ಎಸ್‌ಡಿಎಂ ಸಂಸ್ಕೃತ ಭಾಷಾ ವಿಭಾಗದ ಸಂಸ್ಕೃತ ಸಂಘ ಹಾಗೂ ಸಂಸ್ಕೃತ ಅಂತರಾಧ್ಯಯನ ವೃತ್ತಮ್ ಪದಪ್ರದಾನ ಕಾರ್ಯಕ್ರಮ
ಉಜಿರೆ: ತನ್ನತನ ಕಳೆದುಕೊಳ್ಳದೆ ಸತ್ತ್ವಭರಿತವಾಗಿ ಬೆಳೆದುಕೊಂಡು ಬಂದ ಭಾಷೆಯೇ ಸಂಸ್ಕೃತವಾಗಿದೆ. ಸಂಸ್ಕಾರ ಭರಿತ ಭಾಷೆ ಮಾತ್ರವಲ್ಲದೆ ಇತರ ಭಾಷೆಗಳ ಮೇಲೆ ಹಿಡಿತ ಸಾಧಿಸದೆ , ದಾಷ್ಟ್ಯತೋರದೆ ಅನೇಕ ಭಾಷೆಗಳನ್ನು ಬೆಳೆಸಿದ ಭಾಷೆ ಇದ್ದರೆ ಅದು...
