25.5 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya
ಬೆಳ್ತಂಗಡಿ : ಹೊಸ ಬೆಳಕು ಒಕ್ಕೂಟ ಹಾಗೂ ಜಿಲ್ಲಾ ಕೃಷಿ ತರಬೇತಿ ಕೇಂದ್ರ ಬೆಳ್ತಂಗಡಿ ಇದರ ಸಹಯೋಗದೊಂದಿಗೆ 45 ಸದಸ್ಯರಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿಯನ್ನು ಫೆ.09ರಂದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು: ಸಂಯೋಗ ಆಯುರ್ವೇದಾಲಯ ಶುಭಾರಂಭ

Suddi Udaya
ಬಂದಾರು : ಮೈರೋಳ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಎದುರಿನ ಯಶಸ್ವಿ ಕಾಂಪ್ಲೆಕ್ಸ್ ನಲ್ಲಿ ಡಾ. ಮನೋಜ್ಞ ಇವರ “ಸಂಯೋಗ ಆಯುರ್ವೇದಾಲಯ” ಫೆ. 10ರಂದು ಉದ್ಘಾಟನೆಗೊಂಡಿತು. ಉದ್ಘಾಟನೆಯನ್ನು ಶ್ರೀಮತಿ ಮತ್ತು ಶಂಕರನಾರಾಯಣ ಭಟ್, ನಲ್ಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya
ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿಯವರು ಪಿಲಿಗೂಡು ನಿವಾಸಿ ಮೋನಪ್ಪ ಶೆಟ್ಟಿ ಇವರಿಗೆ ಸುಮಾರು ರೂ. 47000 ಮೌಲ್ಯದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯ ಹಸ್ತ ನೀಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಿಂದ ಪೆರಿಯಶಾಂತಿಯ ರಸ್ತೆ ಕಾಮಗಾರಿ ಕೇಂದ್ರದ ಯೋಜನೆ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಟೆಂಡರ್

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ ರಸ್ತೆ ಕಾಮಗಾರಿಯ ಬ್ಯಾಕ್ ಟು ಬ್ಯಾಕ್ ಮಾದರಿಯಲ್ಲಿ ಡಿ.ಪಿ. ಜೈನ್ ಕಂಪನಿಯಿಂದ ಟೆಂಡರ್ ಪಡೆದಿರುವ ಮುಗ್ರೋಡಿ ಕನ್ಸ್ ಟ್ರಕ್ಷನ್ ಗೆ ಈಗ ಮತ್ತೊಂದು ಮಹತ್ವದ ಕಾಮಗಾರಿಯ ಟೆಂಡರ್ ಲಭಿಸಿದೆ. ಉಜಿರೆಯಿಂದ...
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಾರೊಂದು ಧರ್ಮಸ್ಥಳದಿಂದ ಚಾರ್ಮಾಡಿಯವರೆಗೆ ಹಲವು ವಾಹನಗಳಿಗೆ ಡಿಕ್ಕಿ: ಯುವಕನನ್ನು ಬಂಧಿಸಿದ ಪೋಲಿಸರು

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಕಡೆಯಿಂದ ಚಾರ್ಮಾಡಿಯತ್ತ ಸಾಗುತ್ತಿದ್ದ ಕಾರೊಂದು ಹಲವು ವಾಹನಗಳಿಗೆ ಡಿಕ್ಕಿಯಾಗಿ, ಬಳಿಕ ಚಾರ್ಮಾಡಿಯಲ್ಲಿ ಮನೆಯೊಂದರ ಆವರಣಕ್ಕೆ ಡಿಕ್ಕಿ ಹೊಡೆದ ಘಟನೆ ಫೆ.10 ರಂದು ನಡೆದಿದೆ. ಧರ್ಮಸ್ಥಳದಿಂದ ಚಾರ್ಮಾಡಿವರೆಗೂ ಅಲ್ಲಲ್ಲಿ ಡಿಕ್ಕಿ ಹೊಡೆದ ಕಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಓಡೀಲು: ದಿನಸಿ ಅಂಗಡಿಗೆ ನುಗ್ಗಿದ ಕಳ್ಳರು: ನಗದು ಸೇರಿ ಇನ್ನಿತರ ವಸ್ತುಗಳ ಕಳ್ಳತನ

Suddi Udaya
ಪಡಂಗಡಿ :ಇಲ್ಲಿಯ ಓಡೀಲು ಎಂಬಲ್ಲಿ ದಿನಸಿ ಅಂಗಡಿಯೊಂದಕ್ಕೆ ಕಳ್ಳರು ನುಗ್ಗಿ ಕಳ್ಳತನ ಮಾಡಿರುವ ಘಟನೆ ಫೆ.10 ರಂದು ರಾತ್ರಿ ನಡೆದಿದೆ. ಹರೀಶ್ ಕುಲಾಲ ಎಂಬುವರಿಗೆ ಸೇರಿದ ದಿನಸಿ ಅಂಗಡಿ ಇದಾಗಿದ್ದು, ಫೆ.10ರಂದು ರಾತ್ರಿ ಕಳ್ಳರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಡಿರುದ್ಯಾವರ ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ

Suddi Udaya
ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ...
ನಿಧನ

ಕೊಡಂಗೆ ನಿವಾಸಿ ರಾಧಾ ಗೋಖಲೆ ನಿಧನ

Suddi Udaya
ಅರಸಿನಮಕ್ಕಿ: ಇಲ್ಲಿಯ ಕೊಡಂಗೆ ನಿವಾಸಿ ದಿ. ಸುಧಾಮ ಹೆಬ್ಬಾರ್ ರವರ ಧರ್ಮಪತ್ನಿ ರಾಧಾ ಗೋಖಲೆ (79ವ.)ರವರು ಫೆ.10ರಂದು ರಾತ್ರಿ ನಿಧನರಾದರು. ಮೃತರು ಓರ್ವ ಪುತ್ರ, ಇಬ್ಬರು ಪುತ್ರಿಯರು, ಬಂಧು ಬಳಗವನ್ನು ಅಗಲಿದ್ದಾರೆ....
Uncategorized

ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ ನಿಧನ

Suddi Udaya
ನಿಡ್ಲೆ : ಇಲ್ಲಿಯ ಬರೆಂಗಾಯ ಭೂತಳಗುಡ್ಡೆ ನಿವಾಸಿ ರವೀಂದ್ರ ರಾವ್ (52 ವ.) ರವರು ಅಸೌಖ್ಯದಿಂದ ಫೆ.10ರಂದು ನಿಧನರಾದರು. ಆರ್ ಎಸ್ ಎಸ್ ಕಾರ್ಯಕರ್ತರಾಗಿ, ಪಿಗ್ಮಿ ಕಲೆಕ್ಟರ್ ರಾಗಿ, ಬರೆಂಗಾಯ ಹಿ.ಪ್ರಾ. ಶಾಲೆಯ ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಕುಂಬಾರ ಸೇವಾ ಸಂಘ ವತಿಯಿಂದ ಆಯೋಜಿಸಿದ ಮಹಮ್ಮಾಯಿ ಟ್ರೋಫಿ -2025 ಕಾರ್ಯಕ್ರಮದಲ್ಲಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ಸಾಹಿತ್ಯ ರತ್ನ ಪ್ರಶಸ್ತಿ ಗೌರವ

Suddi Udaya
ಬಂದಾರು: ಬೆಳ್ತಂಗಡಿ ತಾಲೂಕು ಕುಂಬಾರರ ಸೇವಾ ಸಂಘ (ರಿ.) ಇದರ ವತಿಯಿಂದ ಆಯೋಜಿಸಿದ ಕುಂಬಾರ ಮಾಗಣೆ ಮಟ್ಟದ ಮಹಮ್ಮಾಯಿ ಟ್ರೋಪಿ 2025, 24 ತಂಡಗಳ ಲೀಗ್ ಮಾದರಿಯ ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಹಾಗೂ...
error: Content is protected !!