33.9 C
ಪುತ್ತೂರು, ಬೆಳ್ತಂಗಡಿ
October 14, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya
ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಪದ್ಮುಂಜ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳಾಗಿ ಸಾಮಾನ್ಯ ಕ್ಷೇತ್ರದಿಂದ ರಕ್ಷಿತ್ ಪಿ. ಪಣೆಕ್ಕರ, ನಾರಾಯಣ ಗೌಡ, ಉದಯ ಭಟ್.ಕೆ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳ್ತಂಗಡಿ ಜೆಸಿ ಸಪ್ತಾಹದಲ್ಲಿ ಡ್ರೀಮ್ ಡೀಲ್ ಗ್ರೂಪ್ ಎಂಡಿ ಮಹಮ್ಮದ್ ಸುಹೈಲ್‌ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಮಂಗಳೂರು ಡ್ರೀಮ್ ಡೀಲ್ ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರ್ ಮಹಮ್ಮದ್ ಸುಹೈಲ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲೋಬೊ ಮೋಟಾರ್ಸ್‌ನಲ್ಲಿ ಕ್ರಿಸ್ಮಸ್ ಸಂಭ್ರಮ

Suddi Udaya
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಬೆಳ್ತಂಗಡಿ ಲೋಬೊ ಮೋಟಾರ್ಸ್‌ನ ಟಿವಿಎಸ್ ಶೋರೂಮ್‌ನ ಎಲ್ಲಾ ಸಿಬ್ಬಂದಿಗಳೊಂದಿಗೆ ಆಚರಣೆ ಮಾಡಲಾಯಿತು. ಲೋಬೋ ಮೋಟಾರ್ಸ್ ಸಂಸ್ಥೆಯ ಮಾಲಕರಾದ ರೊನಾಲ್ಡ್ ಲೋಬೊ ಸ್ವಾಗತಿಸಿ ಹಬ್ಬದ ಪ್ರಾಮುಖ್ಯತೆಯನ್ನು ವಿವರಿಸಿದರು.ಹಬ್ಬದ ಸಂದೇಶವನ್ನು ಪ್ರಿಯ...
ಬೆಳ್ತಂಗಡಿವರದಿ

ಡಿ.26 ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಡಿ. 26ರಂದು ಬೆಳಿಗ್ಗೆ 10...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ವಿದ್ಯುತ್ ಲೈನ್ ಮೇಲೆ ಬಿದ್ದ ಮರ: ಗುಡ್ಡಕ್ಕೆ ಬೆಂಕಿ

Suddi Udaya
ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ಬೆಂಚು-ಡೆಸ್ಕ್ ವಿತರಣೆ

Suddi Udaya
ಕುವೆಟ್ಟು: ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನೀಡಿದ ರೂ.85000 ಮೌಲ್ಯದ ಬೆಂಚ್ ಡೆಸ್ಕ್ ಹಸ್ತಾಂತರ ಕಾರ್ಯಕ್ರಮ ಜರುಗಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...
ಬೆಳ್ತಂಗಡಿವರದಿ

ಎಸ್ ಡಿ ಎಂ ಬೆಳ್ತಂಗಡಿ ಆಂಗ್ಲ ಮಾಧ್ಯಮ ಶಾಲೆಗೆ ಸಿ ಡಬ್ಲ್ಯೂ ಬಿ ವಿದ್ಯಾರ್ಥಿಗಳ ತಂಡ ಭೇಟಿ

Suddi Udaya
ಬೆಳ್ತಂಗಡಿ,: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಗೆ ಜಪಾನ್ ಮೂಲದ ಅಂತಾರಾಷ್ಟ್ರೀಯ ಸಾಂಸ್ಕೃತಿಕ ವಿನಿಮಯ ವೇದಿಕೆ ಸಿ.ಡಬ್ಲ್ಯೂ.ಬಿ. (Community Work beyond Borders) ವತಿಯಿಂದ ಕಾಂಬೋಡಿಯಾ ಹಾಗೂ ಜಪಾನ್ ದೇಶದ ವಿದ್ಯಾರ್ಥಿಗಳನ್ನು ಒಳಗೊಂಡ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಸ್ ಡಿ ಎಂ ಬೆಳ್ತಂಗಡಿ: ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಇಲ್ಲಿನ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂಚಾರಿ ಪೊಲೀಸ್ ಠಾಣೆ ಬೆಳ್ತಂಗಡಿಯ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಇಂದು (ಡಿ. 24) ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಸಿರಿ ಸಂಸ್ಥೆಯ 2025ನೇವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ

Suddi Udaya
ಧರ್ಮಸ್ಥಳ: ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಡಿ. 23 ರಂದು ಧರ್ಮಸ್ಥಳದ ಬೀಡು ಕಛೇರಿಯಲ್ಲಿ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಅಧ್ಯಕ್ಷರು   ಡಿ ವೀರೇಂದ್ರ ಹೆಗ್ಗಡೆಯವರು ಮತ್ತು ಸಿರಿ ಸಂಸ್ಥೆಯ ಸ್ಥಾಪಕಾಧ್ಯಕ್ಷರಾದ ಹೇಮಾವತಿ ವೀ ಹೆಗ್ಗಡೆ ದಂಪತಿಗಳು ಸಿರಿ ಸಂಸ್ಥೆಯ ವತಿಯಿಂದ 2025ನೇ ವರ್ಷದ ನೂತನ  ವಾಲ್ ಕ್ಯಾಲೆಂಡರನ್ನು ಮತ್ತು ಟೇಬಲ್ ಕ್ಯಾಲೆಂಡರ್ ನ್ನು ಬಿಡುಗಡೆಗೊಳಿಸಿ  ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್ ಜನಾರ್ಧನರವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಪರಮಪೂಜ್ಯ ದಂಪತಿಗಳಿಗೆ ಗೌರವಾರ್ಪಣೆ ಸಲ್ಲಿಸಿದರು.  ಅದೇ ರೀತಿ ಸಿರಿ ಕ್ಯಾಲೆಂಡರ್ ಮುದ್ರಣ ಕಾರ್ಯದಲ್ಲಿ ಸಹಕರಿಸಿದ ಮಂಜುಶ್ರೀ ಪ್ರಿಂಟರ್ಸ್ ನ ಶೇಖರ್ ಹಾಗೂ ಸಿರಿ ಸಿಬ್ಬಂದಿಗಳಿಗೆ ಕೃತಜ್ಞತೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಿರಿ ಸಂಸ್ಥೆಯ ಮುಖ್ಯ ನಿರ್ವಹಣಾಧಿಕಾರಿ ಪ್ರಸನ್ನ,  ಸಿರಿ ಸಂಸ್ಥೆಯ  ವಿವಿಧ ವಿಭಾಗಗಳ ಮೇಲಾಧಿಕಾರಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಕ್ರಿಸ್ಮಸ್ ಹಬ್ಬವನ್ನು ಡಿ.24ರಂದು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ಕ್ರಿಸ್ಮಸ್ ದಿನದ ಮಹತ್ವ, ಗುಂಪು ಗಾಯನ ಹಾಗೂ ಸಂತ ಕ್ಲೋಸ್ ಆಗಮನದ ಪ್ರಸ್ತುತಿ...
error: Content is protected !!