27.6 C
ಪುತ್ತೂರು, ಬೆಳ್ತಂಗಡಿ
October 16, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾಜಿ ಶಾಸಕ ದಿ.ಕೆ ವಸಂತ ಬಂಗೇರರವರ 79 ನೇ ಹುಟ್ಟುಹಬ್ಬ ಪ್ರಯುಕ್ತ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾವಳಿ: ಜ. 15 ರಂದು ಬಂಗೇರ ಬ್ರಿಗೇಡ್ ನಿಂದ ಮದ್ದಡ್ಕ ಬಂಡಿಮಠ ಮೈದಾನದಲ್ಲಿ ಪಂದ್ಯಕೂಟ ಆಯೋಜನೆ: ಬಂಗೇರ ಬ್ರಿಗೇಡ್ ಗೌರವಾಧ್ಯಕ್ಷೆ ಪ್ರೀತಿತಾ ಬಂಗೇರರವರಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ಕಳೆದ 5 ದಶಕಗಳಿಂದ ರಾಜಕೀಯ ಜೀವನದಲ್ಲಿ ಜನಸೇವೆ ಹಾಗೂ ತಾಲೂಕಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ತನ್ನನ್ನು ತಾನು ಸಮರ್ಪಿಸಿಕೊಂಡ ಮಾಜಿ ಶಾಸಕರಾದ ದಿ‌.ಕೆ ವಸಂತ ಬಂಗೇರ ಅವರ 79ನೇ ಹುಟ್ಟು ಹಬ್ಬದ ಪ್ರಯುಕ್ತ ಬಂಗೇರ...
Uncategorized

ಬೆಳ್ತಂಗಡಿಯಲ್ಲಿ ಕಾಂಗ್ರೆಸ್ ಪಕ್ಷ ನಿಷ್ಪಿಷ್ಟ ಸ್ಥಿತಿಗೆ ತಲುಪಿದಾಗ ಪಕ್ಷವನ್ನು ಕಟ್ಟಿ ಬೆಳೆಸಿದವರು ಜಿಲ್ಲಾಧ್ಯಕ್ಷ ಕೆ. ಹರೀಶ್ ಕುಮಾರ್: ರಾಜಕೀಯ ನಿವೃತ್ತಿಯೆಂದು ಸುಳ್ಳು ಸುದ್ದಿ ಹಬ್ಬಿದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ನಾಯಕರಿಂದ ಆಗ್ರಹ: ಕೆಪಿಸಿಸಿ ಸದಸ್ಯ ಕೇಶವ ಪಿ. ಬೆಳಾಲು ಹಾಗೂ ಕಾಂಗ್ರೇಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ರವರು ರಾಜಕೀಯ ನಿವೃತ್ತಿ ಘೋಷಿಸುತ್ತಾರೆ ಎಂಬ ಶೀರ್ಷಿಕೆಯನ್ನು ಹಾಕಿ ಯಾರೋ ಕಿಡಿಗೇಡಿಗಳು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬುತ್ತಿರುವುದು ವಿಷಾದನೀಯ. ಇದು ಸತ್ಯಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ:ಸಹಕಾರಿ ಭಾರತಿ ಬಿಜೆಪಿ ಬೆಂಬಲಿತ- 11 ಸ್ಥಾನ ಸೌಹಾರ್ದ ಸಹಕಾರಿ ಬಂಧುಗಳ ಒಕ್ಕೂಟಕ್ಕೆ 1- ಸ್ಥಾನ: ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 11 ಅಭ್ಯರ್ಥಿಗಳು ಜಯಭೇರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.9: ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ 5MVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.09 ರಂದು ಬೆಳಿಗ್ಗೆ ಗಂಟೆ:10:00ರಿಂದ ಮದ್ಯಾಹ್ನ ಗಂಟೆ 4:00ರ ತನಕ ಕೊಲ್ಲಿ, ಬಂಗಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಮಾಜಿಕ ಜಾಲಾತಾಣದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ವಿರುದ್ಧ ನಿಂದನಾತ್ಮಕ ಹೇಳಿಕೆ ಪ್ರಸಾರ ಆರೋಪ : ಖಾಸಗಿ ವೆಬ್ ನ್ಯೂಸ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ವಿರುದ್ದ ಜ. 07 ರಂದು ಖಾಸಗಿ ವೆಬ್ ನ್ಯೂಸ್ ವೊಂದರಲ್ಲಿ ಹಾಲಿ ಅಧ್ಯಕ್ಷ ಕೆ. ಹರೀಶ್ ಕುಮಾರ್ ಇವರು ರಾಜಕೀಯ...
Uncategorized

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯಲ್ಲಿ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ಮತ್ತು ದಂತ ತಪಾಸಣೆ ಚಿಕಿತ್ಸಾ ಶಿಬಿರ

Suddi Udaya
ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಪಡೀಲ್ ಮಂಗಳೂರು ಇದರ ಮಡಂತ್ಯಾರು ಶಾಖೆಯ ದ್ವಿತೀಯ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ಇವರ ಜಂಟಿ ಸಹಯೋಗದೊಂದಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಗ್ರಾ.ಪಂ. ವತಿಯಿಂದ ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಗೌರವಾರ್ಪಣೆ

Suddi Udaya
ಬೆಳಾಲು : ಬೆಳಾಲು ಸಿ ಎ ಬ್ಯಾಂಕ್ ನ ಉಪಾಧ್ಯಕ್ಷರು ಹಾಗೂ ನಿರ್ದೇಶಕರಾಗಿ ಆಯ್ಕೆಯಾದ ಪಂಚಾಯತ್ ಸದಸ್ಯರುಗಳಿಗೆ ಬೆಳಾಲು ಗ್ರಾಮ ಪಂಚಾಯತ್ ವತಿಯಿಂದ ಗೌರವಾರ್ಪಣೆ ಕಾರ್ಯಕ್ರಮ ಜ 08 ರಂದು ಪಂಚಾಯತ್ ಸಭಾಭವನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಜ.8 ರಂದು ಆಗಮಿಸಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಧರ್ಮಾಧಿಕಾರಿ ಡಾ| ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಿತ್ರಕಲಾ ಪರೀಕ್ಷೆ :ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya
ಬೆಳ್ತಂಗಡಿ : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು ) ಬೆಂಗಳೂರು ಇವರು ನಡೆಸಿದ ಚಿತ್ರಕಲಾ ಪರೀಕ್ಷೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ ಶೇ 100 ಫಲಿತಾಂಶ ದಾಖಲಿಸಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಅಮಾನವೀಯ ದಾಳಿಯನ್ನು ಖಂಡಿಸಿ ಧರ್ಮಪ್ರೇಮಿಗಳು ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಬೆಳ್ತಂಗಡಿ ಬಸ್ ನಿಲ್ದಾಣದಲ್ಲಿ ಮೌನ ಪ್ರತಿಭಟನೆ

Suddi Udaya
ಬೆಳ್ತಂಗಡಿ.: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಿರಂತರ ದಾಳಿ ನಡೆಯುತ್ತಿದ್ದು ಇದುವರೆಗೆ 230 ಜನರು ಸಾವನ್ನಪ್ಪಿದ್ದಾರೆ. ಬಾಂಗ್ಲಾದೇಶದ 64 ಜಿಲ್ಲೆಗಳ ಪೈಕಿ 52 ಜಿಲ್ಲೆಗಳಲ್ಲಿ ಹಿಂದೂ ವಿರೋಧಿ ಹಿಂಸಾಚಾರದ ಘಟನೆಗಳು ನಡೆದಿವೆ. ಶೇಖ್ ಹಸೀನಾ ಸರಕಾರ...
error: Content is protected !!