25.4 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಅಧ್ಯಕ್ಷರಾಗಿ ಪಿ.ಕೆ. ರಾಜು ಪೂಜಾರಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ. ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸ.ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮ

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಜ.4 ಮತ್ತು5 ರಂದು ನಡೆಯಲಿದೆ. ಇಂದು(ಜ.4) ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ

Suddi Udaya
ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು. ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya
ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ : ನಾಳೆ(ಜ.4) ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ 33/11ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಹಾಲಿ ಇರುವ SMVA ಶಕ್ತಿ ಪರಿವರ್ತಕವನ್ನು 10MVA ಸಾಮರ್ಥ್ಯಕ್ಕೆ ಬದಲಾಯಿಸುವ ಕಾಮಗಾರಿಯನ್ನು ಹಾಗೂ ಪುಂಜಾಲಕಟ್ಟೆ-ಚಾರ್ಮಾಡಿ ರಸ್ತೆ ಅಗಲೀಕರಣ ಪ್ರಯುಕ್ತ ವಿದ್ಯುತ್ ಕಂಬಗಳ ಸ್ಥಳಾಂತರ ಕಾಮಗಾರಿಯನ್ನು ಮಾಡುವ ಹಮ್ಮಿಕೊಂಡಿರುವುದರಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಸಮಸ್ಯೆ

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya
ಬೆಳ್ತಂಗಡಿ : ವೇಣೂರು ವಲಯ ಅರಣ್ಯ ವ್ಯಾಪ್ತಿಯ ಚೆನ್ನೈತೋಡಿ, ಅಜ್ಜಿಬೆಟ್ಟು, ಎಲಿಯನಡುಗೋಡು, ಕುಕ್ಕಿಪಾಡಿ ಗ್ರಾಮಗಳ ವಿವಿಧ ಕಡೆಗಳಲ್ಲಿ ಕಳೆದ ಕೆಲವು ದಿನಗಳಿಂದ ಚಿರತೆ ಅಲ್ಲಲ್ಲಿ ಸಾರ್ವಜನಿಕರಿಗೆ ಕಂಡುಬರುತ್ತಿರುವ ಕಾರಣ ತುಳುನಾಡ ರಕ್ಷಣ ವೇದಿಕೆ ವಾಮದಪದವು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿವರದಿ

ಹತ್ಯಡ್ಕ: ಕೊಡಂಗೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ ನಿಧನ

Suddi Udaya
ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ. ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಗ್ರಾ.ಪಂ. ನಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆಯನ್ನು ಗ್ರಾಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ...
error: Content is protected !!