32.3 C
ಪುತ್ತೂರು, ಬೆಳ್ತಂಗಡಿ
October 18, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಕಾಡುಹಂದಿಯನ್ನು ಯಾವುದೋ ಆಯುಧಗಳಿಂದ ದಾಳಿ ಮಾಡಿದ ಪ್ರಕರಣ ಸಂಬಂಧ ವೈದ್ಯರ ವರದಿ ಮೇರೆಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಿತ್ತಬಾಗಿಲು ಗ್ರಾಮದ ಹೊಸಬೆಟ್ಟು ನಿವಾಸಿ ಬಾಬು ಗೌಡರ...
Uncategorized

ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳ: ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲಾ ತಂಡಕ್ಕೆ ಬಹುಮಾನ

Suddi Udaya
ಉಜಿರೆ: ಧಾರವಾಡದ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜಿನಲ್ಲಿ ಜ.31 ಹಾಗೂ ಫೆ.1ರಂದು ನಡೆದ ಅನ್ವೇಷಣಾ ವಿಜ್ಞಾನ ಮತ್ತು ಎಂಜಿನಿಯರಿಂಗ್ ಮೇಳದಲ್ಲಿ ಉಜಿರೆ ಎಸ್‌.ಡಿ.ಎಂ ಎಂಜಿನಿಯರಿಂಗ್ ಕಾಲೇಜ್ ಮತ್ತು ಎಸ್‌.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು ಗ್ರಾಮ ಪಂಚಾಯತ್ ನಲ್ಲಿ ವಿಕಲ ಚೇತನ ವಿಶೇಷ ಗ್ರಾಮ ಸಭೆ

Suddi Udaya
ಕಣಿಯೂರು : 2024 25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಫೆ.07 ರಂದು ಕಣಿಯೂರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ಸೀತಾರಾಮ ಮಡಿವಾಳ ಇವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
ಪಡಂಗಡಿ: ಪಡಂಗಡಿ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಫೆ.7ರಂದು ಪಂಚಾಯತ್ ವಠಾರದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಶ್ರೀ ಧ. ಮಂ. ಕಾಲೇಜಿನ ಪ್ರಾಧ್ಯಾಪಕ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ

Suddi Udaya
ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಸುವೀರ್ ಜೈನ್ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ. ಇವರು ಡಾ. ಎ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ

Suddi Udaya
ಉಜಿರೆಯ ಶ್ರೀ ಧ. ಮಂ. ಮಹಾವಿದ್ಯಾಲಯದಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದ ಡಾ| ಹಾಮಾನಾ ಸಂಶೊಧನ ಕೇಂದ್ರದ ಅಭ್ಯರ್ಥಿ ಜಿ. ಶೀಲಾವತಿ ಅವರಿಗೆ ಪಿಎಚ್. ಡಿ. ಪದವಿ ದೊರೆತಿದೆ.ಇವರು ಡಾ. ಬಿ. ಪಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾಳೆ (ಫೆ.8) : ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಬೆಳ್ತಂಗಡಿಗೆ

Suddi Udaya
ಬೆಳ್ತಂಗಡಿ:  ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ ರವರು ಫೆ.8 ರಂದು ಬೆಳ್ತಂಗಡಿಗೆ ಭೇಟಿ ನೀಡಿಲಿದ್ದಾರೆ. ಬೆಳಿಗ್ಗೆ 9.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಜನೌಷಧಿ ಕೇಂದ್ರ ಉದ್ಘಾಟನೆ, ಬೆಳಿಗ್ಗೆ10.30 ಅಟ್ರಿಂಜೆ – ಸುಲ್ಕೇರಿ ರಸ್ತೆ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮ

Suddi Udaya
ಕೊರಿಂಜ : ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಯೋಗೀಶ್ ಪೂಜಾರಿ ಕಡ್ತಿಲ ಇವರು ದೀಪ ಪ್ರಜ್ವಲಿಸುವ ಮುಖಾಂತರ ಭಜನಾ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಸ್ಟಾರ್ ಲೈನ್ ಶಾಲೆ: ಎಸ್.ಜೆ.ಎಮ್ ರಾಜ್ಯ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ

Suddi Udaya
ಸ್ಟಾರ್ ಲೈನ್ ಅರೆಬಿಕ್ ಮದರಸ ಹಾಗೂ ಸ್ಟಾರ್ ಲೈನ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿಗೆಫೆ.7 ರಂದು ಸುನ್ನಿ ಜಂಇಯ್ಯತುಲ್ ಮುಅಲ್ಲಿ ಮೀನ್ ಇದರ ಅಧ್ಯಕ್ಷ ಜೆಪ್ಪು ಉಸ್ತಾದ್ ಭೇಟಿ ನೀಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya
ಮುಂಡಾಜೆ-ದಿಡುಪೆ ರಸ್ತೆಯ ಕಡಿರುದ್ಯಾವರ ಗ್ರಾಮದ ಕನಪಾಡಿ-ಇಂದಬೆಟ್ಟು ಕ್ರಾಸ್ ಸಮೀಪ ಪಾದಚಾರಿ ಕಡಿರುದ್ಯಾವರದಅಂತರ ಲೋಕಪ್ಪ ಗೌಡ(65) ಎಂಬವರಿಗೆ ದಿಡುಪೆ ಮೂಲದ ವ್ಯಕ್ತಿ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡ ಘಟನೆ ಶುಕ್ರವಾರ ನಡೆದಿದೆ. ಗಾಯಾಳುವಿಗೆ...
error: Content is protected !!