ಇಂಡಿಯನ್ ಗ್ರ್ಯಾಂಡ್ ಮುಫ್ತಿ ಎ.ಪಿ ಉಸ್ತಾದ್ ಕಾಜೂರು ಉರೂಸ್ ಗೆ ಆಗಮಿಸುವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಕರೆ: ಅಬ್ದುಲ್ ಕರೀಮ್ ಗೇರುಕಟ್ಟೆ
ಬೆಳ್ತಂಗಡಿ ತಾಲೂಕಿನ ಕಾಜೂರು ಹಝ್ರತ್ ಹಯಾತುಲ್ ಅವುಲಿಯಾ ದರ್ಗಾ ಶರೀಫ್ ನ ವಾರ್ಷಿಕ ಉರೂಸ್ ಕಾರ್ಯಕ್ರಮದ ಪ್ರಯುಕ್ತ ಜ.30 ರಂದು ರಾತ್ರಿ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾ ದ.ಕ.ಜಿಲ್ಲಾ ಸಂಯುಕ್ತ ಜಮಾಅತಿನ ಖಾಝಿ...
