕಾರಿಗಳು ನಡೆಸಿದ ಶೋಧ ಕಾರ್ಯಾಚರಣೆ ವೇಳೆ ಪತ್ತೆಯಾದ ಅಸ್ಥಿಪಂಜರಗಳಲ್ಲಿ ಒಟ್ಟು ಮೂರು ವ್ಯಕ್ತಿಗಳ ಕುಟುಂಬದ ಡಿಎನ್ಎ ಮೂಲಕ ಎಫ್ಎಲ್ಎಲ್ ದೃಢಪಡಿಸಿದೆ. ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಹಳೆಕೋಟೆಯಲ್ಲಿ ‘ಡೋಲಿ’ ಕಟ್ಟಡದಲ್ಲಿ ಅನಧಿಕೃತ ಕಾಮಗಾರಿ: ಪಟ್ಟಣ ಪಂಚಾಯತ್ ನಿಂದ ಅಂತಿಮ ನೋಟಿಸ್ ಜಾರಿ

Suddi Udaya
ಬೆಳ್ತಂಗಡಿ : ಅನಧಿಕೃತ ಕಟ್ಟಡದಲ್ಲಿ ಯಾವುದೇ ಅನುಮತಿ ಇಲ್ಲದೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ ಪಂಚಾಯತ್ ಎರಡು ಬಾರಿ ನೋಟಿಸ್ ಜಾರಿ ಮಾಡಿದ್ದರೂ ಯಾವುದೇ ಕಾನೂನು ಪಾಲಿಸದೆ ಮತ್ತೆ ಕಾಮಗಾರಿ ಕೆಲಸ ಮಾಡುತ್ತಿರುವುದಕ್ಕೆ ಪಟ್ಟಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು: ದೇವನಾರಿ ನಿವಾಸಿ ನೀಲಯ್ಯ ಗೌಡ ನಿಧನ

Suddi Udaya
ಇಂದಬೆಟ್ಟು : ಇಲ್ಲಿಯ ದೇವನಾರಿ ಮನೆ ನಿವಾಸಿ ನೀಲಯ್ಯ ಗೌಡ (70ವ.)ರವರು ಜು. 29ರಂದು ರಾತ್ರಿ ನಿಧನರಾದರು.ಹಿಂದೆ ಕಂಪನಿಯೊಂದರಲ್ಲಿ ಜೀಪು ಚಾಲಕರಾಗಿದ್ದರು. ಮೃತರು ಪತ್ನಿ ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದಲ್ಲಿ ಮೆನೇಜರ್ ಆಗಿ ಕಾರ್ಯನಿರ್ವಹಿಸಿ...
Uncategorized

ಕಂಚಿಂಜೆ: ನಿವೃತ್ತ ಪೋಸ್ಟ್ ಮಾಸ್ಟರ್ ರ್ರಾಮಚಂದ್ರ ರಾವ್ ನಿಧನ

Suddi Udaya
ಗುರುವಾಯನಕೆರೆ: ಬೆಳ್ತಂಗಡಿ ನಗರ ಪಂಚಾಯತು ವ್ಯಾಪ್ತಿಗೆ ಒಳಪಟ್ಟ ಕಂಚಿಂಜೆ ನಿವಾಸಿ ನಿವೃತ್ತ ಅಂಚೆಪಾಲಕ ರಾಮಚಂದ್ರ ರಾವ್ (66ವ) ಅವರು ಜು.29ರಂದು ಸಂಜೆ ನಿಧನರಾಗಿದ್ದಾರೆ. ಇವರು ಅಂಚೆ ಇಲಾಖೆಯಲ್ಲಿ ಪೋಸ್ಟ್ಮಾಸ್ಟರ್ ಆಗಿ ಸುಮಾರು 40ವರ್ಷಗಳ ಕಾಲ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆಯ ಪ್ರಸಿದ್ದ ದಂತ ವೈದ್ಯರಾದ ಡಾ.ಎಂ.ಎಂ. ದಯಾಕರ್ ಗೆ ಹೆಲ್ತ್‌ಕೇರ್ ಎಕ್ಸಲೆನ್ಸ್ ಅವಾರ್ಡ್‌

Suddi Udaya
ಬೆಳ್ತಂಗಡಿ: ಆರೋಗ್ಯ ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆಯನ್ನು ಗುರುತಿಸಿ ಉಜಿರೆಯ ಪ್ರಸಿದ್ದ ದಂತ ಚಿಕಿತ್ಸಾಲಯ ವೈದ್ಯರು,ಕೆವಿಜಿ ದಂತ ಕಾಲೇಜು ಮತ್ತು ಆಸ್ಪತ್ರೆಯ ದಂತ ವೈದ್ಯಕೀಯ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಎಂ. ದಯಾಕರ್ ಅವರನ್ನು “ಹೆಲ್ತ್‌ಕೇರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಡಾ.ಎಸ್.ಡಿ ಶೆಟ್ಟಿ ನಿಧನಕ್ಕೆ ದ. ಕ.ಜಿಲ್ಲಾ ಕ.ಸಾ.ಪ ಸಂತಾಪ

Suddi Udaya
ಬೆಳ್ತಂಗಡಿ: ಡಾ ಎಸ್.ಡಿ. ಶೆಟ್ಟಿ ಅವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕರಾಗಿ, ಪ್ರಾಧ್ಯಾಪಕರಾಗಿ ,ವಿಭಾಗ ಮುಖ್ಯಸ್ಥರಾಗಿ ಮತ್ತು ಡಾ. ಹಾ.ಮಾ.ನಾ ಸಂಶೋಧನಾ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿ ಸುಮಾರು 51...
error: Content is protected !!