ಜ.4: ಮರೋಡಿ ಯಂಗ್ ಸ್ಟಾರ್ ಫ್ರೆಂಡ್ಸ್ನ ದಶಮಾನೋತ್ಸವ, ಶನೀಶ್ವರ ಪೂಜೆ
ಮರೋಡಿ: ಶ್ರೀ ಉಮಾಮಹೇಶ್ವರ ಯಂಗ್ ಸ್ಟಾರ್ ಫ್ರೆಂಡ್ಸ್ ಮರೋಡಿ ಇದರ ದಶಮಾನೋತ್ಸವ ಪ್ರಯುಕ್ತ ಸಾರ್ವಜನಿಕ ಶನೀಶ್ವರ ಪೂಜೆ ಮತ್ತು ವಾರ್ಷಿಕೋತ್ಸವ ಸಮಾರಂಭ ಜ.4ರಂದು ಶನಿವಾರ ಸಂಜೆ 4ರಿಂದ ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆಯಲಿದೆ....
