27.8 C
ಪುತ್ತೂರು, ಬೆಳ್ತಂಗಡಿ
October 15, 2026
ಧಾರ್ಮಿಕ

ಕೊಕ್ಕಡ ದೇವಸ್ಥಾನದ ಬಸವ ಶ್ಯಾಮ ಇನ್ನಿಲ್ಲ

Suddi Udaya
ಬೆಳ್ತಂಗಡಿ: ಕಳೆದ ಸುಮಾರು 15 ವರ್ಷಗಳಿಂದ ಶ್ರೀ ಧನ್ವಂತರಿ ಕ್ಷೇತ್ರ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಕೊಕ್ಕಡ ಇಲ್ಲಿ ಜಾತ್ರಾ ಸಂದರ್ಭಗಳಲ್ಲಿ ಭಾಗವಹಿಸಿ ಶ್ರೀ ದೇವರಿಗೆ ಸೇವೆಯನ್ನುನೀಡುತ್ತಿದ್ದ ಬಸವ ಶ್ಯಾಮ ಇಂದು ಸಾವನ್ನಪ್ಪಿದೆ. ಶ್ಯಾಮ...
ಅಪರಾಧ ಸುದ್ದಿಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿವರದಿಸಮಸ್ಯೆ

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya
ಬಂದಾರು : ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ಡಿ.29ರಂದು ರಾತ್ರಿ ಒಂಟಿ ಸಲಗದ ದಾಳಿ. ಅಲ್ಲಿನ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್ ರವರ ಅಡಿಕೆ ಗಿಡ, ಪೈಪ್ ಲೈನ್ ಹಾನಿಮಾಡಿದ್ದೂ ನೀರಿನ ಬ್ಯಾರೆಲ್...
Uncategorizedತಾಲೂಕು ಸುದ್ದಿ

ಬಂದಾರು ಓಟೆಚ್ಚಾರು ಪರಿಸರದಲ್ಲಿ ಒಂಟಿ ಸಲಗ ದಾಳಿ ಕೃಷಿ, ಸೊತ್ತುಗಳ ನಾಶ

Suddi Udaya
ಬಂದಾರು : ಡಿ 29 ಬಂದಾರು ಗ್ರಾಮ ಓಟೆಚ್ಚಾರು ಪರಿಸರದಲ್ಲಿ ನಿನ್ನೆ ರಾತ್ರಿ ಒಂಟಿ ಸಲಗದ ದಾಳಿ ನಡೆಸಿ ಕೃಷಿ, ಸೊತ್ತುಗಳನ್ನು ನಾಶ ಪಡಿಸಿದೆ. ಓಟೆಚ್ಚಾರು ಪರಿಸರದ ನಿವಾಸಿಗಳಾದ ಉಮರಬ್ಬ ಮತ್ತು ಅಬ್ದುಲ್ ರಝಾಕ್...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya
ಬಂಟ್ವಾಳ: ಲಾರಿ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದ ಘಟನೆ ಮಾಣಿ ಸಮೀಪದ ಗಡಿಯಾರ ಎಂಬಲ್ಲಿ ಡಿ.28 ರಂದು ನಡೆದಿದೆ. ಘಟನೆಯಲ್ಲಿ ಒಂದು ಮಗು ಮೃತಪಟ್ಟಿದ್ದಾಗಿ ತಿಳಿದು ಬಂದಿದೆ. ಬೆಳ್ತಂಗಡಿ ಸಮೀಪದ ನಾವುರ ಮುರ...
Uncategorized

ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕ. ಧರ್ಮಸ್ಥಳ ಕನ್ಯಾಡಿ ನಿವಾಸಿ ಪಣಿರಾಜ್ ನಿಧನ

Suddi Udaya
ಬೆಳ್ತಂಗಡಿ: ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ನಿರಖು ಠೇವಣಿ ಸಂಗ್ರಹಕರಾದ. ಧರ್ಮಸ್ಥಳ ಕನ್ಯಾಡಿ ನಿವಾಸಿ ಮೂಲ್ಕಿ ಪಾಪೇಡಿಗುತ್ತು ಪಣಿರಾಜ್ ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ಸ್ವರ್ಗಸ್ತರಾಗಿದ್ದಾರೆ.ಇವರು ಸಹಕಾರಿ ಸಂಘದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ: ವಾತ್ಸಲ್ಯ ಕುಟುಂಬದ ಸದಸ್ಯರಿಗೆ ದಿನ ಬಳಕೆಯ ವಸ್ತು ಹಾಗೂ ಆಹಾರ ಕಿಟ್ ವಿತರಣೆ

Suddi Udaya
ಬೆಳ್ತಂಗಡಿ: ಮಾತೃಶ್ರೀ ಹೇಮಾವತಿ ಅಮ್ಮನವರ ಆಶಯದಲ್ಲಿ ನಡೆಯುವ ವಾತ್ಸಲ್ಯ ಕಾರ್ಯಕ್ರಮದಡಿಯಲ್ಲಿ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 233 ಅಸಹಾಯಕ ಕುಟುಂಬಗಳಿಗೆ ಪ್ರತಿ ತಿಂಗಳು 237000 ಮಾಶಾಸನ ನೀಡಲಾಗುತ್ತಿದ್ದು ಇದರಲ್ಲಿ ತೀರಾ ಅಸಹಾಯಕ ವಾಗಿರುವ 12 ವಾತ್ಸಲ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಡಿ.28 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya
ಉಜಿರೆ: ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಎಂಬ ಕಾರ್ಯಗಾರವನ್ನು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ನಂದಳಿಕೆಯ ಶ್ರೀ ಲಕ್ಮಿಜನಾರ್ಧನ ಇಂಟರ್ನಾಷನಲ್ ಶಾಲೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya
ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇಲ್ಲಿಗೆ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಮಂಜುಶ್ರೀ ನಗರ ಇವರು ಶೌಚಾಲಯವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಚೆನ್ನಕೇಶವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
ಬೆಳ್ತಂಗಡಿ: ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ....
error: Content is protected !!