ಗುರುವಾಯನಕೆರೆ: ಇಲ್ಲಿಯ ಶ್ರೀ ಶಾರದಾಂಬ ಯಕ್ಷಕಲಾ ತಂಡ ಇದರ ವತಿಯಿಂದ ಆರಂಭಗೊಂಡ ಯಕ್ಷಗಾನ ನಾಟ್ಯ ತರಬೇತಿಯ ತರಗತಿಯನ್ನು ಭಾಗವತರು ಹಾಗೂ ನಾಟ್ಯ ಶಿಕ್ಷಕರಾದ ದೇವಿಪ್ರಸಾದ್ ಆಚಾರ್ಯ ಅವರು ದೀಪ ಪ್ರಜ್ವಲನೆ ಮೂಲಕ ಚಾಲನೆ ನೀಡಿದರು....
ಬೆಳಾಲು: ಕರ್ನಾಟಕ ಶಿಲ್ಪ ಕಲಾ ಅಕಾಡೆಮಿ 18ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನ 2024ರ ಅಕಾಡೆಮಿಯಲ್ಲಿ ಬೆಳಾಲಿನ ಶಿಲ್ಪಿ ಶಶಿಧರ ಆಚಾರ್ಯ ರವರು ಮರದ 2 ಅಡಿ ಎತ್ತರದ ಕನ್ನಿಕಾ ಪರಮೇಶ್ವರಿ ಮೂರ್ತಿಯನ್ನು ರಚಿಸಿ ಪ್ರದರ್ಶನಕ್ಕೆ...
ಬೆಳ್ತಂಗಡಿ: ಸುಮಾರು 8 ಶತಮಾನಗಳಿಗೂ ಅಧಿಕ ವರ್ಷಗಳ ಇತಿಹಾಸವಿರುವ, ದಕ್ಷಿಣ ಭಾರತದ ಅಜ್ಮೀರ್ ಎಂದೇ ಖ್ಯಾತಿವೆತ್ತಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ ಕಾಜೂರು ದರ್ಗಾ ಶರೀಫ್ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಜ.24 ರಿಂದ...
ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗರ್ಭಗೃಹದಲ್ಲಿ ಶ್ರೀ ಶಾಸ್ತಾರ ದೇವರ ಪುನಃಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ವಾರ್ಷಿಕ ಜಾತ್ರಾ ಮಹೋತ್ಸವವು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಕ್ಷೇತ್ರದಲ್ಲಿ ಜ....
ಪದ್ಮುಂಜ : ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನ ಬ್ರಹ್ಮಕಲಶೋತ್ಸವ ಸಮಿತಿ ಹಾಗೂ ಇತರ ಸಮಿತಿ ರಚನಾ ಸಭೆ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಜಿರ್ಣೋದ್ದಾರ ಸಮಿತಿ ಅಧ್ಯಕ್ಷ ಶಿವಶಂಕರ್ ನಾಯಕ್...
ಬೆಳ್ತಂಗಡಿ : ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇಲ್ಲಿ ತಾಲೂಕಿನ ವಿಕಲಚೇತನ ಗುರುತಿನ ಚೀಟಿಯ ನವೀಕರಣ ಹಾಗೂ ಹೊಸ ವಿಕಲಚೇತನರ ಗುರುತಿಸುವ ಪ್ರಕ್ರಿಯೆಯನ್ನು ತಾಲೂಕು ಆಸ್ಪತ್ರೆ ಬೆಳ್ತಂಗಡಿಯಲ್ಲಿ ಜ.21ರಂದು ನಡೆಸಲಾಯಿತು. ಶಿಬಿರವು ತಾಲೂಕು ವಿಕಲಚೇತನರ...
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ 3ನೇ ವರ್ಷದ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯಿತಿ ಸಭಾಭವನದಲ್ಲಿ ನೆರವೇರಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿನ ಅಧ್ಯಕ್ಷೆ ಶ್ರೀಮತಿ ವಿದ್ಯಾ...
ಉಜಿರೆ ಎಸ್.ಡಿ.ಎಮ್. ಮಲ್ಟಿ-ಸ್ಪೆಷಾಲಿಟಿ ಹಾಸ್ಪಿಟಲ್, ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಳೆಪೇಟೆ ಮತ್ತು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಟಿನಿ ಇವರ ಸಹಯೋಗದಲ್ಲಿ ಉಚಿತ ಬೃಹತ್ ಆರೋಗ್ಯ...
ಬೆಳ್ತಂಗಡಿ : ಫೆಡರೇಷನ್ ಆಫ್ ಕರ್ನಾಟಕ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ, ಬಿ.ಜಿ ಆಟೋ ಡ್ರೈವರ್ಸ್ ಯೂನಿಯನ್ ಬೆಳ್ತಂಗಡಿ – ಗುರುವಾಯನಕೆರೆ 18ವರ್ಷದ ಮಹಾಸಭೆಯು ಜ.21ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ಬೆಳ್ತಂಗಡಿ...
ಬಂದಾರು: ಇಲ್ಲಿನ ಬಟ್ಲಡ್ಕ ಜುಮಾ ಮಸೀದಿಯಲ್ಲಿ ಕರ್ನಾಟಕ ಮುಸ್ಲಿಂ ಜಮಾಅತ್ ಇದರ ಮಹಾಸಭೆ ಹಾಗೂ ಪದಾಧಿಕಾರಿಗಳ ಆಯ್ಕೆಯು ಸಮಿತಿ ಅಧ್ಯಕ್ಷ ಅಬ್ಬಾಸ್ ಬಟ್ಲಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಅಧ್ಯಕ್ಷರಾಗಿ ಅಬ್ದುಲ್ ಹಮೀದ್, ಪ್ರಧಾನ ಕಾರ್ಯದರ್ಶಿಯಾಗಿ...