ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ
ಮಡಂತ್ಯಾರು: ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳವು ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ತೇರಬಾಕಿಮಾರು ಗದ್ದೆಯಲ್ಲಿ ಡಿ.29ರಂದು ನಡೆಯಿತು. ಕಂಬಳದ ಉದ್ಘಾಟನೆಯನ್ನು ಮಾಧವ ಜೋಗಿತ್ತಾಯರವರು ನೆರವೇರಿಸಿದರು.ಅಧ್ಯಕ್ಷತೆಯನ್ನು ಮಚ್ಚಿನ ಗ್ರಾ.ಪಂ. ಅಧ್ಯಕ್ಷೆ ರುಕ್ಮಿಣಿ...
