27.8 C
ಪುತ್ತೂರು, ಬೆಳ್ತಂಗಡಿ
October 15, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಸಂಘ-ಸಂಸ್ಥೆಗಳು

ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ದಯಾನಂದ ನಾಯಕ್, ಪ್ರ. ಕಾರ್ಯದರ್ಶಿಯಾಗಿ ಸುಧಾಕರ್ ಪ್ರಭು ಆಯ್ಕೆ

Suddi Udaya
ಬೆಳ್ತಂಗಡಿ: ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದ.ಕ. ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘದ ಸಭೆಯು ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಸಭಾಭವನ ಬಂಟ್ವಾಳದಲ್ಲಿ ಜರಗಿತು. ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
ಶಿಶಿಲ: ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ೨೯ನೇ ಟೈಲರಿಂಗ್ ತರಬೇತಿ ಶಿಬಿರದ...
ಸಂಘ-ಸಂಸ್ಥೆಗಳು

ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ ನೂತನ ಅಧ್ಯಕ್ಷರಾಗಿ ಗೋಪಾಲ ಕಾಶಿಪಟ್ಣ, ಕಾರ್ಯದರ್ಶಿಯಾಗಿ ಪ್ರಶಾಂತ್ ಕಲ್ಲಾಪು

Suddi Udaya
ಗೋಪಾಲ ಕಾಶಿಪಟ್ಣ, ಪ್ರಶಾಂತ್ ಕಲ್ಲಾಪು ಬೆಳ್ತಂಗಡಿ: ನಲಿಕೆಯವರ ಸಮಾಜ ಸೇವಾ ಸಂಘ ರಿ. ಬೆಳ್ತಂಗಡಿ, ಇದರ ನೂತನ ದೈವಾರಾದನ ಸಮಿತಿಯ ಆಯ್ಕೆಯನ್ನು ತಾಲೂಕು ಸಮಿತಿಯ ಅಧ್ಯಕ್ಷರಾದ ಎಸ್. ಪ್ರಭಾಕರ , ಮಾಜಿ ಅಧ್ಯಕ್ಷ ರಾದ...
ಸಂಘ-ಸಂಸ್ಥೆಗಳು

ದ.ಕ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ ಅಧ್ಯಕ್ಷರಾಗಿ ದಯಾನಂದ ನಾಯಕ್ ಪುಂಜಾಲಕಟ್ಟೆ -,ಕಾಯ೯ದಶಿ೯ಯಾಗಿ ಸುಧಾಕರ್ ಪ್ರಭು

Suddi Udaya
ಬೆಳ್ತಂಗಡಿ: ಸ್ವಾತಂತ್ರ್ಯ ಪೂರ್ವದಲ್ಲಿ ಪ್ರಾರಂಭಗೊಂಡು, 1961 ರಲ್ಲಿ ನೋಂದಾವಣೆಗೊಂಡ ಹಿರಿಯ ಪ್ರತಿಷ್ಠಿತ ಸಮಾಜ ಸೇವಾ ಸಂಘಟನೆಯಾದ ದಕ್ಷಿಣ ಕನ್ನಡ ಜಿಲ್ಲಾ ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ (ರಿ).ದ ಸಭೆಯು ಧರ್ಮಸ್ಥಳ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಸಾಧಕರು

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: 2019ರಲ್ಲಿ ಚಾರ್ಮಾಡಿ ಗ್ರಾಮದ ಕೊಳಂಬೆಯಲ್ಲಿ ಸೃಷ್ಟಿಯಾಗಿದ್ದ ಪ್ರವಾಹದಿಂದಾಗಿ ಮನೆಗಳು ಕೊಚ್ಚಿ ಹೋಗಿ ಜನರು ಆಸರೆಯನ್ನು ಕಳೆದುಕೊಂಡಿದ್ದರು. ಈ ವೇಳೆ ಈ ಜನರ ನೆರವಿಗೆ ಬದುಕು ಕಟ್ಟೋಣ ಬನ್ನಿ ತಂಡ ನಿಂತಿತ್ತು. ಕೊಚ್ಚಿ ಹೋಗಿದ್ದ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ಗುರುವಾಯನಕೆರೆ ವಿದ್ವತ್ ಪಿ ಯು. ಕಾಲೇಜಿನಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಜ.4: ವಿದ್ವತ್ ಪಿ ಯು. ಕಾಲೇಜು ಗುರುವಾಯನಕೆರೆಯಲ್ಲಿ ತಾಲೂಕು ಮಟ್ಟದ ಪುರುಷರ ಹಾಗೂ ಆಹ್ವಾನಿತ ಮಹಿಳೆಯರ ವಾಲಿಬಾಲ್ ಪಂದ್ಯಾಟ.

Suddi Udaya
ಗುರುವಾಯನಕೆರೆ: ವಿದ್ವತ್ ಪಿಯು ಕಾಲೇಜು , ಗುರುವಾಯನಕೆರೆ ಇವರ ನೇತ್ರತ್ವದಲ್ಲಿ, ಬೆಳ್ತಂಗಡಿ ವಾಲಿಬಾಲ್ ಅಸೋಸಿಯೇಷನ್ ಸಹಭಾಗಿತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತಂಗಡಿ ಸಹಯೋಗದೊಂದಿಗೆ ಜ. 4 ರಂದು ನಡೆಯಲಿರುವ “ಬೆಳ್ತಂಗಡಿ ತಾಲೂಕು ಮಟ್ಟದ ಪುರುಷರ ಮತ್ತು...
ಗ್ರಾಮಾಂತರ ಸುದ್ದಿ

ಸುದ್ದಿ ಉದಯ ಪತ್ರಿಕಾ ವಿತರಕ ಯಕ್ಷಗಾನ ಕಲಾವಿದ ನಾರಾಯಣ ಕನಡ ದಂಪತಿಯ ವೈವಾಹಿಕ ಸುವರ್ಣ ಸಂಭ್ರಮ ಆಚರಣೆ

Suddi Udaya
ವೇಣೂರು: ವೇಣೂರಿನಲ್ಲಿ ಸುದ್ದಿ ಉದಯ ಮತ್ತು ಇತರ ಪತ್ರಿಕೆಗಳ ವಿತರಕರಾಗಿರುವ, ಯಕ್ಷಗಾನ ಕಲಾವಿದರೂ, ವ್ಯಾಪಾರಿಗಳು ಆಗಿ, ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ನಾರಾಯಣ ಕನಡ ಮತ್ತು ವಾರಿಜ ದಂಪತಿಯ ವೈವಾಹಿಕ ಜೀವನದ ಸುವರ್ಣ ಮಹೋತ್ಸವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು...
error: Content is protected !!