ಜ.31-ಫೆ.4: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ
ತೆಂಕಕಾರಂದೂರು: ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ವಿಷ್ಣುಮೂರ್ತಿ ದೇವರ ವರ್ಷಾವಧಿ ಜಾತ್ರೋತ್ಸವವು ಜ.31ರಿಂದ ಫೆ.4ರವರೆಗೆ ವೇ.ಮೂ. ನಡ್ವಂತಾಡಿ ಶ್ರೀ ಬಾಲಕೃಷ್ಣ ಪಾಂಗಣ್ಣಾಯ ತಂತ್ರಿಗಳ ನೇತೃತ್ವದಲ್ಲಿ ಜರುಗಲಿದೆ. ಜ.31 ರಂದು ಬೆಳಿಗ್ಗೆ ಸ್ವಸ್ತಿ ಪುಣ್ಯಾಹ ವಾಚನ,...
