26.1 C
ಪುತ್ತೂರು, ಬೆಳ್ತಂಗಡಿ
October 13, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಂಡ್ಯದಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಭಾಗಿ

Suddi Udaya
ಬೆಳ್ತಂಗಡಿ : ಮಂಡ್ಯದಲ್ಲಿ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಯದುಪತಿ ಗೌಡ, ಕಳೆದ ವರ್ಷ ಜರಗಿದ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸ್ಟಾರ್ ಲೈನ್ ಶಾಲೆಯಲ್ಲಿ ” ನ್ಯಾಷನಲ್ ಮಾಥ್ಸ್ ಡೇ “ಮತ್ತು ವಿಜ್ಞಾನ ವಸ್ತು ಪ್ರದರ್ಶನ

Suddi Udaya
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ ಅಂತಾರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಶೇಷ ವಿಜ್ಞಾನ ಪ್ರಯೋಗದ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಯಕ್ರಮದ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆ

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಎಂ ಕೆ ಇವರ ಅಧ್ಯಕ್ಷತೆಯಲ್ಲಿ ಮಕ್ಕಳ ಹಕ್ಕುಗಳ ಗ್ರಾಮ ಸಭೆಯು ಡಿ .18ರಂದು ಜರಗಿತು. ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಬೇನಾಡಿಕ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶಕ್ತಿನಗರ ಸರ್ಕಲ್ ನಲ್ಲಿ ಮಾಜಿ ಶಾಸಕರು ದಿ. ವಸಂತ ಬಂಗೇರರ ಪುತ್ಥಳಿ ಸ್ಥಾಪನೆ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ, ಕಾರ್ಕಳ ಮೂಡುಬಿದ್ರೆ ಕೂಡು ರಸ್ತೆಯ ಶಕ್ತಿನಗರ ಸರ್ಕಲ್ ನಲ್ಲಿ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು 5 ಬಾರಿ ಪ್ರತಿನಿಧಿಸಿರುವ ಬಡವರವರ ಪರ ಹೋರಾಟ ಮಾಡಿದ ಭ್ರಷ್ಟಾಚಾರವನ್ನು ಕಠಿಣ ಶಬ್ದಗಳಲ್ಲಿ ವಿರೋಧಿಸುತ್ತಿದ್ದ ನೇರ ನಡೆನುಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟಸಿ, ದೇಗುಲದ ಒಳಾಂಗಣಕ್ಕೆ ಇಂಟರ್ ಲಾಕ್ ಕೊಡುಗೆ: ಬರೋಡ ಉದ್ಯಮಿ ಶಶಿಧರ ಶೆಟ್ಟಿ

Suddi Udaya
ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ.8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು. ಬರೋಡ ಪ್ರಸಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಜ.8 ರಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ ಸಂಭ್ರಮ: ಬ್ರಹ್ಮಕಲಶೋತ್ಸವ ಕಾರ್ಯಾಲಯ ಉದ್ಘಾಟನೆ

Suddi Udaya
ಅಳದಂಗಡಿ: ಅಳದಂಗಡಿ ಅಜಿಲ ಸೀಮೆಯ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ. 8 ರಿಂದ 12 ರವರೆಗೆ ವಿಜೃಂಭಣೆಯಿಂದ ನಡೆಯಲಿದ್ದು ಇದರ ಮೊದಲ ಅಂಗವಾಗಿ ಬ್ರಹ್ಮಕಲಶೋತ್ಸವದ ಕಾರ್ಯಾಲಯದ ಉದ್ಘಾಟನೆ ಡಿ.22 ರಂದು ನಡೆಯಿತು. ಬರೋಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ “ಮಹಾ ಚಂಡಿಕಾಯಾಗ”ದ ವೈಭವದ ಹಸಿರುವಾಣಿ ಹೊರೆಕಾಣಿಕೆ

Suddi Udaya
ನಾರಾವಿ: ಪರಸ್ಪರ ಯುವಕ ಮಂಡಲ ಈದು-ನಾರಾವಿ ಇದರ ನೇತೃತ್ವದಲ್ಲಿ ವೇದಮೂರ್ತಿ ಕೃಷ್ಣ ತಂತ್ರಿಯವರ ಪೌರೋಹಿತ್ಯದಲ್ಲಿ ಡಿ.22 ರಂದು ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಐದು ಮಾಗಣೆಯ ಗ್ರಾಮಸ್ಥರಿಂದ ಲೋಕ ಕಲ್ಯಾಣಾರ್ಥವಾಗಿ ನಡೆಯಲಿರುವ ಮಹಾ ಚಂಡಿಕಾಯಾಗದ...
ರಾಜಕೀಯ

ಸರ್ವಾಧಿಕಾರಿ, ದ್ವೇಷದ ರಾಜಕಾರಣದ ಮೂಲಕ ಕೆಟ್ಟ ಪರಂಪರೆಗೆ ಈ ಬಾರಿಯ ಅಧಿವೇಶನದಲ್ಲಿ ಕಾಂಗ್ರೆಸ್ ನಾಂದಿ ಹಾಡಿದೆ : ಅಧಿವೇಶನ ನಾಮ್ ಕೇ ವಾಸ್ತೆ ಪತ್ರಿಕಾಗೋಷ್ಠಿಯಲ್ಲಿ ಪ್ರತಾಪಸಿಂಹ ನಾಯಕ್

Suddi Udaya
ಬೆಳ್ತಂಗಡಿ: ಈ ಬಾರಿ ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನ ನಾಮ್ ಕೇ ವಾಸ್ತೆಯಾಗಿದೆ. ನಾನಾ ಕಾರಣಗಳಿಂದ ಅಧಿವೇಶನದಲ್ಲಿ ಮೂರು ದಿನ ನಷ್ಟವಾಗಿದ್ದು ಅಧಿವೇಶನ ಮುಂದುವರಿಸುವಂತೆ ಪ್ರತಿಪಕ್ಷಗಳ ಕೋರಿಕೆಯನ್ನು ಗಣನೆಗೆ ತೆಗೆದುಕೊಳ್ಳಲಾಗಿಲ್ಲ” ಎಂದು ಎಂ ಎಲ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ: ಬಾಬು ಗೌಡ ನೇಣುಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ದರ್ಖಾಸು ಮನೆ ನಿವಾಸಿ ಬಾಬುಗೌಡ(45ವ) ರವರು ತಮ್ಮ ಮನೆಯ ಸಮೀಪದ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಡಿ.18 ರಂದು ರಾತ್ರಿಯ ವೇಳೆ ಇವರ ಮೃತದೇಹ ಮನೆಯ...
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ: ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ ಪ್ರದಾನ

Suddi Udaya
ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಇದರ ಜೆಸಿ ಸಪ್ತಾಹ ಕಾರ್ಯಕ್ರಮದಲ್ಲಿ ಶಿಕ್ಷಣ ಕ್ಷೇತ್ರದ ಅಪೂರ್ವ ಸಾಧಕ, ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಅತ್ಯುತ್ತಮ ಯುವ ಸಾಧಕ ಪ್ರಶಸ್ತಿ...
error: Content is protected !!