25.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಉಚಿತ ದಂತ ತಪಾಸಣಾ ಶಿಬಿರ

Suddi Udaya
ನೆರಿಯ: ಸಿಯೋನ್ ಆಶ್ರಮ ಟ್ರಸ್ಟ್ ಗಂಡಿಬಾಗಿಲು ಇಲ್ಲಿ ಫೆ.11 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ದ.ಕ., ರಾಷ್ಟ್ರೀಯ ಬಾಯಿ ಆರೋಗ್ಯ ನೀತಿ ಕಾರ್ಯಕ್ರಮ, ತಾಲೂಕು ಆರೋಗ್ಯ ಕಛೇರಿ ಬೆಳ್ತಂಗಡಿ ಮತ್ತು ಸಿಯೋನ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕುಂಬಾರರ ಸೇವಾ ಸಂಘ ಬೆಳ್ತಂಗಡಿ ಇದರ ವತಿಯಿಂದ ಆಯೋಜಿಸಿದ ಕುಂಬಾರರ ಮಾಗಣೆ ಮಟ್ಟದ ಕ್ರೀಡಾಕೂಟ ಮಹಾಮಾಯಿ ಟ್ರೋಫಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ ಮಹಿಳೆಯರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾಹಬ್ಬ 2025

Suddi Udaya
ಉಜಿರೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆ, ಉಜಿರೆ ಇಲ್ಲಿ ಇದೇ ಮೊದಲ ಬಾರಿಗೆ ಮಕ್ಕಳ ಸೃಜನಶೀಲತೆ ಪ್ರತಿಭೆ ಹಾಗೂ ಕಲಾ ಸಾಮರ್ಥ್ಯವನ್ನು ಪ್ರದರ್ಶಿಸಲು ಫೆ.10 ರಂದು ಕಲಾ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಸಂಚಾಲಕರಾದ ವಂದನೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ; 2 ನೇ ಅವಧಿಗೆ ಅಧ್ಯಕ್ಷರಾಗಿ ಸುಧಾಕರ ಭಂಡಾರಿ, ಉಪಾಧ್ಯಕ್ಷರಾಗಿ ಜಗದೀಶ್ ಹೆಗ್ಡೆ ಆಯ್ಕೆ

Suddi Udaya
ನಾರಾವಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಾರಾವಿ ಸಿಎ ಬ್ಯಾಂಕಿನ ಹಾಲಿ ಅಧ್ಯಕ್ಷ ಸುಧಾಕರ ಭಂಡಾರಿ ಎರಡನೇ ಅವಧಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಪೆನ್ಸಿಲ್ವೇನಿಯ ಯುನಿರ್ವಸಿಟಿಯ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
ಬೆಳ್ತಂಗಡಿ: ಜಗತ್ತಿನ ಶ್ರೇಷ್ಠ ವಿಶ್ವವಿದ್ಯಾನಿಲಯಗಳಲ್ಲಿ ಒಂದಾದ ಪೆನ್ಸಿಲ್ವೇನಿಯ ಯುನಿರ್ವಸಿಟಿಯ 12 ಮಂದಿ ವಿದ್ಯಾರ್ಥಿಗಳ ತಂಡವು ಯುನಿರ್ವಸಿಟಿಯ ಹಿರಿಯ ಪ್ರೊಫೆಸರ್ ಫೆಮಿದಹ್ಯಾಂಡಿ ಮತ್ತು ನಿಟ್ಟೆಯ ವಿನೋದ್ ದೀಕ್ಷಿತ್ ಇವರ ನೇತೃತ್ವದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆ

Suddi Udaya
ಅರಸಿನಮಕ್ಕಿ: ಇಲ್ಲಿಯ ಹತ್ಯಡ್ಕ ಕಾಪು -ಉಪ್ಪರಡ್ಕ ದೈವಸ್ಥಾನದಲ್ಲಿ ದೈವಗಳ ವಾರ್ಷಿಕ ಜಾತ್ರೆಯು ಫೆ.9 ರಿಂದ ಪ್ರಾರಂಭಗೊಂಡು11 ರ ವರೆಗೆ ವಿಜೃಂಭಣೆಯಿಂದ ನಡೆಯಿತು. ಇಂದು (ಫೆ.11) ಬೆಳಿಗ್ಗೆ ಕೊಡಮಣಿತ್ತಾಯ, ಶಿರಾಡಿ, ಗುಳಿಗ ಇತ್ಯಾದಿ ದೈವಗಳ “ನೇಮೋತ್ಸವ”ವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನಾರಾವಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ನಾರಾವಿ: ನಾರಾವಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ರಾಜವರ್ಮ ಜೈನ್ ರವರ ಅಧ್ಯಕ್ಷತೆಯಲ್ಲಿ ಫೆ.11ರಂದು ನಾರಾವಿ ಕಾಶಿಮಠ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪಂತ: ಮುಂದಿಲ ನಿವಾಸಿ ಸೋಮವಾತಿ ನಿಧನ

Suddi Udaya
ತಣ್ಣೀರುಪಂತ : ಇಲ್ಲಿಯ ಶ್ರವಣ ನಿಲಯ ಮುಂದಿಲ ನಿವಾಸಿ ಸೋಮವಾತಿ (65ವ) ರವರು ಫೆ.10 ರಂದು ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತಿ ಅಮ್ಮಿ ಪೂಜಾರಿ, ಮಕ್ಕಳಾದ ಯೋಗೀಶ್, ಜಗದೀಶ್, ಶೋಭಾ, ದಿವಾಕರ್, ಅಳಿಯ ಸೊಸೆಯಂದಿರು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಗಂಡಿಬಾಗಿಲು ಸಿಯೋನ್ ಅಶ್ರಮಕ್ಕೆ ಭೇಟಿ

Suddi Udaya
ಬಳಂಜ: ಹಲವು ಜಿಲ್ಲೆಗಳಲ್ಲಿ ಹಾಗೂ ಹೊರ ರಾಜ್ಯದಲ್ಲೂ ಕುಣಿತ ಭಜನೆಯನ್ನು ನೀಡಿ ಹೆಸರನ್ನು ಪಡೆದಿರುವ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಫೆ.9 ರಂದು ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಸಿಯೊನ್ ಅಶ್ರಮಕ್ಕೆ ಭೇಟಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ಅಧ್ಯಕ್ಷರಾಗಿ ಸನತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಹರೀಶ್ ಪೂಜಾರಿ

Suddi Udaya
ತೋಟತ್ತಾಡಿ: ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘ ತೋಟತ್ತಾಡಿ, ಚಿಬಿದ್ರೆ. ಇದರ ನೂತನ ಪದಾದಿಕಾರಿಗಳ ಸಮಿತಿ ರಚನೆಯು ಫೆ.9 ರಂದು ಸಂಘದ ವಠಾರದಲ್ಲಿ ನಡೆಯಿತು. 2ನೇ ಬಾರಿ ಅಧ್ಯಕ್ಷರಾಗಿ ಸನತ್ ಕುಮಾರ್ ಮೂರ್ಜೆ, ಉಪಾಧ್ಯಕ್ಷರಾಗಿ...
error: Content is protected !!