25.2 C
ಪುತ್ತೂರು, ಬೆಳ್ತಂಗಡಿ
October 17, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಜ. 31 -ಫೆ.04: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೆಂಕಕಾರಂದೂರು : ತೆಂಕಕಾರಂದೂರು ಶ್ರೀ ವಿಷ್ಣು ಮೂರ್ತಿ ದೇವಸ್ಥಾನದಲ್ಲಿ ಜ. 31 ರಿಂದ ಫೆ.04 ರ ತನಕ ನಡೆಯಲಿರುವ ವರ್ಷಾವಧಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆಯು ಶ್ರೀ ವಿಷ್ಣುಮೂರ್ತಿ ದೇವಾಲಯದಲ್ಲಿ ಜ.15 ರಂದು ಬಿಡುಗಡೆಗೊಳಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಸಂಘ-ಸಂಸ್ಥೆಗಳು

ಬಳಂಜ: ಶ್ರಿಮಾತಾ ನಾಲ್ಕೂರು ಸಂಘಟನೆಯಿಂದ ಬಳಂಜ ಶಾಲೆಗೆ ದೇಣಿಗೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಬಳಂಜ ಉನ್ನತೀಕರಿಸಿದ ಪ್ರಾಥಮಿಕ,ಪ್ರೌಢಶಾಲೆ ಅಮೃಮಹೋತ್ಸವ ಸಂಭ್ರಮದಲ್ಲಿದ್ದು ಈ ಪ್ರಯುಕ್ತ ಬಳಂಜ ಶಿಕ್ಷಣ ಟ್ರಸ್ಟ್ ರಿ, ಅಮೃತ ಮಹೋತ್ಸವ ,ಹಳೆವಿದ್ಯಾರ್ಥಿ ಸಂಘ, ಶಾಲಾಬಿವೃದ್ದಿ ಸಮಿತಿ, ಯುವಕ ಮಂಡಲ, ಮಹಿಳಾ ಮಂಡಲ ಮತ್ತು ವಿವಿಧ ಸಂಘಸಂಸ್ಥೆಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿ

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ಕ್ಷೇತ್ರಗಳಲ್ಲೂ ಬಿಜೆಪಿ ಬೆಂಬಲಿತರ ಜಯಭೇರಿ

Suddi Udaya
ನಿಡ್ಲೆ: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.15ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ ಎಲ್ಲ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ...
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಅನುಷ್ಕಾ ಶೆಟ್ಟಿ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಅನುಷ್ಕಾ ಶೆಟ್ಟಿ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು...
Uncategorized

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಸೃಷ್ಟಿ ಆಚಾರ್ಯ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್‌ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯ‌ರ್ ಪರೀಕ್ಷೆಯಲ್ಲಿ ಸೃಷ್ಟಿ ಆಚಾರ್ಯ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಚ್ಚಿನ ಸ.ಉ.ಹಿ.ಪ್ರಾ. ಶಾಲಾ ಎಸ್. ಡಿ ಎಮ್ ಸಿ ನೂತನ ಸಮಿತಿ ರಚನೆ

Suddi Udaya
ಮಚ್ಚಿನ ಸರ್ಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಮಚ್ಚಿನ ಇಲ್ಲಿಯ ಎಸ್. ಡಿ ಎಮ್ ಸಿ ನೂತನ ಸಮಿತಿ ರಚಿಸಲಾಯಿತು. ನೂತನ ಅಧ್ಯಕ್ಷರಾಗಿ ಹರೀಶ್ ಕುಮಾರ್, ಉಪಾಧ್ಯಕ್ಷರಾಗಿ ಪ್ರತಿಮಾ ತಾರಾನಾಥ ಶೆಟ್ಟಿ, ಸದಸ್ಯರಾಗಿ ದೇಜಪ್ಪ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭರತನಾಟ್ಯ ಜೂನಿಯರ್ ಪರೀಕ್ಷೆ: ಉಜಿರೆಯ ಆಕಾಂಕ್ಷ ಎಲ್. ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ

Suddi Udaya
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾಕ್ಟರ್ ಗಂಗೂಬಾಯ್ ಹಾನಗಲ್ ಸಂಗೀತ ಮತ್ತು ನೃತ್ಯ ಪರಿಕರಗಳ ವಿಶ್ವವಿದ್ಯಾನಿಲಯ ಮೈಸೂರು ಇವರು ನಡೆಸಿದ ಭರತನಾಟ್ಯ ಜೂನಿಯರ್ ಪರೀಕ್ಷೆಯಲ್ಲಿ ಆಕಾಂಕ್ಷ ಎಲ್. ಉಜಿರೆ ಇವರು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.16: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಮಾಡುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮೇಲಂತಬೆಟ್ಟು, ವಾಣಿ ಶಾಲೆ, ಚರ್ಚ್‌ ರಸ್ತೆ, ಕಲ್ಲಗುಡ್ಡೆ, ಚೌಕದಬೆಟ್ಟು, ಹುಣ್ಸೆಕಟ್ಟೆ, ರೆಂಕೆದಗುತ್ತು, ಶಾಂತಿನಗರ, ಪುದ್ದೊಟ್ಟು, ಮುಗುಳಿ ಪರಿಸರದಲ್ಲಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ

Suddi Udaya
ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಮಠ ನೇತೃತ್ವದಲ್ಲಿ ಜ 14 ರoದು ಮಕರ ಸಂಕ್ರಮಣದ ಪ್ರಯುಕ್ತ ವಿಶೇಷ ಪೂಜೆ, ವಿವಿಧ ಭಜನಾ ಮಂಡಳಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ರಾಡಿ : ಗೋಳಿಯಂಗಡಿಯಲ್ಲಿ ಸ್ಕಿಡ್‌ ಆಗಿ ಬಿದ್ದ ಬೈಕ್ : ಸವಾರರಿಗೆ ಗಾಯ

Suddi Udaya
ಕೊಕ್ರಾಡಿ : ಗೋಳಿಯಂಗಡಿ ಎಂಬಲ್ಲಿ ನಾರಾವಿ- ವೇಣೂರು ರಸ್ತೆಯಲ್ಲಿ ದ್ವಿಚಕ್ರ ವಾಹನವು ಚಾಲನಾ ಹತೋಟಿ ತಪ್ಪಿ ಸ್ಕಿಡ್‌ ಆಗಿ ಬಿದ್ದು ಸವಾರರಿಗೆ ಗಾಯಗಳಾದ ಘಟನೆ ಜ.13ರಂದು ನಡೆದಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಗಿದೆ....
error: Content is protected !!