ಉಜಿರೆ ಇಲ್ಲಿಯ ರಾಜಗೃಹ ನಿವಾಸಿ ರಾಮಚಂದ್ರ ಭಟ್ ತಂತ್ರಿ (71ವ) ರವರು ಜ.12ರಂದು ಹೃದಯಾಘಾತದಿಂದ ನಿಧನರಾದರು. ಇವರು ಸುಮಾರು 40 ವರ್ಷಗಳಿಂದ ವೈದಿಕ ವೃತ್ತಿ ನಡೆಸಿಕೊಂಡು ಬರುತ್ತಿದ್ದು, ಬ್ರಹ್ಮ ಕಲಶ, ದೈವಾರಾಧನೆ ಸೇರಿದಂತೆ ಹಲವಾರು...
ಬೆಳ್ತಂಗಡಿ: ಅಮೃತ ಸೋಮೇಶ್ವರ ಅವರು ಸದಾ ಮಾನವೀಯತೆಯ ಪರವಾಗಿದ್ದರು. ವಿಶ್ವ ಮಾನವ ಕಲ್ಪನೆ ಅವರ ಉಸಿರಾಗಿತ್ತು ಎಂದು ಸಾಹಿತಿ, ಹಿರಿಯ ಪತ್ರಕರ್ತ ಜಿ ಎನ್ ಮೋಹನ್ ತಿಳಿಸಿದರು. ಬೆಳ್ತಂಗಡಿಯಲ್ಲಿ ಜರುಗಿದ ಅಮೃತ ಸೋಮೇಶ್ವರ ಅವರ...
ಮಲವಂತಿಗೆ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ (ರಿ) ಯುವ ಬಿಲ್ಲವ ವೇದಿಕೆ ಮತ್ತು ಯುವವಾಹಿನಿ ಸಂಚಲನಾ ಸಮಿತಿ ಮಿತ್ತಬಾಗಿಲು- ಮಲವಂತಿಗೆ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಮೂರ್ತಿ ಪ್ರತಿಷ್ಠಾಪನೆ ಹಾಗೂ ಕಲಶಾಭಿಷೇಕ...
ಮಾಲಾಡಿ: ಇಲ್ಲಿಯ ಪುರಿಯ-ಕುರಿಯೋಡಿ ರಸ್ತೆ ಕಾಮಗಾರಿ ಸ್ಥಳಾಂತರಕ್ಕೆ ನಾಗರಿಕರು ವಿರೋಧ ವ್ಯಕ್ತಪಡಿಸಿ, ಶೀಘ್ರ ಕಾಮಗಾರಿಗೆ ಒತ್ತಾಯಿಸಿ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದ್ದಾರೆ.ಪುರಿಯ ಕುರಿಯೋಡಿ ಗ್ರಾ.ಪ.ರಸ್ತೆಯಲ್ಲಿ ದಂಪತಿ ತನ್ನ ಮಗುವನ್ನು ಬೈಕಿನಲ್ಲಿ ಕುಳ್ಳಿರಿಸಿ ಸಂಚಾರ ಮಾಡುವಾಗ...
ನಾರಾವಿ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಾರಾವಿ ಇದರ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು 12 ಸ್ಥಾನಗಳಲ್ಲಿ 8 ಅಭ್ಯರ್ಥಿಗಳು ಗೆಲ್ಲುವ ಮೂಲಕ...
ಬೆಳ್ತಂಗಡಿ: ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ನೃತ್ಯ ವಿಶ್ವವಿದ್ಯಾಲಯದ 2024 ನೇ ಜುಲೈ ತಿಂಗಳಲ್ಲಿ ನಡೆಸಿದ ಭರತನಾಟ್ಯ ವಿದ್ವತ್ ಪೂರ್ವ ದರ್ಜೆ ಪರೀಕ್ಷೆಯಲ್ಲಿ ಪುಂಜಾಲಕಟ್ಟೆಯ ಪಿ. ಬಿ ವೈಷ್ಣವಿ ಡಿಸ್ಟಿಂಕ್ಷನಲ್ಲಿ ತೇರ್ಗಡೆ ಹೊಂದಿದ್ದಾರೆ. ಇವರು...
ಮಚ್ಚಿನ: ಮಾಣೂರು ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನದ ನೂತನ ದೇವಾಲಯದ ಶಿಲಾನ್ಯಾಸವು ವೇದಮೂರ್ತಿ ಬ್ರಹ್ಮಶ್ರೀ ವಳಕುಂಜ ವೆಂಕಟರಮಣ ಜೋಯಿಸರ ಮಾರ್ಗದರ್ಶನದಲ್ಲಿ, ವೇದಮೂರ್ತಿ ವಾಸ್ತುಶಿಲ್ಪ ಬ್ರಹ್ಮಶ್ರೀ ಗಿರೀಶ ಶರ್ಮರ ನಿರ್ದೇಶಾನುಸಾರ, ಬ್ರಹ್ಮಶ್ರೀ ಪರಕ್ಕಜೆ ಆನಂತನಾರಾಯಣ ಭಟ್ಟರ...
ಬೆಳ್ತಂಗಡಿ: ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದಕ್ಕೆ ಸನಾತನ ಧರ್ಮದಲ್ಲಿ ವಿಶೇಷವಾದ ಮಹತ್ವವಿದೆ. ಎಲ್ಲರೂ ಸೇರಿ, ಒಂದೇ ಮನಸ್ಸಿನಿಂದ ಸಾಮೂಹಿಕವಾಗಿ ಭಗವಂತನ ಉಪಾಸನೆ ಮಾಡುವುದರಿಂದ ಭಗವಂತನ ವಿಶೇಷ ಕೃಪೆ ನಮ್ಮ ಮೇಲೆ ಆಗುತ್ತದೆ ಮತ್ತು ಹಿಂದೂಗಳಲ್ಲಿ...
ಬೆಳ್ತಂಗಡಿ:ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಭಾರತೀಯ ಸೇನೆಗೆ ನೇಮಕಗೊಂಡಿರುವ ಬಳಂಜ ಮನೋಹರ್ ಪೂಜಾರಿಯವರನ್ನು ಗೌರವಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಮುಖಂಡರಾದ ಸತ್ಯಜಿತ್ ಸುರತ್ಕಲ್, ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ,...
ಬಂದಾರು ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಪುನರ್ ಪ್ರತಿಷ್ಟಾಬಂಧ ಬ್ರಹ್ಮಕಲಶೋತ್ಸವಕ್ಕೆ ಮಾಜಿ ಶಾಸಕರಾದ ಪ್ರಭಾಕರ ಬಂಗೇರ ಆಗಮಿಸಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪದ್ಮುಂಜ ಸಿ ಎ ಬ್ಯಾಂಕ್ ಅಧ್ಯಕ್ಷರಾದ...