24 C
ಪುತ್ತೂರು, ಬೆಳ್ತಂಗಡಿ
October 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.6-10: ಎಸ್‌ಡಿಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಳೆಗನ್ನಡ ಪಠ್ಯಗಳ ಓದು ಮತ್ತು ಅರ್ಥೈಸುವಿಕೆ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದ ಉನ್ನತ ಶಿಕ್ಷಣ ಇಲಾಖೆಯಡಿ ಬರುವ ಮೈಸೂರಿನ ಭಾರತೀಯ ಭಾಷಾ ಸಂಸ್ಥಾನದ ಶಾಸ್ತ್ರೀಯ ಕನ್ನಡ ಅತ್ಯುನ್ನತ ಅಧ್ಯಯನ ಕೇಂದ್ರವು ಕಳೆದ ೧೫ ವರ್ಷಗಳಿಂದ ಶಾಸ್ತ್ರೀಯ ಕನ್ನಡದ ವಿವಿಧ ಆಯಾಮಗಳಾದ...
ಅಭಿನಂದನೆಗ್ರಾಮಾಂತರ ಸುದ್ದಿಚಿತ್ರ ವರದಿ

ಅನನ್ಯ ಪೈ, ಗೇರುಕಟ್ಟೆ ಹುಟ್ಟುಹಬ್ಬ

Suddi Udaya
ಗೇರುಕಟ್ಟೆ: ವರ್ಷ ಪೈ ಮತ್ತು ವರುಣ್ ಪೈ ದಂಪತಿ ಪುತ್ರಿ ಅನನ್ಯ ಪೈ ರವರ 5ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸರ್ಕಾರಿ ಇಲಾಖಾ ಸುದ್ದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸೇತುವೆ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ರೂ.14.25 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವಿವಿಧ ಕಡೆ ಮಳೆಯಿಂದ ಹಾನಿಗೀಡಾದ ಪ್ರದೇಶದಲ್ಲಿ ಗ್ರಾಮೀಣ ಜನತೆಯ ಸಂಚಾರಕ್ಕೆ ಅನುಕೂಲವಾಗುವ ದೃಷ್ಟಿಯಿಂದ ಶಾಸಕ ಹರೀಶ್ ಪೂಂಜರು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಪ್ರಕಾರ ಕರ್ನಾಟಕ ಸರಕಾರವು ಲೋಕೋಪಯೋಗಿ ಇಲಾಖೆಯ ಮೂಲಕ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆನಕ ರಜತ ಸಂಭ್ರಮ ಲಾಂಛನ ಅನಾವರಣ

Suddi Udaya
ಉಜಿರೆ: ಆರೋಗ್ಯ ಕ್ಷೇತ್ರದಲ್ಲಿ ಅನವರತ ಸೇವೆಯನ್ನು ನೀಡುತ್ತಾ ಬೆಳೆದ ಬೆನಕ ಆಸ್ಪತ್ರೆ ಇನ್ನಷ್ಟು ಬೆಳೆದು ಜನಹಿತ ಕೆಲಸ ಮಾಡುವಂತಾಗಲಿ ಎಂದು ಸೀತಾರಾಮ ಭಟ್ ಶುಭಹಾರೈಸಿದರು. ಸೀತಾರಾಮ ಭಟ್ ಅವರು ಉಜಿರೆ ಬೆನಕ ಆಸ್ಪತ್ರೆಯ ರಜತ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಹೆದ್ದಾರಿ ಕಾಮಗಾರಿಯನ್ನು ಕಕ್ಕಿಂಜೆ ಪೇಟೆ ಮೂಲಕ ಮಾಡುವಂತೆ ಆಗ್ರಹ: ಬೈಪಾಸ್ ರಸ್ತೆ ಬೇಡ: ಪೇಟೆಯ ವರ್ತಕರ ಬೆಂಬಲ ಇದೆ

Suddi Udaya
ಪತ್ರಿಕಾಗೋಷ್ಠಿ ಬೆಳ್ತಂಗಡಿ: ಪುಂಜಾಲಕಟ್ಟೆ ಮತ್ತು ಚಾರ್ಮಾಡಿ ನಡುವೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದೆ. ಈ ಯೋಜನೆಯ ಭಾಗವಾಗಿ, ಕಕ್ಕಿಂಜೆಯಲ್ಲಿ ರಸ್ತೆ ಬೈಪಾಸ್ ಮಾರ್ಗದ ತಿರುಗಿಸಲು ಪ್ರಸ್ತಾವಿಸಲಾಗಿದೆ. ಈ ತಿರುಗುವಿಕೆಯು ಕಕ್ಕಿಂಜೆ ಪಟ್ಟಣದ ಬೆಳವಣಿಗೆ ಮತ್ತು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಂಘ-ಸಂಸ್ಥೆಗಳು

ಪೆರಾಡಿ ಸಿಎ ಬ್ಯಾಂಕಿನ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಹೇಮಾ ಅಧಿಕಾರ ಸ್ವೀಕಾರ

Suddi Udaya
ಪೆರಾಡಿ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪೆರಾಡಿ ಇದರ ನೂತನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಶ್ರೀಮತಿ ಹೇಮಾರವರು ಜ‌.1ರಂದು ಅಧಿಕಾರ ಸ್ವೀಕರಿಸಿದರು. ಕಳೆದ 39 ವರ್ಷಗಳಿಂದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ಸೇವೆ ಸಲ್ಲಿಸಿ ಸೇವೆಯಿಂದ ನಿವೃತರಾದ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಕಿಚನೋಮಿಕ್ಸ್ ಕಲರವ

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜಿನಲ್ಲಿ ಅಡುಗೆ ತಿಳುವಳಿಕೆಯೊಂದಿಗೆ ನಿರೂಪಣಾ ಸಾಮರ್ಥ್ಯವೃದ್ಧಿಗಾಗಿ ಇರುವ ವಿಶೇಷ ಸ್ಪರ್ಧೆ- ಕಿಚನೋಮಿನಿಕ್ಸ್-2024ನ್ನು ಡಿ.31ರಂದು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕಾಗಿಯೇ ಇನ್‌ಸ್ಪೈರ್ ವಿದ್ವತ್ ವೇದಿಕೆಯಡಿ ವಿದ್ಯಾರ್ಥಿಗಳಲ್ಲಿ ಸಾಮಾನ್ಯ ಜ್ಞಾನ, ವೃತ್ತಿ ಕೌಶಲ್ಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿ

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya
ಬೆಳ್ತಂಗಡಿ: ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯ ಕೊಕ್ಕಡ ಗ್ರಾಮದ ಕೊಕ್ಕಡ ಪೇಟೆಯಲ್ಲಿರುವ ಇಸುಬು ಎಂಬವರ ಬಾಳೆಹಣ್ಣು ಮತ್ತು ಅಡಕೆ ಅಂಗಡಿಯ ಕ್ಯಾಶ್ ನಿಂದ ಅಪರಿಚಿತ ವ್ಯಕ್ತಿ ೨೦೨೪ರ ನ.೧೫ರಂದು 450 ಬಾಳೆಹಣ್ಣು ಖರೀದಿಸುವ ನೆಪದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ನೂತನ ವರ್ಷಾಚರಣೆಯನ್ನು ಜ.1 ರಂದು ಆಚರಿಸಲಾಯಿತು. ಈ ವೇಳೆ ಶಾಲಾ ಶಿಕ್ಷಕರು ಮಕ್ಕಳೊಂದಿಗೆ ಗಾಳಿಪಟ ಹಾರಿಸಿ ಹೊಸ ವರ್ಷವನ್ನು ಸಂಭ್ರಮಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಅಯ್ಯಪ್ಪ ಭಕ್ತರ ಮಹಾಸಂಗಮ ಸಮಾವೇಶದಲ್ಲಿ ಸಂಪತ್ ಬಿ. ಸುವರ್ಣ ರವರಿಂದ 7 ಹಕ್ಕೋತ್ತಾಯಗಳ ಮಂಡನೆ

Suddi Udaya
ಅಯ್ಯಪ್ಪ ಭಕ್ತರ ಮಹಾಸಂಗಮ ಬೆಳ್ತಂಗಡಿ ತಾಲೂಕು ಸಮಾವೇಶದಲ್ಲಿ 7 ಹಕ್ಕೋತ್ತಾಯಗಳನ್ನು ಮಂಡಿಸಿ ಸರಕಾರಕ್ಕೆ ಸಲ್ಲಿಸಲಾಯಿತು. ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಸಂಪತ್ ಬಿ. ಸುವರ್ಣ ಹಕ್ಕೋತ್ತಾಯ ಮಂಡಿಸಿದರು. 1. ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಹೆಚ್ಚುವರಿ ರೈಲಿನ...
error: Content is protected !!