24 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸುವರ್ಣ ದೀಪೋತ್ಸವ ಉದ್ಘಾಟನೆ

Suddi Udaya
ಬೆಳ್ತಂಗಡಿ : ಇಲ್ಲಿಯ ರಾಮನಗರ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶ್ರೀ ಅಯ್ಯಪ್ಪ ಸ್ವಾಮಿ ಸೇವಾ ಟ್ರಸ್ಟ್ ಬೆಳ್ತಂಗಡಿ, ಹಾಗೂ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಸಮಿತಿ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕಳೆಂಜ: ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೆಯು ಜ.20ರಿಂದ 23ರ ವರೆಗೆ ಜರುಗಲಿದ್ದು, ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಗೌರವ...
ಚಿತ್ರ ವರದಿನಿಧನ

ಶ್ರೀ ಕ್ಷೇ.ಧ.ಗ್ರಾ.ಯೋ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿಯೋಜನೆಯ ವಿಜಯಪುರ ಜಿಲ್ಲಾ ನಿರ್ದೇಶಕ ಸಂತೋಷ್ ಕುಮಾರ್ ರೈ (40 ವ)ಹೃದಯಾಘಾತದಿಂದ ಇಂದು ನಿಧನರಾದರು. ಕಳೆದ 22 ವರ್ಷಗಳಿಂದ ಯೋಜನೆಯಲ್ಲಿ ಒರ್ವ ದಕ್ಷ ಅಧಿಕಾರಿಯಾಗಿ ಪ್ರಾಮಾಣಿಕ ಸೇವೆ ಸಲ್ಲಿಸಿದ್ದರು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಣಿಪಾಲ ಕೆಎಂಸಿಯಿಂದ ಬೆಂಗಳೂರಿನ ಜಯದೇವಆಸ್ಪತ್ರೆಗೆ ಮಗು ವೃಂದಳನ್ನು ತುರ್ತು ಚಿಕಿತ್ಸೆಗೆ ಕರೆದೊಯ್ದ ಈಶ್ವರ್ ಮಲ್ಪೆ ಆಂಬುಲೆನ್ಸ್- ಜಿರೋ ಟ್ರಾಫಿಕ್‌ಗೆ ಸಹಕರಿಸಿದ ಸಾರ್ವಜನಿಕರು, ವಾಹನ ಸವಾರರು ಹಾಗೂ ಪೊಲೀಸರು

Suddi Udaya
ಬೆಳ್ತಂಗಡಿ: ಮಣಿಪಾಲ ಕೆಎಂಸಿ ಆಸ್ಪತ್ರೆಯಿಂದ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ತುರ್ತು ಚಿಕಿತ್ಸೆಗಾಗಿ ಜಿರೋ ಟ್ರಾಫಿಕ್ ಮೂಲಕ ೬ ತಿಂಗಳ ಮಗು ವೃಂದಳನ್ನು ಕರೆದೊಯ್ಯಲಾಯಿತು. ಖ್ಯಾತ ಮುಳುಗು ತಜ್ಞ, ಸಾಮಾಜ ಸೇವಕ ಈಶ್ವರ್ ಮಲ್ಪೆ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಮಸ್ಯೆ

ಬಂದಾರು: ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಮತ್ತೆ ಕಾಣಿಸಿಕೊಂಡ ಕಾಡಾನೆ

Suddi Udaya
ಉಪ್ಪಿನಂಗಡಿ: ಕೆಲವು ದಿನಗಳಿಂದ ಬಟ್ಲಡ್ಕ, ಬೀಬಿ ಮಜಲು ಪರಿಸರದಲ್ಲಿ ಕಾಣಿಸಿಕೊಂಡಿದ್ದ ಕಾಡಾನೆಯೊಂದು ಬೀಬಿ ಮಜಲು ಕಾಡಿನಲ್ಲಿ ಮತ್ತೆ ಪ್ರತ್ಯಕ್ಷವಾಗಿದೆ. ಬಟ್ಲಡ್ಕ ಪರಿಸರದಲ್ಲಿ ಹಲವು ತೋಟಗಳಿಗೆ ನುಗ್ಗಿ ಬಾಳೆ ಕೃಷಿಯನ್ನು ಹಾನಿಗೆಡವಿದೆ. ಈ ಮಧ್ಯೆ ಕಾಡಾನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಕುವೆಟ್ಟು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ 12ನೇ ವರ್ಷದ ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆಯ ಪೂರ್ವಭಾವಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕುವೆಟ್ಟು: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಕುವೆಟ್ಟು ಓಡಿಲ್ನಾಳ ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಇವರ ಗ್ರಾಮ ಸಮಿತಿ ವತಿಯಿಂದ 170ನೇ ಗುರು ಪೂಜೆಯ ಪ್ರಯುಕ್ತ 12ನೇ ವರ್ಷದ ಗುರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನ: ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆ

Suddi Udaya
ಬಂದಾರು: ಬಂದಾರು ಗ್ರಾಮದ ಪೆರ್ಲ-ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಜ.೭ರಿಂದ ೧೨ ರವರೆಗೆ ನಡೆಯುವ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಮಾಲೋಚನೆ ಸಭೆಯು ಜ.2ರಂದು ನಡೆಯಿತು. ಪ್ರಗತಿಪರ ಕೃಷಿಕರಾದ ಧರ್ಣಪ್ಪ ಗೌಡ ಅಂಡಿಲ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವರ ಬ್ರಹ್ಮಕಲಶೋತ್ಸವದ ಚಪ್ಪರ ಮುಹೂರ್ತ

Suddi Udaya
ಅಳದಂಗಡಿ: ತುಳುನಾಡಿನಲ್ಲಿ ಬ್ರಹ್ಮಕಲಶೋತ್ಸವ, ನಾಗರಾಧನೆ,ಯಕ್ಷಗಾನ,ಕಂಬಳ,ಕೋಲ ಅತ್ಯಂತ ಶ್ರದ್ದಾ ಭಕ್ತಿಯಿಂದ ನಡೆಯುತ್ತದೆ‌.ನಮ್ಮ ಸಂಸ್ಕೃತಿ ಆಚಾರ ವಿಚಾರ ವಿಶೇಷವಾದುದು.ಅಳದಂಗಡಿ ದೇವರ ಬ್ರಹ್ಮಕಲಶೋತ್ಸವವು ಎಲ್ಲರ ಸಹಕಾರ ಹಾಗೂ ಕೂಡುವಿಕೆಯಿಂದ ಉತ್ತಮ ರೀತಿಯಲ್ಲಿ ನಡೆಯಲಿ ಎಂದು ವಿಧಾನ ಪರಿಷತ್ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸಿರಿ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಹಾಗೂ ಸಿರಿ ಕ್ಲಬ್ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮವು ಜ.೧ರಂದು ಉಜಿರೆ ಸಿರಿ ಕೇಂದ್ರ ಕಛೇರಿಯಲ್ಲಿ ಜರುಗಿತು. ಉಜಿರೆ ಎಸ್‌ಡಿಎಂ ಕಾಲೇಜು ಪ್ರಾಂಶುಪಾಲ ಡಾ. ಬಿ.ಎ. ಕುಮಾರ್ ಹೆಗ್ಡೆ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಉಜಿರೆ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ಸಾನಿಧ್ಯದಲ್ಲಿ ನೂತನವಾಗಿ ನಿರ್ಮಾಣಗೊಂಡ ಶ್ರೀ ನಾಗದೇವರ ಶಿಲಾ ಪ್ರತಿಷ್ಠೆ ಹಾಗೂ ಶ್ರೀ ಪಂಜುರ್ಲಿ ದೈವದ ಪ್ರತಿಷ್ಠಾ ಮಹೋತ್ಸವ ಮತ್ತು ಶ್ರೀ ಲಕ್ಷ್ಮೀ ಜನಾರ್ದನ ಹಾಗೂ ಶ್ರೀ ಉಮಾಮಹೇಶ್ವರ ದೇವರ ಗರ್ಭಗುಡಿಯ ಶಿಲಾನ್ಯಾಸ

Suddi Udaya
ಉಜಿರೆ: ಉಜಿರೆ ಪೆರ್ಲ ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ವತಿಯಿಂದ ಬ್ರಹ್ಮಶ್ರೀ ವೇ| ಮೂ| ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ಜೀರ್ಣೋದ್ಧಾರ ಸಮಿತಿಯ ಗೌರವಾಧ್ಯಕ್ಷ ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ...
error: Content is protected !!