ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ
ಬೆಳ್ತಂಗಡಿ ಬಾರ್ಯ ಗ್ರಾಮದ ಶ್ರೀ ಮಹಾವಿಷ್ಣು ದೇವಸ್ಥಾನ ಮತ್ತು ಪರಿವಾರ ದೈವಗಳ ಆಡಳಿತ ಸೇವಾ ಟ್ರಸ್ಟ್ನ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ ಆಯ್ಕೆಯಾಗಿದ್ದಾರೆ. ದೇವಾಲಯದಲ್ಲಿ ಜರಗಿದ ಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಮೊನಪ್ಪ ಗೌಡರಿಂದ ನೂತನ ಅಧ್ಯಕ್ಷರಾಗಿ...
