ಧರ್ಮಸ್ಥಳ: ಕಲ್ಮಂಜ ನಿಡಿಗಲ್ ಸಮೀಪ ಬೈಕ್ ಸ್ಕಿಡ್ ಆಗಿ ಯುವಕ ಸಾವನ್ನಪ್ಪಿದ್ದ ಘಟನೆ ಜ.16 ರಂದು ತಡರಾತ್ರಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಂಡ್ರುಪಾಡಿ ನಿವಾಸಿ ಮಿಥುನ್ ಕರ್ಕೇರ(23ವ. ) ಮೃತಪಟ್ಟ ಯುವಕ. ಸಮಾರಂಭದ ಕಾರ್ಯಕ್ರಮಕ್ಕೆಂದು...
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶನ ವಿಶ್ವವಿದ್ಯಾಲಯ ಮೈಸೂರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಗುರುವಾಯನಕೆರೆ ದೇವಿಕಿರಣ್ ಕಲಾನಿಕೇತನದ ವಿದ್ಯಾರ್ಥಿನಿ ಕು.ದಿಯಾ ಎಂ ಕೋಟ್ಯಾನ್ ಉನ್ನತಶ್ರೇಣಿಯಲ್ಲಿ ತೇರ್ಗಡೆ ಹೊಂದಿರುತ್ತಾರೆ....
ಬಂದಾರು : ಬಂದಾರು ಗ್ರಾಮ ಪೆರ್ಲ -ಬೈಪಾಡಿ ಕೊಂಕನೊಟ್ಟು ತರವಾಡು ಮನೆಯಲ್ಲಿ ಜ. 17 ರಂದು ಬೆಳಗ್ಗೆ ಗಣಹೋಮ, ಶುದ್ದಿಕಲಶ, ಮದ್ಯಾಹ್ನ ಶ್ರೀ ಸತ್ಯನಾರಾಯಣ ಪೂಜೆ, ಸಂಜೆ 5.00 ಗಂಟೆಗೆ ಭಂಡಾರ ತೆಗೆಯುವುದು, ಸ್ಥಳ...
ನಡ ಗ್ರಾಮ ಪಂಚಾಯತಿಯ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆಯು ಜ.16 ರಂದು ನಡ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು. ಉಪಾಧ್ಯಕ್ಷರಾಗಿ ಜಯ ಶೆಟ್ಟಿ ಬೊಲ್ಲೊಟ್ಟು ಇವರು ಅವಿರೋಧವಾಗಿ ಆಯ್ಕೆಯಾದರು. ಈ ಹಿಂದೆ ಉಪಾಧ್ಯಕ್ಷರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ...
ಧರ್ಮಸ್ಥಳ :ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಧರ್ಮಸ್ಥಳ ಇದರ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್ಪ್ರೈಸಸ್ ಬೆಳ್ತಂಗಡಿ/ಪುತ್ತೂರು ಇದರ ಸಹಯೋಗದೊಂದಿಗೆ ಜ.13 ರಿಂದ ಜ.18 ರವರೆಗೆ ನಡೆಯುವ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ...
ಉಜಿರೆ: ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಾಲಾ ವಿದ್ಯಾರ್ಥಿ ಸಂಘಗಳಲ್ಲೊಂದಾದ ‘ಕಲಾ ಸಿಂಧು’ ಸಾಂಸ್ಕೃತಿಕ ಸಂಘದ ವತಿಯಿಂದ ಭಾರತೀಯ ಹಬ್ಬಗಳಲ್ಲಿ ಒಂದಾದ ಮಕರಸಂಕ್ರಾಂತಿ ಹಬ್ಬದ ಪ್ರಾಮುಖ್ಯತೆಯನ್ನು ತಿಳಿಸುವ ಅಂಗವಾಗಿ ಹಬ್ಬದ ಆಚರಣೆ...
ಧರ್ಮಸ್ಥಳ: ಇಲ್ಲಿಯ ಕಟ್ಟಡ ಬೈಲ್ ನಿವಾಸಿ ಉಮೇಶ್ (40ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 16 ರಂದು ನಡೆದಿದೆ. ಕಳೆದ 3 ದಿನಗಳಿಂದ ಮನೆಗೆ ಬಾರದ ವ್ಯಕ್ತಿಯ ಶವ ಮನೆಯ ಬಾವಿಯಲ್ಲಿ...
ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನ ಜಾತ್ರೋತ್ಸವದ ಪ್ರಯುಕ್ತ ಶ್ರೀ ಆದಿ ಧೂಮಾವತಿ ಶ್ರೀ ದೇಯಿ ಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರಿಂದ “ಕುಲದೈವೋ ಬ್ರಹ್ಮ” ಯಕ್ಷಗಾನ ಬಯಲಾಟ ಜ. 19ರಂದು ರಾತ್ರಿ...
ಬೆಳ್ತಂಗಡಿಯ ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ನಡೆದ 7 ನೇ ವರ್ಷದ ಬೃಹತ್ ರಕ್ತದಾನ ಶಿಬಿರವು ನಡೆಯಿತು. ಈ ವೇಳೆ ಬಂಗೇರವರ ಪತ್ನಿ ಸುಜಿತಾ ವಿ ಬಂಗೇರ, ಸಹೋದರಿ...