ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್...
ಬೆಳ್ತಂಗಡಿ: ಚಿಬಿದ್ರೆ ಗ್ರಾಮದ ಶ್ರೀ ಕಕ್ಕಿಂಜೆ ಇಷ್ಟದೇವತಾ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಜಯಪ್ರಸಾದ್ ಗೌಡ, ಸದಸ್ಯರಾಗಿ, ಕಿಟ್ಟು ಮುಗೇರ,...
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ...
ಉಜಿರೆ: ಇಲ್ಲಿಯ ಪೆರ್ಲ ನಿವಾಸಿ ಫಾರೆಸ್ಟರ್ ಲೋಕೇಶ್ ರವರು ಹೃದಯಾಘಾತದಿಂದ ಫೆ.10 ರಂದು ನಿಧನರಾಗಿದ್ದಾರೆ. ಇವರು ಈ ಹಿಂದೆ ಬೆಳಾಲು ಗ್ರಾಮದ ಫಾರೆಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಶಿವಮೊಗ್ಗದವರಾಗಿದ್ದು ಉಜಿರೆಯಲ್ಲಿ ನೆಲೆಸಿದ್ದರು....
ಬೆಳ್ತಂಗಡಿ: ದೇಯಿ ಬೈದೆದಿ ಕೋಟಿ ಚೆನ್ನಯ ಮೂಲ ಸ್ಥಾನ ಶ್ರೀ ಕ್ಷೇತ್ರ ಗೆಜ್ಜೆ ಗಿರಿಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 5ರ ತನಕ ನಡೆಯುವ ವಾರ್ಷಿಕ ಜಾತ್ರಾ ಮಹೋತ್ಸವವನ್ನು ಯಶಸ್ಸು ಗೊಳಿಸುವ ಬಗ್ಗೆ ಬೆಳ್ತಂಗಡಿ...
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಬೆಳ್ತಂಗಡಿ: ಗರ್ಡಾಡಿ ಗ್ರಾಮದ ನಂದಿಬೆಟ್ಟು ಶ್ರೀ ನಂದಿಕೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕೋಟ್ಯಾನ್ ಸದಸ್ಯರಾಗಿ, ರವೀಂದ್ರ ಬಿ...
ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ...
ಬಳಂಜ: ಸರಕಾರಿ ಉನ್ನತಿಕರೀಸಿದ ಹಿರಿಯ ಪ್ರಾಥಮಿಕ ಹಾಗೂ ಪ್ರೌಡೆ ಶಾಲೆ ಬಳಂಜ ಇದರ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಹರೀಶ್ ವೈ ಚಂದ್ರಮ ಆಯ್ಕೆಯಾದರು. ಬಳಂಜ ಶಾಲೆಯಲ್ಲಿ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಂತೋಷ್...