ಕಾಶಿಪಟ್ಣ: ಕಾಶಿಪಟ್ಣ ಗ್ರಾಮ ಪಂಚಾಯತ್ ನ 2024-25 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆಯು ಗ್ರಾ.ಪಂ ಅಧ್ಯಕ್ಷ ಸತೀಶ್ ರವರ ಅಧ್ಯಕ್ಷತೆಯಲ್ಲಿ ಜ.28 ರಂದು ಪಂಚಾಯತ್ ಸಭಾಭವನದಲ್ಲಿ ಜರುಗಿತು. ಮಾರ್ಗದರ್ಶಕ ಅಧಿಕಾರಿಯಾಗಿ ಬೆಳ್ತಂಗಡಿ ತೋಟಗಾರಿಕೆ...
ಉಜಿರೆ : ಇಲ್ಲಿನ ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ ಉಜಿರೆಯ ಹಾಗೂ ಧರ್ಮಸ್ಥಳದ ಎಸ್. ಡಿ. ಎಂ. ಶಾಲೆಗಳ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಅನುಭವವನ್ನು ನೀಡುವ...
ಧರ್ಮಸ್ಥಳ. ಶಾಂತಿವನ ಟ್ರಸ್ಟ್ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯ ಜ್ಞಾನ ದರ್ಶಿನಿ ಪುಸ್ತಕವನ್ನಾಧರಿಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳ ಇಲ್ಲಿಯ ವಿದ್ಯಾರ್ಥಿ ಅಮಿತ್...
ಬೆಳ್ತಂಗಡಿ : ಶಾಂತಿವನ ಟ್ರಸ್ಟ್ ಆಡಳಿತಕ್ಕೊಳಪಟ್ಟ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಹಯೋಗದಲ್ಲಿ 30ನೇ ವರ್ಷದ ರಾಜ್ಯಮಟ್ಟದ ಜ್ಞಾನ ದರ್ಶಿನಿ ಮತ್ತು...
ಧರ್ಮಸ್ಥಳ: ಎಸ್.ಡಿ.ಎಮ್ ಇಂಗ್ಲಿಷ್ ಮಾಧ್ಯಮ ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆಗಳ ತಯಾರಿ, ಸಮಯ ನಿರ್ವಹಣೆ ಮತ್ತು ಅಧ್ಯಯನದ ಉತ್ತಮ ವಿಧಾನಗಳ ಬಗ್ಗೆ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಕಾರ್ಯಾಗಾರದಲ್ಲಿ ಎಸ್.ಡಿ.ಎಮ್ ರೆಸಿಡೆನ್ಷಿಯಲ್ ಪಿಯು ಕಾಲೇಜಿನ ಪ್ರಾಂಶುಪಾಲರಾದ...
ಕುವೆಟ್ಟು: ಇಲ್ಲಿಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಮೇಳ ಜರುಗಿತು. ಶಾಲಾ ಎಸ್ ಡಿ ಎo ಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಎಸ್ ಡಿ ಎo ಸಿ ಸದಸ್ಯರು, ಪೋಷಕರು, ಶಾಲಾ...
ಉಜಿರೆ :ಮಂಗಳೂರು ವಿಶ್ವವಿದ್ಯಾನಿಲಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತುಳು ಪೀಠ ತುಳು ಸ್ನಾತಕೋತ್ತರ ಅಧ್ಯಯನ ವಿಭಾಗ ವಿ. ವಿ. ಕಾಲೇಜು, ಮಂಗಳೂರು ಶ್ರೀ ಸಂಸ್ಥಾನ ಒಡಿಯೂರು ತುಳು ಅಧ್ಯಯನ ಕೇಂದ್ರ ಹಾಗೂ ಶ್ರೀ ಧರ್ಮಸ್ಥಳ...
ಬೆಳ್ತಂಗಡಿ: ಸ್ಥಳೀಯ ಸ್ಥಳಗಳ ಸರಿಯಾದ ಮಾಹಿತಿ ಇಲ್ಲದಿದ್ದರೆ ಏನೆಲ್ಲಾ ಯಡವಟ್ಟುಗಳು ಆಗುತ್ತವೆ ಎಂಬುದಕ್ಕೆ ಲೋಕೋಪಯೋಗಿ ಇಲಾಖೆಯವರು ಅಳದಂಗಡಿಯಲ್ಲಿ ಹಾಕಿರುವ ನಾಮಫಲಕವೇ ಸಾಕ್ಷಿ. ಇಲಾಖೆಯು ಗುರುವಾಯನಕೆರೆ- ನಾರಾವಿ- ಕಾರ್ಕಳ ರಾಜ್ಯಹೆದ್ದಾರಿಯಲ್ಲಿ ಅಲ್ಲಲ್ಲಿ ಊರುಗಳ ಹೆಸರಿರುವ ನಾಮಫಲಕಗಳನ್ನು...
ಬೆಳ್ತಂಗಡಿ : ಜನವರಿ 26 ರಂದು ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆಯ ಪ್ರಯುಕ್ತ ಪರಿಣಾಮಕಾರಿ ಭಾಷಣ ಸ್ಪರ್ಧೆಯನ್ನು ಜೇಸಿ ಭವನ, ಬೆಳ್ತಂಗಡಿ ಇಲ್ಲಿ ನಡೆಸಲಾಯಿತು. ತಾಲೂಕಿನ ವಿವಿಧ ಶಾಲೆ, ಪದವಿ...
ವೇಣೂರು: ಎಸ್.ಎಸ್.ಎಲ್.ಸಿ ಎಂಬುದು ಶಿಕ್ಷಣದ ಪ್ರಮುಖ. ಹಂತ. ಪಿ.ಯು.ಸಿ ಶಿಕ್ಷಣದ ಹಂತದಲ್ಲಿ ಬರುವ ಬಹು ಬಗೆಯ ಸ್ಪರ್ಧಾತ್ಮಕ. ಪರೀಕ್ಷೆಗಳ. ಬಗ್ಗೆ ವಿದ್ಯಾರ್ಥಿಗಳಿಗೆ ಹಾಗೂ ಹೆತ್ತವರಿಗೆ ಸರಿಯಾದ ಮಾಹಿತಿ ಅಗತ್ಯ. ಪಿಯುಸಿಯನ್ನು ಪೂರೈಸುವುದಷ್ಟೆ ಧ್ಯೇಯವಲ್ಲ. ಸ್ಪರ್ಧಾತ್ಮಕ...