33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.27-28: ಬರೆಂಗಾಯ ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ

Suddi Udaya
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ.27 ಮತ್ತು 28ರಂದು ನಡೆಯಲಿದೆ. ಡಿ.27ರಂದು ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬೆಳಾಲು: ನೋಣಯ್ಯ ಗೌಡ ನಿಧನ

Suddi Udaya
ಬೆಳಾಲು: ಇಲ್ಲಿಯ ಹುಣ್ಸೆದಡಿ ನೋಣಯ್ಯ ಗೌಡ (97 ವ ) ರವರು ಅಲ್ಪಕಾಲದ ಅಸೌಖ್ಯದಿಂದ ಡಿ. 26ರಂದು ನಿಧನರಾದರು. ಇವರು ಕೃಷಿಕರಾಗಿದ್ದು ಜನಾನುರಾಗಿದ್ದರು. ಮೃತರು ಓರ್ವ ಪುತ್ರ ಸೋಮಪ್ಪ ಗೌಡ, ಐವರು ಪುತ್ರಿಯರಾದ ಈರಮ್ಮ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆ

Suddi Udaya
ಮಡಂತ್ಯಾರು ವಲಯದ ಮಹಿಳಾ ವಲಯ ಸಮಿತಿ ರಚನಾ ಸಭೆಯು ಇತ್ತೀಚೆಗೆ ಜರುಗಿತು. ಮುಖ್ಯ ಅತಿಥಿಯಾಗಿ ವಲಯ ಅಧ್ಯಕ್ಷ ದಿವಾಕರ ಕಂಗಿತ್ತಿಲು, ಬೆಳ್ತಂಗಡಿ ತಾಲೂಕು ಬಂಟ್ಸ್ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ, ವಲಯ ಸ್ಥಾಪಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.27: ಮಾದಕ ವ್ಯಸನ ಮತ್ತು ಮದುವೆ ಅನಾಚಾರ ಸಾಮಾಜಿಕ ಪಿಡುಗಿನ ವಿರುದ್ಧ ಜಾಗೃತಿ ಸಭೆ

Suddi Udaya
ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ...
ನಿಧನ

ನಿವೃತ್ತ ಶಿಕ್ಷಕ ಕೆ.ಬಾಬು ಪೂಜಾರಿ ಅನಾರೋಗ್ಯದಿಂದ ನಿಧನ

Suddi Udaya
ಅಳದಂಗಡಿ: ಅಳದಂಗಡಿ ಪ್ರೌಢ ಶಾಲಾ ನಿವೃತ್ತ ಶಿಕ್ಷಕ , ತೆಂಕಕಾರಂದೂರು ಗ್ರಾಮದ ಆಲಡ್ಕ ನಿವಾಸಿ ಕೆ.ಬಾಬು ಪೂಜಾರಿ ಆಲಡ್ಕ (78ವ) ಅಲ್ಪ ಕಾಕದ ಅಸೌಖ್ಯದಿಂದ ಇಂದು (ಡಿ‌ 26) ಬೆಳಗ್ಗಿನ ಜಾವ ಸ್ವ ಗೃಹದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಣೆ

Suddi Udaya
ಉಜಿರೆ : ಉಜಿರೆ ಸಂತ ಅಂತೋನಿ ಚರ್ಚ್ ನಲ್ಲಿ ಡಿ. 24ರಂದು ಸಂಭ್ರಮದ ಕ್ರಿಸ್ಮಸ್ ಹಬ್ಬ ಆಚರಿಸಲಾಯಿತು. ಸಂಜೆ ನಡೆದ ದಿವ್ಯ ಬಲಿ ಪೂಜೆಯಲ್ಲಿ ಏಸು ಕ್ರಿಸ್ತರು ಹುಟ್ಟಿದ ಗಾಯನಗಳು ಹಾಡಿ ಏಸು ಕ್ರಿಸ್ತರ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಬೆಳ್ತಂಗಡಿ: ದ.ಕ.ಸಹಿತ ನಾಲ್ಕುಜಿಲ್ಲೆಗೆ ಒಳಪಟ್ಟಂತೆ ಬೆಳ್ತಂಗಡಿಯಲ್ಲಿರುವ ಸಂತ ಲಾರೆನ್ಸ್ ಪ್ರಧಾನ ದೇವಾಲಯದಲ್ಲಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಬಿಷಪ್ ರೆ. ಬಿಷಪ್ ಲಾರೆನ್ಸ್ ಮುಕ್ಕುಯಿ ಅವರ ನೇತೃತ್ವದಲ್ಲಿ ಕ್ರಿಸ್ ಮಸ್ ಹಬ್ಬದ ಪೂರ್ವವಾಗಿ ಡಿ.24ರಂದು ಸಂಜೆ 7ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಸುಶಾಸನ‌ ದಿನ ಆಚರಣೆ

Suddi Udaya
ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ‌ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ದಿಂದ ರೂ.2 ಲಕ್ಷ ಸಹಾಯಧನ ಹಸ್ತಾಂತರ

Suddi Udaya
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕಳೆಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಶಾಸಕ ಹರೀಶ್ ಪೂಂಜರಿಂದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya
ಕಳೆಂಜ: ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿರುವ ಮತ್ತು ತಾಲೂಕು ಮಟ್ಟದ “ಉತ್ತಮ ಶಾಲೆ” ಪ್ರಶಸ್ತಿ, ಹಾಗೂ 2020-21ರಲ್ಲಿ ಜಿಲ್ಲಾ ಮಟ್ಟದ “ಸ್ವಚ್ಚ ವಿದ್ಯಾಲಯ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಇದರ...
error: Content is protected !!