ನಾಳೆ(ಫೆ. 7): ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಕಾರ್ಯಾಲಯ ಉದ್ಘಾಟನೆ
ಬೆಳ್ತಂಗಡಿ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವ ಫೆ. 9ರಿಂದ 13ರವರೆಗೆ ನಡೆಯಲಿದ್ದು, ಫೆ. 7ರಂದು ಬೆಳಿಗ್ಗೆ 9.23ಕ್ಕೆ ಶ್ರೀ ಕ್ಷೇತ್ರ ಅರಮಲೆಬೆಟ್ಟದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ತಯಾರಿಯಾಗಿ...
