ನಿಡ್ಲೆ: ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಇದರ ವಿಸ್ತ್ರತ ಘಟಕದ ಉದ್ಘಾಟನಾ ಸಮಾರಂಭ ” ಅಗ್ರಿಲೀಫ್ 2.0 ” ರೈತರ ಜೊತೆ – ವಿಶ್ವದ ಕಡೆ ಕಾರ್ಯಕ್ರಮವು ಫೆ.8 ರಂದು ನಿಡ್ಲೆ ಅಗ್ರಿಲೀಫ್...
ಬೆಳ್ತಂಗಡಿ: ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಗುರುರಾಜ್ ಕಿಲ್ಲೂರು ಆಯ್ಕೆಯಾಗಿದ್ದಾರೆ. ಇವರು ಈ ಹಿಂದೆ ತಾಲೂಕು ಯುವ ಕಾಂಗ್ರೆಸ್ಸಿನ ಕಾರ್ಯದರ್ಶಿಯಾಗಿ ಯಶಸ್ವಿಯಾಗಿ ಸೇವೆ ಸಲ್ಲಿಸಿದ್ದಾರೆ.ಅಲ್ಲದೆ ಸಾಮಾಜಿಕವಾಗಿ ಧಾರ್ಮಿಕವಾಗಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು....
ಬೆಳ್ತಂಗಡಿ: ಆಸ್ಪತ್ರೆಗಳಲ್ಲಿ ವೈದ್ಯರು, ನರ್ಸ್ಗಳು ಅಥವಾ ಇತರ ಸಿಬ್ಬಂದಿಗಳು ಇರುವುದು ಸಾಮಾನ್ಯ ಆದರೆ ಇಂದಬೆಟ್ಟು ಪ್ರಾಥಮಿಕ ಆಸ್ಪತ್ರೆಯಲ್ಲಿ ಫೆ.8ರಂದು ಸಂಜೆ 5.30ರಿಂದ ಯಾರೂ ಇಲ್ಲದೆ, ಬಾಗಿಲನ್ನು ಹಾಕದೆ ಸಿಬ್ಬಂದಿಗಳು ಹೋಗಿರುವುದು ಕಂಡು ಬಂದಿದೆ. ಗ್ರಾಮೀಣ...
ಬೆಳಾಲು: ಮಾಯ ಮಹಾದೇವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರನ್ನು ಆಯ್ಕೆ ಮಾಡಿ ಜಿಲ್ಲಾ ಧಾರ್ಮಿಕ ಪರಿಷತ್ ಕಾರ್ಯದರ್ಶಿ ಹಾಗೂ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಆದೇಶ ನೀಡಿದೆ. ಸದಸ್ಯರುಗಳಾಗಿ ವ್ಯವಸ್ಥಾಪನಾ ಸಮಿತಿಯ...
ಅಳದಂಗಡಿ : ಗಣಪತಿ ಸಾನಿಧ್ಯವುಳ್ಳ ಕಾರಣಿಕ ಕ್ಷೇತ್ರವಾಗಿರುವ ತಾಲೂಕಿನ ಎರಡನೇ ದೇವಸ್ಥಾನವಾದ ಅಳದಂಗಡಿ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಎರಡನೇ ವರ್ಷದ ಪ್ರತಿಷ್ಠಾ ವರ್ಧಂತಿ ಫೆ. 7 ರಂದು ವಿಜೃಂಭಣೆಯಿದ ನೆರವೇರಿತು. ಪೊಳಲಿ ಕೋಡಿಮಜಲು ಅನಂತಪದ್ಮನಾಭ...
ಸುಲ್ಕೇರಿ: ಪಿಎಂ ಜನ್ ಮನ್ ಯೋಜನೆಯಡಿ ರೂ.6.8 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವಅಟ್ರಿಂಜೆ- ಸುಲ್ಕೇರಿ ರಸ್ತೆ ಹಾಗೂ ಸೇತುವೆ ನಿರ್ಮಾಣಕ್ಕೆ ದ.ಕ ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಫೆ.8ರಂದು ಶಿಲಾನ್ಯಾಸವನ್ನು ನೇರವೇರಿಸಿದರು. ಬಳಿಕ ಮಾತನಾಡಿದ ಅವರು...
ಬೆಳ್ತಂಗಡಿ: ಸಂಸದ ಕ್ಯಾ ಬ್ರಿಜೇಶ್ ಚೌಟರವರು ಬೆಳ್ತಂಗಡಿ ಪಟ್ಟಣ ಪಂಚಾಯತ್ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಕುಮಾರ್ ಶೆಟ್ಟಿಯವರ ಮನೆಗೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶರತ್ ಶೆಟ್ಟಿಯವರ ಮಾತ ಪಿತರಾದ ವಿಜಯ್ ಶೆಟ್ಟಿ...
ಬೆಳ್ತಂಗಡಿ : ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ನಡೆದ ಚುನಾವಣೆಯಲ್ಲಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಿಂದ ಅಭಿನಂದನ್ ಹರೀಶ್ ಕುಮಾರ್ ಅವರು ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಇವರು ಬೆಳ್ತಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ,...
ಬೆಳ್ತಂಗಡಿ: ದೆಹಲಿ ಚುನಾವಣೆಯಲ್ಲಿ ಬಿಜೆಪಿ ೪೮ ಸೀಟುಗಳನ್ನು ಪಡೆದುಕೊಂಡು ಜಯಭೇರಿ ಭಾರಿಸಿದ ಅಧಿಕಾರಕ್ಕೆ ಬಂದ ಹಿನ್ನಲೆಯಲ್ಲಿ ಬೆಳ್ತಂಗಡಿ ಬಿಜೆಪಿ ಮಂಡಲದ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿಯಲ್ಲಿ ವಿಜಯೋತ್ಸವನ್ನು ಆಚರಿಸಲಾಯಿತು. ಮಂಗಳೂರು ಲೋಕಸಭಾ ಕ್ಷೇತ್ರದ...
ಪೆರ್ಲ : ಸ. ಹಿ. ಪ್ರಾ. ಶಾಲೆ ಮುಂಡತ್ತೊಡಿ – ಪೆರ್ಲ ಇಲ್ಲಿ ಮಕ್ಕಳ ಸಂತೆ ಕಾರ್ಯಕ್ರಮವನ್ನು ಫೆ.8ರಂದು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮವನ್ನು ಸಂಪೂರ್ಣ ಟೆಕ್ಸ್ ಟೈಲ್ಸ್ ಉಜಿರೆ ಇದರ ಮಾಲಕ ಅನಿಲ್ ಕುಮಾರ್ ಉದ್ಘಾಟಿಸಿದರು....