ಪುತ್ತೂರಿನ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಾಪತ್ರ ರವರು ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನಕ್ಕೆ ಹಾಗೂ ಗುರುವಾಯನಕರೆ ನವಶಕ್ತಿ ಮನೆಗೆ ಭೇಟಿ
ಬೆಳ್ತಂಗಡಿ: ಪುತ್ತೂರಿನಲ್ಲಿ ಸಹಾಯಕ ಕಮೀಷನರ್ ಆಗಿ ಕಾರ್ಯನಿರ್ವಹಿಸಿ ರಾಯಚೂರಿಗೆ ವರ್ಗಾವಣೆಗೊಂಡ ಜುಬಿನ್ ಮೊಹಪತ್ರ ಗುರುವಾಯನಕರೆ ನವಶಕ್ತಿ ಮನೆಗೆ ಫೆ.9ರಂದು ಭೇಟಿ ನೀಡಿದರು. ಈ ವೇಳೆ ಅವರನ್ನು ಹರೀಶ್ ಶೆಟ್ಟಿ ಹಾಗೂ ರಾಜೇಶ್ ಶೆಟ್ಟಿ ದಂಪತಿಗಳು...
