ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ
ಕೊಕ್ಕಡ: ಇಲ್ಲಿಯ ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳಿಗೆ ಬೇಲಿಯನ್ನು ಅಳವಡಿಸಿದ್ದು, ಏಕಾಏಕಿ ಆ ಬೇಲಿಯನ್ನು ಯಾರೋ ಕಿತ್ತೆಸೆದ ಘಟನೆ ಜ.11 ರಂದು ನಡೆದಿದೆ. ಪರಿಸರ ದಿನಾಚರಣೆಯ ಅಂಗವಾಗಿ ಶ್ರೀ ಕ್ಷೇತ್ರ ಸೌತಡ್ಕದಲ್ಲಿ ಸುಮಾರು...
