ಯಕ್ಷಭಾರತಿಯಿಂದ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ಮತ್ತು ತಾಳಮದ್ದಳೆ
ಉಜಿರೆ ಲಲಿತನಗರದ ಸುದರ್ಶನ ಮನೆಯಲ್ಲಿ ಡಿ.೨೯ರಂದು ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ವತಿಯಿಂದ ಧಾರ್ಮಿಕವಾಗಿ ಮತ್ತು ಸಾಮಾಜಿಕವಾಗಿ ಸೇವೆ ಸಲ್ಲಿಸುತ್ತಿರುವ ಶ್ರೀಮತಿ ಶೋಭಾ ಸುರೇಶ ಕುದ್ರೆಂತ್ತಾಯರಿಗೆ ಗೌರವಾರ್ಪಣೆ ನಡೆಯಿತು. ಸಂಸ್ಥೆಯ ಕೋಶಾಧಿಕಾರಿ ಚಂದ್ರಶೇಖರ ಆಚಾರ್ಯ,...
