27.5 C
ಪುತ್ತೂರು, ಬೆಳ್ತಂಗಡಿ
October 17, 2026
Uncategorized

ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ ವ್ಯವಹಾರ ಆಡಳಿತ ಆಯೋಜಿಸಿದ್ದ ‘ಏಕತ್ವಮ್’ ಅಂತರ್ ತರಗತಿ ಫೆಸ್ಟ್ ನ ಸಮಾರೋಪ ಸಮಾರಂಭ

Suddi Udaya
ಉಜಿರೆ: ವಿದ್ಯಾರ್ಥಿ ಜೀವನದಲ್ಲಿ ಕಲಿತ ಪಾಠ ಭವಿಷ್ಯದಲ್ಲಿ ನೆರವಿಗೆ ಬರುತ್ತದೆ. ಗುರುಗಳ ಮಾರ್ಗದರ್ಶನವನ್ನು ಜೀವನದಲ್ಲಿ ಎಂದಿಗೂ ಮರೆಯಬಾರದು ಎಂದು ಗುರುವಾಯನಕೆರೆಯ ಎಕ್ಸೆಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಹೇಳಿದರು. ಉಜಿರೆಯ ಶ್ರೀ ಧ.ಮಂ. ಕಾಲೇಜಿನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು. ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.28: ಇಂದಬೆಟ್ಟುವಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ

Suddi Udaya
ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಮಕಾರಿಯಾಗಿ ಆರ್ಯ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಜ.28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಲೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಶಿಬಾಜೆ ಗ್ರಾಮದ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ 3 ವರ್ಷದ ಅವಧಿಗೆ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ಸದಸ್ಯರಾಗಿ ಸುಂದರ ಮಲೆಕುಡಿಯ, ಶೋಭಾ ಎಂ., ಶೀಲ, ಬಾಲಚಂದ್ರ ಶೆಟ್ಟಿಗಾರ್, ವಸಂತ ಕೆ.,...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್ ಕುಮಾರ್ ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ...
Uncategorized

ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ ಪೂನಾ ಭೇಟಿ

Suddi Udaya
ಗುರುವಾಯನಕೆರೆ : ಮುಂದಿನ ಫೆಬ್ರವರಿಯಲ್ಲಿ ಕುಂಭಾಭಿಷೇಕ ಮಹೋತ್ಸವ ನಡೆಯಲಿರುವ ಗುರುವಾಯನಕೆರೆ ಅರೆಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ಕ್ಷೇತ್ರಕ್ಕೆಖ್ಯಾತ ಉದ್ಯಮಿಗಳಾದ ದಿನೇಶ್ ಅಮರನಾಥ ಶೆಟ್ಟಿ , ಪೂನಾ ಶಕ್ತಿನಗರ, ಸಂತೋಷ್ ಕುಮಾರ್ ಜೈನ್ ಪಡಂಗಡಿ, ರಾಜಪ್ರಕಾಶ್ ಶೆಟ್ಟಿ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು. ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ ಹಾಗೂ ಸಂಘದ ಪ್ರಧಾನ ಕಚೇರಿ ಉದ್ಘಾಟನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ , ಭವ್ಯವಾದ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಇದರ ಲೋಕಾರ್ಪಣೆ ಕಾರ್ಯಕ್ರಮ ಜ. 23 ರಂದು ಜರುಗಿತು. ಬೆಳ್ತಂಗಡಿ ಹೋಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.24-30: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya
ಗೇರುಕಟ್ಟೆ: ನಾಳ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರೆಯು ಜ.೨೪ರಿಂದ ಪ್ರಾರಂಭಗೊಂಡು ಜ.30ರವರೆಗೆ ದೇವಳದ ತಂತ್ರಿಗಳಾದ ಬ್ರಹ್ಮಶ್ರೀ ಬಾಲಕೃಷ್ಣ ಪಾಂಗಣ್ಣಾಯರ ಮಾರ್ಗದರ್ಶನದಲ್ಲಿ ಜರುಗಲಿರುವುದು. ಕಾರ್ಯಕ್ರಮಗಳು:ಜ.24ರಂದು ಬೆಳಿಗ್ಗೆ ಹೊರೆಕಾಣಿಕೆ ಸಮರ್ಪಣೆ, ಧ್ವಜಾರೋಹಣ ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ,...
error: Content is protected !!