ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಕುರಿತು ಐಇಸಿ ಚಟುವಟಿಕೆ
ಕುಕ್ಕೇಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗೋಳಿಯಂಗಡಿ ರಿಕ್ಷಾ ನಿಲ್ದಾಣದಲ್ಲಿ ಮತ್ತು ಕುಕ್ಕೇಡಿ ಹಾಲಿನ ಡಿಪ್ಪೋದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು....
