ವೇಣೂರು: ಇಲ್ಲಿಯ ಕರಿಮಣೇಲು ನೆಲ್ಲಿಗುಡ್ಡೆ ದರ್ಖಾಸು ಮನೆಯ ದಿ| ನಾರಾಯಣ ಪೂಜಾರಿ ರವರ ಪತ್ನಿ ಶ್ರೀಮತಿ ಶಾಂತ (62ವ) ರವರು ಜ.22 ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ಜಯರಾಮ ಪೂಜಾರಿ, ಉದಯ ಪೂಜಾರಿ, ಜಾನಕಿ...
ಮಡಂತ್ಯಾರು : ಬಂಟರ ಸಂಘ ಮಡಂತ್ಯಾರು ವಲಯದ ವಲಯ ಬಂಟರ ಕ್ರೀಡೋತ್ಸವ 2025 ಜ.19 ರಂದು ಗರ್ಡಾಡಿ ಯುವಕ ಮಂಡಲದ ಕ್ರೀಡಾಂಗಣದಲ್ಲಿ ಜರಗಿತು. ಅಧ್ಯಕ್ಷತೆಯನ್ನು ವಲಯ ಅಧ್ಯಕ್ಷ ದಿವಾಕರ ಶೆಟ್ಟಿ ಕಂಗಿತ್ತಿಲು ವಹಿಸಿದರು. ಕಾರ್ಯಕ್ರಮವನ್ನು...
ಉಜಿರೆ: ಉಜಿರೆಯ ಯೋಗ ಹಾಗೂ ಪ್ರಕೃತಿ ಚಿಕಿತ್ಸೆ ಮಹಾವಿದ್ಯಾಲಯದಲ್ಲಿ ಡೀನ್ ಮತ್ತು ಉಪಪ್ರಾಂಶುಪಾಲರಾಗಿರುವ ಡಾ।ಸುಜಾತ ದಿನೇಶ್ ರವರು ಸಲ್ಲಿಸಿದ ಯೂಸ್ ಆಫ್ ಇಂಟೆಗ್ರೇಟೆಡ್ ಯೋಗ ಆಂಡ್ ನ್ಯಾಚುರೋಪತಿ ಇಂಟರ್ವೆಂಷನ್ ಟು ಇಂಪ್ರೂವ್ ಅಟೊನೋಮಿಕ್ ಡಿಸ್...
ಬೆಳ್ತಂಗಡಿ: ಶ್ರೀ ಧ ಮಂ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನಗಳ ಮಹಾವಿದ್ಯಾಲಯದ 30ನೇ ಘಟಿಕೋತ್ಸವದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆಯವರ ಅಧ್ಯಕ್ಷತೆಯಲ್ಲಿ ನಡೆದ ಪದವಿ ಪ್ರಧಾನ ಸಮಾರಂಭದಲ್ಲಿ ಭಾರತ ಸರ್ಕಾರದ ಆರೋಗ್ಯ...
ಚಿಬಿದ್ರೆ : ಇಲ್ಲಿಯ ಪರನೀರು ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದಲ್ಲಿ ನಾಗಬ್ರಹ್ಮ ಪರಿವಾರ ದೇವರ ಸಾನಿಧ್ಯದ ಪ್ರತಿಷ್ಠೆ ಹಾಗೂ ರಕೇಶ್ವರಿ ಪ್ರಾರ್ಥನೆ ಫೆ.1, 2 ರಂದು ನಡೆಯಲಿದೆ. ಫೆ.01 ರಂದು ಸಂಜೆ 6:00 ಗಂಟೆಯಿಂದ...
ಬೆಳ್ತಂಗಡಿ : ಮಚ್ಚಿನ ಗ್ರಾಮ ವ್ಯಾಪ್ತಿಯ ಬಂಗೇರಕಟ್ಟೆ- ಅಮ್ಡಾಲ್ ನೆತ್ತರವರೆಗಿನ ರಸ್ತೆ ದುರಸ್ಥಿಗೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಮಚ್ಚಿನ ಗ್ರಾಮ ಸಮಿತಿ ಅಧ್ಯಕ್ಷ ಹನೀಫ್ ಬಳ್ಳಮಂಜ ನೇತೃತ್ವದಲ್ಲಿ ಜ.24 ರಂದು...
ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವವು ಜ.24 ರಿಂದ ಪ್ರಾರಂಭಗೊಂಡು ಜ.30 ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಾಣ್ಣಾಯರವರ ಮಾರ್ಗದರ್ಶನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀ. ವೇ.ಮೂ.ರಾಘವೇಂದ್ರ...
ಬೆಳ್ತಂಗಡಿ: ಆಟೋ ಚಾಲಕನನ್ನು ತನ್ನ ಮೂವರು ಸ್ನೇಹಿತರು ಸೇರಿ ಹಲ್ಲೆ ನಡೆಸಿ ಕೊಲೆ ಮಾಡಿ ಬಳಿಕ ಶವವನ್ನು ಕಾರಿನಲ್ಲಿ ಹಾಕಿ ಶಿರಾಡಿ ಘಾಟ್ ನಲ್ಲಿ ಬೆತ್ತಲೆ ಮಾಡಿ ಶವ ಎಸೆದು ಸಾಕ್ಷ್ಯ ನಾಶ ಮಾಡಲು...
ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ. ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ,...
ಅಳದಂಗಡಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಡಾ. ಆನಂದ ಕೆ. IAS ಅಳದಂಗಡಿ ಗ್ರಾ. ಪಂಗೆ ಭೇಟಿ ನೀಡಿ, ಸದ್ರಿ ಗ್ರಾ. ಪಂ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸರಕಾರಿ...